JDS

ವಿಧಾನಸಭೆ ಚುನಾವಣೆ ಮತಎಣಿಕೆ ಆರಂಭ; ಮಧ್ಯಾಹ್ನ 1 ಗಂಟೆಗೆ ಬಹುತೇಕ ಫಲಿತಾಂಶ ಬಹಿರಂಗ
ರಾಜ್ಯವಷ್ಟೇ ಅಲ್ಲದೆ, ಇಡೀ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಮತಎಣಿಕೆ ಪ್ರಕ್ರಿಯೆ ಮಂಗಳವಾರ ಆರಂಭಗೊಂಡಿದ್ದು, ಇಂದು ಮಧ್ಯಾಹ್ನ 1 ಗಂಟೆ ವೇಳೆ ಬಹುತೇಕ ಫಲಿತಾಂಶ ಬಹಿರಂಗಗೊಳ್ಳಲಿದೆ...

ಬಹುಮತ ಪಡೆಯುವ ಆತ್ಮವಿಶ್ವಾಸದಲ್ಲಿ ಬಿಜೆಪಿ: ಸೀಟುಗಳ ಆಧಾರದಲ್ಲಿ ಅಧಿಕಾರಕ್ಕಾಗಿ ಜೆಡಿಎಸ್ ಚೌಕಾಶಿ
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅತಿ ದೊಡ್ಡ ಬಹುಮತ ಪಡೆಯುತ್ತದೆ ಎಂಬುದು ಎಕ್ಸಿಟ್ ಪೋಲ್ ಸಮೀಕ್ಷೆ ತಿಳಿಸಿಲ್ಲವಾದರೂ...

ರಾಜಭವನಕ್ಕೆ ಕಾಂಗ್ರೆಸ್-ಜೆಡಿಎಸ್ ನಾಯಕರ ಭೇಟಿ: ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡನೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ.

ಮತ ಎಣಿಕೆ ಕಾರ್ಯ ಆರಂಭ; ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಪೈಪೋಟಿ
ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆದು, ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಸಂಖ್ಯಾಬಲವಿಲ್ಲದೆ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ
ಸಂಖ್ಯಾಬಲ ಇಲ್ಲದೆಯೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ...

ಕುಮಾರಸ್ವಾಮಿಗೆ ಸಿಎಂ ಪಟ್ಟ?: ಜೆಡಿಎಸ್ ಗೆ ಕಾಂಗ್ರೆಸ್ ಬೇಷರತ್ ಬೆಂಬಲ; ಸಿದ್ದು, ಪರಂ ಸಹಮತ
ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ....

ಕೋಲಾರ: ಹಾಲಿ ಶಾಸಕ ವರ್ತೂರು ಪ್ರಕಾಶ್ ಗೆ ಸೋಲು
ಹಾಲಿ ಶಾಸಕ ಹಾಗೂ 'ನಮ್ಮ ಕಾಂಗ್ರೆಸ್ ಪಕ್ಷ'ದ ಅಭ್ಯರ್ಥಿ ವರ್ತೂರು ಪ್ರಕಾಶ್ ಗೆ ತೀವ್ರ ಮುಖಭಂಗವಾಗಿದ್ದು, ಜೆಡಿಎಸ್ ಪಕ್ಷದ ಶ್ರೀನಿವಾಸ್ ಗೌಡ ಅವರು ಜಯಭೇರಿ ಭಾರಿಸಿದ್ದಾರೆ.

ಕಾಂಗ್ರೆಸ್ ಸೇರಿದ್ದ ಜೆಡಿಎಸ್ನ 7 ಬಂಡಾಯ ಶಾಸಕರಲ್ಲಿ ಗೆದ್ದವರ್ಯಾರು? ಸೋತವರ್ಯಾರು?
ಜಾತ್ಯಾತೀತ ಜನತದಳ ಪಕ್ಷ(ಜೆಡಿಎಸ್)ದಿಂದ ಬಂಡಾಯವೆದ್ದು ಕಾಂಗ್ರೆಸ್ ಸೇರಿದ್ದ 7 ಶಾಸಕರ ಪೈಕಿ ಗೆದ್ದವರ್ಯಾರು ಹಾಗೂ ಸೋತವರ್ಯಾರು ಎಂಬ ಪಟ್ಟಿ ಇಲ್ಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಅಧಿಕಾರ ಉಳಿಸಿಕೊಳ್ಳಲು ಜೆಡಿಎಸ್ ಜತೆ ಮೈತ್ರಿಗೆ ಕಾಂಗ್ರೆಸ್ ಕಸರತ್ತು!
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಯಾವುದೇ ಪಕ್ಷಕ್ಕೂ ಸರಳ ಬಹುಮತ ಸಿಗಲಿಲ್ಲ...

