JDS

ರೇವಣ್ಣ ಪುತ್ರ ಪ್ರಜ್ವಲ್ ಗೆ ಅಂತೂ ಮಣೆ; ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅಧಿೃಕೃತವಾಗಿ ಅವಕಾಶ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ.

ಬೆಳಗಾವಿ ಅಧಿವೇಶನಕ್ಕೆ ಅಡ್ಡಿಪಡಿಸಬೇಡಿ: ಬಿಜೆಪಿಗೆ ಜೆಡಿಎಸ್
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಬೇಕಿದ್ದು, ಅಧಿವೇಶನಕ್ಕೆ ಅಡ್ಡಿಯುಂಟು ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಚಳಿಗಾಲದ ಅಧಿವೇಶನಕ್ಕೆ ರಾಜಕೀಯ ಪಕ್ಷಗಳ ಯಾತ್ರೆಗಳ ಅಡ್ಡಿ!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಜನರ ಮನವೊಲಿಸಲು ಸಾಕಷ್ಟು ಕಸರತ್ತುಗಳನ್ನು ಮಾಡುತ್ತಿದೆ. ಇದರಂತೆ ಜೆಡಿಎಸ್ ಹಾಗೂ ಬಿಜೆಪಿ ತಮ್ಮ ರಾಜಕೀಯ ಯಾತ್ರೆಗಳನ್ನು ಆರಂಭಿಸಿದ್ದು...

ಜೆಡಿಎಸ್ನಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯುವುದಿಲ್ಲ: ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಪ್ರವೇಶ ಕುರಿತಂತೆ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಅವರು ಪ್ರಜ್ವಲ್ ರೇವಣ್ಣಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.

ಮೈಸೂರು: ಬಂಡಾಯ ಶಾಸಕರ ವಿರುದ್ಧ ಗೆಲ್ಲುವ ಅಭ್ಯರ್ಥಿಗಳಿಗಾಗಿ ಜೆಡಿಎಸ್ ಬೇಟೆ
ಜೆಡಿಎಸ್ ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರಾದ ಎಚ್,ಡಿ ದೇವೇಗೌಡ ಮತ್ತು ಕುಮಾರ ಸ್ವಾಮಿ ಗೆಲ್ಲುವ ...
ಜೆಡಿಎಸ್ 'ಕುಮಾರಪರ್ವ' ಯಾತ್ರೆಗೆ ಹೆಚ್.ಡಿ. ಕುಮಾರಸ್ವಾಮಿ ಚಾಲನೆ
ಮುಂಬರುವ ವಿಧಾನಸಭೆ ಚುನಾವಣೆಗೆ ಬಿರುಸಿನ ಪ್ರಚಾರ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಜೆಡಿಎಸ್ ಅದಕ್ಕೆ...

ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ: ಎಚ್ ಡಿ ದೇವೇಗೌಡ; ಪ್ರಜ್ವಲ್ ರೇವಣ್ಣ ಕೂಡ ಕಣಕ್ಕೆ!
ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ....

ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆ: ಕುಮಾರಸ್ವಾಮಿಗೆ ಇರಿಸುಮುರಿಸು ತಂದ ಭವಾನಿ ರೇವಣ್ಣ ಹೇಳಿಕೆ!
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಪ್ರಜ್ವಲ್ ಸ್ಪರ್ಧಿಸಲಿದ್ದಾರೆ ಎಂದು ಭವಾನಿ ರೇವಣ್ಣ ನೀಡಿರುವ ಹೇಳಿಕೆ ಎಚ್. ಡಿ ಕುಮಾರ ಸ್ವಾಮಿ...

ಬಿಜೆಪಿ ಆಯ್ತು, ಇದೀಗ ಚುನಾವಣಾ ಯಾತ್ರೆಗೆ ಜೆಡಿಎಸ್ ರೆಡಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವಂತೆಯೇ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಗಳು ಚುರುಕುಗೊಂಡಿದ್ದು, ಬಿಜೆಪಿ ಪರಿವರ್ತನಾ ರ್ಯಾಲಿ ಬಳಿಕ ಇದೀಗ ಜೆಡಿಎಸ್ ಕೂಡ ಯಾತ್ರೆ ನಡೆಸಲು...

