JDS

ಜಮೀರ್ ಅಹ್ಮದ್ ಜಾತಕ ನನ್ನ ಬಳಿ ಇದೆ, ಎಲ್ಲ ಅಕ್ರಮಗಳ ದಾಖಲೆ ಬಿಡುಗಡೆ ಮಾಡ್ತೀನಿ: ಅಲ್ತಾಫ್ ಖಾನ್
ಜಮೀರ್ ಅಹ್ಮದ್ ಖಾನ್ ಅವರ ಎಲ್ಲ ಅಕ್ರಮಗಳ ದಾಖಲೆ ನನ್ನ ಬಳಿ ಇದ್ದು, ಶೀಘ್ರ ಅವುಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಜೆಡಿಎಸ್ ಮುಖಂಡ ಅಲ್ತಾಫ್ ಖಾನ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ: ಉತ್ತರ ಕನ್ನಡದಲ್ಲಿ ಜೆಡಿಎಸ್ ಗೆಲ್ಲಿಸುವ ಹೊಣೆ ಆನಂದ್ ಅಸ್ನೋಟಿಕರ್ ಹೆಗಲಿಗೆ!
2013ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಮೂರನೇ ಅತಿ ದೊಡ್ಜ ಪಕ್ಷವಾಗಿರುವ ಜೆಡಿಎಸ್ ಉತ್ತರ ಕನ್ನಡದಲ್ಲಿ ಹೇಳ ಹೆಸರಿಲ್ಲದಂತಾಗಿತ್ತು. ...

ಮಂಡ್ಯದಲ್ಲಿ ಜೆಡಿಎಸ್ ಭರ್ಜರಿ ಬಾಡೂಟ: ಆಹಾರ ವಶಪಡಿಸಿಕೊಂಡ ಅಧಿಕಾರಿಗಳು
: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತದಾರರ ಓಲೈಕೆಗೆ ಮುಂದಾಗಿವೆ, ಮತದಾರರನ್ನು ಹೇಗೆಲ್ಲಾ ...

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಎಚ್ ಡಿ ದೇವೇಗೌಡ
ನಾನು ಮುಂದಿನ ಲೋಕಸಭೆ ಚುನಾವಣೆಯಸಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ.

ಬಿಜೆಪಿ ಸೋಲಿಸಲು ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಿ: ಸಿಎಂಗೆ ಪ್ರಗತಿಪರರ ಮನವಿ
ವಿಧಾನಸಭೆ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ....

ವಿಧಾನಸಭೆ ಚುನಾವಣೆ ವಿಶ್ಲೇಷಣೆ: ಜೆಡಿಎಸ್ ಪಾಲಿಗೆ ಮಾಡು ಇಲ್ಲವೆ ಮಡಿ ಹೋರಾಟ
ಮೇ 12ರಂದು ನಡೆಯುವ ಕರ್ನಾಟಕ ವಿಧಾನಸ್ಭೆ ಚುನಾವಣೆ ಜೆಡಿಎಸ್ ಪಾಲಿಗೆ ಮಾಡು ಇಲ್ಲವೇ ಮಡಿ ಚುನಾವಣೆ ಎನಿಸಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ: ಮೂರು ಪ್ರಮುಖ ಪಕ್ಷಗಳಿಂದ ಭರ್ಜರಿ ಸಿದ್ಧತೆ
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದಿನಾಂಕ ಪ್ರಕಟಿಸಿರುವುದರ ಬೆನ್ನಲ್ಲೇ, ರಾಜ್ಯದಲ್ಲಿ ಒಂದೂವರೆ ತಿಂಗಳು ಚುನಾವಣಾ ಜ್ವರ ಆರಂಭಗೊಂಡಂತಾಗಿದೆ...

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ: ಗೌಡ ವ್ಯಂಗ್ಯ ಹೇಳಿಕೆ ಅಪಾರ್ಥವಾಗಿ ರಾದ್ಧಾಂತ
ಬಿಜೆಪಿ ಕುರಿತಂತೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಖಾರವಾಗಿ ಕೇಳಿದ ಪ್ರಶ್ನೆ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು...

ಜೆಡಿಎಸ್, ಕಾಂಗ್ರೆಸ್ ನ ಬಿ-ಟೀಮ್ ಆಗಲಿದೆಯೇ ಎನ್ನುವುದನ್ನು ಕಾಲವೇ ಹೇಳುತ್ತದೆ: ದೇವೇಗೌಡ
"ಜೆಡಿ(ಎಸ್) ಕಾಂಗ್ರೆಸ್ಬಿ ನ ಬಿ-ಟೀಮ್ ಆಗಲಿದೆಯೆ ಎನ್ನುವುದನ್ನು ಕಾಲವೇ ತಿಳಿಸಲಿದೆ." ಮಾಜಿ ಪ್ರಧಾನಿ ಜೆಡಿ(ಎಸ್) ಪ್ರಧಾನ ಅಧ್ಯಕ್ಷ ದೇವೇಗೌಡ ಹೇಳಿದ್ದಾರೆ.

