JDS

5 ವರ್ಷದ ಅಧಿಕಾರದಲ್ಲಿ ವಿಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ರಾಜ್ಯಕ್ಕೆ ಕಾಂಗ್ರೆಸ್ ಏನೂ ಮಾಡಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ರಾಜಕೀಯ

5 ವರ್ಷದ ಅಧಿಕಾರದಲ್ಲಿ ವಿಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ರಾಜ್ಯಕ್ಕೆ ಕಾಂಗ್ರೆಸ್ ಏನೂ ಮಾಡಿಲ್ಲ: ಹೆಚ್.ಡಿ.ಕುಮಾರಸ್ವಾಮಿ

5 ವರ್ಷದ ಅಧಿಕಾರದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ವಿರೋಧ ಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

ಉಡುಪಿ ರ್ಯಾಲಿಯಲ್ಲಿ ದೇವೇಗೌಡರ ಗುಣಗಾನ; ಚುನಾವಣೋತ್ತರ ಮೈತ್ರಿ ಮುನ್ಸೂಚನೆ ನೀಡಿದರೇ ಮೋದಿ?
ರಾಜಕೀಯ

ಉಡುಪಿ ರ್ಯಾಲಿಯಲ್ಲಿ ದೇವೇಗೌಡರ ಗುಣಗಾನ; ಚುನಾವಣೋತ್ತರ ಮೈತ್ರಿ ಮುನ್ಸೂಚನೆ ನೀಡಿದರೇ ಮೋದಿ?

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಕಾವು ದಿನದಿಂದ ಹೆಚ್ಚಾಗುತ್ತಿದ್ದು, ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಿ ನಡೆಸಿದ್ದ ರ್ಯಾಲಿಗಳು ಸಾಕಷ್ಟು ಕುತೂಹಲಗಳನ್ನು ಕೆರಳಿಸಿವೆ...

ಇದ್ದಕ್ಕಿದ್ದಂತೆ ದೇವೇಗೌಡರ ಮೇಲೆ ಪ್ರೀತಿ ಹೇಗೆ ಬಂತು: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ರಾಜಕೀಯ

ಇದ್ದಕ್ಕಿದ್ದಂತೆ ದೇವೇಗೌಡರ ಮೇಲೆ ಪ್ರೀತಿ ಹೇಗೆ ಬಂತು: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇದ್ದಕ್ಕಿದ್ದಂತೆ ಪ್ರೀತಿ ಹೇಗೆ ಬಂತು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಶ್ನೆ ಮಾಡಿದ್ದಾರೆ...

ಬಿಜೆಪಿ ಜತೆ ಕುಮಾರಸ್ವಾಮಿ ಕೈಜೋಡಿಸಿದರೆ ಮನೆಯಿಂದ ಹೊರಕ್ಕೆ: ಎಚ್‍ಡಿ ದೇವೇಗೌಡ
ರಾಜಕೀಯ

ಬಿಜೆಪಿ ಜತೆ ಕುಮಾರಸ್ವಾಮಿ ಕೈಜೋಡಿಸಿದರೆ ಮನೆಯಿಂದ ಹೊರಕ್ಕೆ: ಎಚ್‍ಡಿ ದೇವೇಗೌಡ

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ಬಿಜೆಪಿ ಜತೆ ಕೈಜೋಡಿಸಿದರೆ ಮನೆಯಿಂದಲೇ ಹೊರಹಾಕುವುದಾಗಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ...

ಜೆಡಿಎಸ್ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದ: ಎಚ್‍ಡಿ ದೇವೇಗೌಡ
ರಾಜಕೀಯ

ಜೆಡಿಎಸ್ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದ: ಎಚ್‍ಡಿ ದೇವೇಗೌಡ

ಚುನಾವಣೆಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಹೇಳುವ ಮೂಲಕ ಸ್ವಂತ ಸಾಮರ್ಥ್ಯದಿಂದ ಅಧಿಕಾರದ ಗದ್ದುಗೆ ಹಿಡಿಯುವ ಸಂದೇಶವನ್ನು ರಾಷ್ಟ್ರೀಯ ಪಕ್ಷಗಳಿಗೆ ರವಾನಿಸಿದ್ದಾರೆ.

ಕರ್ನಾಟಕ ರಣಕಣ: ನಾಮಪತ್ರ ಹಿಂಪಡೆದ 583 ಅಭ್ಯರ್ಥಿಗಳು!
ರಾಜಕೀಯ

ಕರ್ನಾಟಕ ರಣಕಣ: ನಾಮಪತ್ರ ಹಿಂಪಡೆದ 583 ಅಭ್ಯರ್ಥಿಗಳು!

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನಾಮಪತ್ರ ಹಿಂಪಡೆಯಲು ನಿನ್ನೆ ಕೊನೆಯ ದಿನವಾಗಿದ್ದು ಒಟ್ಟಾರೆ 583 ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ...

ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ: ಹಸೆಮಣೆ ಏರಬೇಕಿದ್ದ ಕಾರ್ಯಕರ್ತನ ಸಾವು!
ರಾಜ್ಯ

ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ: ಹಸೆಮಣೆ ಏರಬೇಕಿದ್ದ ಕಾರ್ಯಕರ್ತನ ಸಾವು!

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಇರುವಂತೆ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಜಗಳ ತಾರಕಕ್ಕೇರಿದ್ದು, ಚಿಕ್ಕಬಳ್ಳಾಪುರದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.

ಅಂಬಿ, ನಾನು ಸಹೋದರರಿದ್ದಂತೆ, ಪಕ್ಷಕ್ಕೆ ಬರುವುದಾದರೆ ಸ್ವಾಗತ: ಎಚ್ ಡಿ ಕುಮಾರಸ್ವಾಮಿ
ರಾಜಕೀಯ

ಅಂಬಿ, ನಾನು ಸಹೋದರರಿದ್ದಂತೆ, ಪಕ್ಷಕ್ಕೆ ಬರುವುದಾದರೆ ಸ್ವಾಗತ: ಎಚ್ ಡಿ ಕುಮಾರಸ್ವಾಮಿ

ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಾನು ಸಹೋದರರಿದ್ದಂತೆ. ರಾಜ್ಯ ರೈತರ ಹಿತದದೃಷ್ಟಿಯಿಂದ ಅಂಬರೀಶ್ ಅವರು ನಮ್ಮ ಪಕ್ಷಕ್ಕೆ ಬೆಂಬಲಕೊಟ್ಟರೆ ಸಂಪೂರ್ಣ ಸ್ವಾಗತವಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ: ಜಿಟಿ ದೇವೇಗೌಡ
ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ: ಜಿಟಿ ದೇವೇಗೌಡ

"ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ ಆದ್ದರಿಂದ ಬಾದಾಮಿಯಿಂದ ಸ್ಪರ್ಧಿಸುತ್ತಿದ್ದಾರೆ "