JDS

ಕಾಂಗ್ರೆಸ್, ಬಿಜೆಪಿ ಜತೆ ಹಂಗಿನ ಸರ್ಕಾರ ಬೇಡ: ಕುಮಾರಸ್ವಾಮಿ
ಕಾಂಗ್ರೆಸ್ ಹಾಗೂ ಬಿಜೆಪಿಯ ಜತೆ ಹಂಗಿನ ಸರ್ಕಾರ ರಚಿಸುವ ಉದ್ದೇಶವಿಲ್ಲ. ಬದಲಾಗಿ 113 ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ....

ಜೆಡಿಎಸ್ ಗೆ ನಟ ಕಿಚ್ಚಾ ಸುದೀಪ್ ಸೇರ್ಪಡೆ ಕುರಿತು ದೇವೇಗೌಡರು ಏನು ಹೇಳಿದರು ಗೊತ್ತಾ?
ದಕ್ಷಿಣ ಭಾರತದ ಖ್ಯಾತ ನಟ ಕಿಚ್ಚಾ ಸುದೀಪ್ ಜಾತ್ಯಾತೀತ ಜನತಾ ದಳ ಪಕ್ಷ ಸೇರುವ ಸಂಬಂಧ ಮಾತುಕತೆ ನಡೆಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ, ಸಿದ್ದರಾಮಯ್ಯ ವಿರುದ್ದ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ನಾಯಕರು ಪ್ರಚಾರ ಕಾರ್ಯಗಳಲ್ಲಿ ಚುರುಕುಗೊಂಡಿದ್ದು, ಈ ನಡುವೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕರ...

ಅಭಿನಯ ಚಕ್ರವರ್ತಿ ಕಿಚ್ಚನ ಮನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಭೇಟಿ
ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ (ಭಾನುವಾರ) ನಟ ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದರು.

ಗುಜರಾತ್ ಚುನಾವಣೆ ಬಳಿಕ ಅತೀ ದೊಡ್ಡ ಹಗರಣದ ದಾಖಲೆ ಬಿಡುಗಡೆ: ಎಚ್ ಡಿ ಕುಮಾರಸ್ವಾಮಿ
ಗುಜರಾತ್ ಚುನಾವಣೆ ಬಳಿಕ 'ಮೈಸೂರು ಮಿನರಲ್ಸ್ ಕಂಪನಿ'ಯಲ್ಲಿ ನಡೆದ ದೊಡ್ಡ ಭ್ರಷ್ಟಾಚಾರದ ಹಗರಣದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಡಿ.15ಕ್ಕೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಎಚ್.ಡಿ. ಕುಮಾರಸ್ವಾಮಿ
ಡಿಸೆಂಬರ್ 15ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ...

ಜೆಡಿಎಸ್ ಅಧಿಕಾರಕ್ಕೆ ಬಂದರೆ ಉಪ ಮುಖ್ಯಮಂತ್ರಿ ಸ್ಥಾನ ದಲಿತರಿಗೆ: ಹೆಚ್ ಡಿ ಕುಮಾರಸ್ವಾಮಿ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದೇ ಆದರೆ, ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು...

ಲೋಕಸಭಾ ಟಿಕೆಟ್ ನೀಡುವುದಾಗಿ ಪ್ರಜ್ವಲ್ ರೇವಣ್ಣ ಸಂತೈಸಿದ ಎಚ್ ಡಿ ದೇವೇಗೌಡ?
ಪಕ್ಷದ ವಿರುದ್ಧ ಬಹಿರಂಗವಾಗಿಯೇ ಮಾತನಾಡುವ ಮೂಲಕ ಆಂತರಿಕ ಬಂಡಾಯದ ಆತಂಕಕ್ಕೆ ಕಾರಣವಾಗಿದ್ದ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಸ್ಥಾನ ನೀಡುವುದಾಗಿ ಹೇಳಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಸಂತೈಸಿದ್ದಾರೆ ಎನ್ನಲಾಗಿದೆ.

ನಟ ರಂಗಾಯಣ ರಘು ಜೆಡಿಎಸ್ ಸೇರ್ಪಡೆ
ಕನ್ನಡದ ಖ್ಯಾತ ನಟ ಉಪೇಂದ್ರ ತಮ್ಮದೇ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಎಂದು ಪಕ್ಷ ಸ್ಥಾಪನೆ ಮಾಡಿದ ....

