JDS

ರಾಜ್ಯಪಾಲರು ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದರೆ ಪ್ರತಿಭಟನೆ ಮಾಡುತ್ತೇವೆ: ಸಿದ್ದರಾಮಯ್ಯ
ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದರೆ ಅವರ ವಿರುದ್ಧ...

ಬಿಜೆಪಿಯಿಂದ ಜೆಡಿಎಸ್ ಶಾಸಕರಿಗೆ 100 ಕೋಟಿ ರೂ., ಸಚಿವ ಸ್ಥಾನದ ಆಫರ್: ಕುಮಾರಸ್ವಾಮಿ ಆರೋಪ
ಜಾತ್ಯಾತೀತ ಜನತಾದಳ(ಜೆಡಿಎಸ್) ಪಕ್ಷದ ಶಾಸಕಾಂಗ ನಾಯಕನಾಗಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ...

ಕರ್ನಾಟಕ ವಿಧಾನಸಭೆ ಚುನಾವಣೆ: ಮಂಡ್ಯ ಕ್ಲೀನ್ ಸ್ವೀಪ್ ಮಾಡಿದ ಜೆಡಿಎಸ್
ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಭರ್ಜರಿ ಗೆಲುವು ಸಾಧಿಸಿದ್ದು, ಮಂಡ್ಯದ ಎಲ್ಲ ಏಳೂ ಕ್ಷೇತ್ರಗಳಲ್ಲೂ ಭಾರಿ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಫಲಿತಾಂಶ: ಅಶೋಕ ಹೋಟೆಲ್ ಗೆ ಧಾವಿಸಿದ ಕುಮಾರಸ್ವಾಮಿ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತು ಚರ್ಚೆ
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಸರಳ ಬಹುಮತ ಪಡೆಯುವಲ್ಲಿ ಯಾವ ರಾಜಕೀಯ ಪಕ್ಷಗಳೂ ಸಫಲವಾಗಿಲ್ಲ.

ಚನ್ನಪಟ್ಟಣ, ರಾಮನಗರ ಎರಡೂ ಕ್ಷೇತ್ರದಲ್ಲಿ ಕುಮಾರ ಸ್ವಾಮಿ ಮುನ್ನಡೆ
ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ...

ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ
ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮಂಗಳವಾರ ಹೇಳಿದ್ದಾರೆ...

'ಸ್ವತಂತ್ರ, ಅತಂತ್ರ, ಕುತಂತ್ರ': ಯಾರ ಪಾಲಾಗಲಿದೆ ಕರ್ನಾಟಕ ವಿಧಾನಸಭೆ!
ಮುಂದಿನ ಐದು ವರ್ಷಗಳ ಕಾಲ ರಾಜ್ಯದ ಅಧಿಕಾರದ ಚುಕ್ಕಾಣಿ ಯಾರು ಹಿಡಿಯಬೇಕು ಎಂಬ ಮತದಾರ ನೀಡಿರುವ ತೀರ್ಪು ಇಂದು ಪ್ರಕಟವಾಗಲಿದೆ.

ಗೆಲುವಿಗಾಗಿ ಪಾರ್ಥನೆ; ದೇವಾಲಯಗಳಲ್ಲಿ ರಾಜಕೀಯ ಮುಖಂಡರಿಂದ ವಿಶೇಷ ಪೂಜೆ
ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಜಕೀಯ ಮುಖಂಡರು ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.

ವಿಧಾನಸಭೆ ಚುನಾವಣೆ: 3 ಲಕ್ಷ ದಾಟಿದ ನೋಟಾ ಮತದಾನ
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚನೆಗಾಗಿ ಬೇಕಾದ ಸರಳ ಬಹುಮತ ಪಡೆಯುವಲ್ಲಿ ವಿಫಲಆಗಿದೆ.

