JDS

ಸರ್ಕಾರ ರಚನೆ ಕಸರತ್ತು: ಮಧ್ಯರಾತ್ರಿ ವಿಚಾರಣೆಗೆ ಸುಪ್ರೀಂ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅಸ್ತು
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನಿಡಿರುವುದನ್ನು ಪ್ರಶ್ನಿಸಿ .....

ಎರಡೂವರೆ ವರ್ಷಗಳ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಭೇಟಿ ಮಾಡಿದ ರೆಬೆಲ್ ಶಾಸಕ ಜಮೀರ್!
ಜೆಡಿಎಸ್ ನಿಂದ ಹೊರಬಂದ ನಂತರ ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಇಲ್ಲ: ಆರ್ ಅಶೋಕ್
ವಿಧಾನಸೌಧದ ಮುಂದೆ ಕಾಂಗ್ರೆಸ್-ಜೆಡಿಎಸ್ ಗೆ ಪ್ರತಿಭಟನೆ ಮಾಡುವ ಮೂಲಕ ಕೆಟ್ಟ ...

ಭದ್ರತೆ ಬೇಕಿಲ್ಲ, ನಮ್ಮ ಭದ್ರತೆಯನ್ನು ನಾವು ನೋಡಿಕೊಳ್ಳಬಲ್ಲೆವು: ಡಿಕೆ ಶಿವಕುಮಾರ್
ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಭದ್ರತೆ ಅವಶ್ಯಕತೆ ಇಲ್ಲ.. ನಮ್ಮ ಭದ್ರತೆಯನ್ನು ನಾವು ನೋಡಿಕೊಳ್ಳಬಲ್ಲೆವು ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ರಾಷ್ಟ್ರೀಯ ಮಟ್ಟದಲ್ಲಿ ಟಿಆರ್ಎಸ್ನ ತೃತೀಯ ರಂಗ ರಚನೆಗೆ ತೊಡಕಾಗುತ್ತಾ?!
ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೂ ಬಿಜೆಪಿಗೆ ಜನತೆ ಹೆಚ್ಚು ಸ್ಥಾನಗಳನ್ನು...

ಸಂಶಯವೇ ಇಲ್ಲ, ಸರ್ಕಾರ ರಚಿಸುವುದು ನಾವೇ: ಕೆ.ಎಸ್. ಈಶ್ವರಪ್ಪ
ಯಾವುದೇ ಸಂಶಯಗಳಿಲ್ಲ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದು ನಾವೇ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ...

ಬಿಜೆಪಿಗೆ ಆಹ್ವಾನ ನೀಡಿದರೆ, ಅದರರ್ಥ ಕುದುರೆ ವ್ಯಾಪಾರಕ್ಕೆ ಆಹ್ವಾನ ನೀಡಿದಂತೆ; ಗುಲಾಂ ನಬಿ ಆಜಾದ್
ಕರ್ನಾಟಕ ರಾಜ್ಯಪಾಲ ವಜುಭಾಯ್ ವಾಲಾ ಅವರು ಬಹುಮತ ಸಾಬೀತು ಪಡಿಸಲು ಮೊದಲು ಬಿಜೆಪಿಗೆ ಆಹ್ವಾನ ನೀಡಿದ್ದೇ ಆದರೆ, ಅದರ ಅರ್ಥ ಕುದುರೆ ವ್ಯಾಪಾರಕ್ಕೆ ಆಹ್ವಾನ ನೀಡಿದಂತೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಮಂಗಳವಾರ ಹೇಳಿದ್ದಾರೆ...

'ಮಾಡು ಇಲ್ಲವೇ ಮಡಿ' ಸ್ಥಿತಿಯಲ್ಲಿದ್ದ ಜೆಡಿಎಸ್ ಗೆ ಅತಂತ್ರ ವಿಧಾನಸಭೆಯಿಂದ 'ಜೀವದಾನ'
ಕರ್ನಾಟಕದಲ್ಲಿ ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿದ್ದ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಅತಂತ್ರ ವಿಧಾನ ಸಭೆಯಿಂದಾಗಿ ಉಸಿರಾಡುವಂತಾಗಿದೆ. ..

ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರ ಪರೇಡ್, ಬಳಿಕ ರೆಸಾರ್ಟ್ ಗೆ
ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ಸರ್ಕಾರ...

