JDS

ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಹೆಚ್.ಡಿ. ದೇವೇಗೌಡ
ರಾಜಕೀಯ

ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಹೆಚ್.ಡಿ. ದೇವೇಗೌಡ

ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿದ್ದು, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು...

ರಾಜ್ಯಸಭೆಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪ ತಿರಸ್ಕರಿಸಿದ ಸುಧಾಮೂರ್ತಿ
ದೇಶ

ರಾಜ್ಯಸಭೆಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪ ತಿರಸ್ಕರಿಸಿದ ಸುಧಾಮೂರ್ತಿ

ಉದ್ಯಮಿಗಳನ್ನು ನಾಮ ನಿರ್ದೇಶನ ಮಾಡುವ ತನ್ನ ಹಳೆಯ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿ ಸುಧಾಮೂರ್ತಿ ಅವರಿಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪಕ್ಕೆ ಆರಂಭದಲ್ಲೇ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪ್ರಸ್ತಾಪವನ್ನು ಸುಧಾಮೂರ್ತಿ ಅವರು ತಿರಸ್ಕರಿಸಿದ್ದಾರೆ.

ಕೇರಳ: 3 ಸ್ಥಾನಗಳಲ್ಲಿ ಜೆಡಿಎಸ್ ಗೆಲುವು, ಎಡರಂಗಕ್ಕೆ ಶುಭಾಶಯ ಕೋರಿದ ದೇವೇಗೌಡ
ಪ್ರಧಾನ ಸುದ್ದಿ

ಕೇರಳ: 3 ಸ್ಥಾನಗಳಲ್ಲಿ ಜೆಡಿಎಸ್ ಗೆಲುವು, ಎಡರಂಗಕ್ಕೆ ಶುಭಾಶಯ ಕೋರಿದ ದೇವೇಗೌಡ

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಎಡರಂಗ ಮೈತ್ರಿಕೂಟದ ಜೆಡಿಎಸ್ ಸಹ ಮೂರು ಸ್ಥಾನಗಳಲ್ಲಿ ಗೆಲುವು...

ರಾಜಕೀಯದಿಂದ ನಿವೃತ್ತಿ ಪಡೆಯಲ್ಲ, ನಾನು 24x7 ರಾಜಕಾರಣಿ: ದೇವೇಗೌಡ
ರಾಜಕೀಯ

ರಾಜಕೀಯದಿಂದ ನಿವೃತ್ತಿ ಪಡೆಯಲ್ಲ, ನಾನು 24x7 ರಾಜಕಾರಣಿ: ದೇವೇಗೌಡ

ನಾನು ರಾಜಕೀಯದಿಂದ ನಿವೃತ್ತಿ ಪಡೆಯಲ್ಲ ಎಂದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು...

ಬಿಬಿಎಂಪಿ: ಬಿಜೆಪಿ ಜೊತೆ ದೋಸ್ತಿಗೆ ಜೆಡಿಎಸ್ ಒಲವು?
ರಾಜಕೀಯ

ಬಿಬಿಎಂಪಿ: ಬಿಜೆಪಿ ಜೊತೆ ದೋಸ್ತಿಗೆ ಜೆಡಿಎಸ್ ಒಲವು?

ಮೂರು ತಿಂಗಳಲ್ಲಿ ಕಾಂಗ್ರೆಸ್ ಮೇಯರ್ ಅವಧಿ ಮುಕ್ತಾಯವಾಗಲಿದ್ದು, ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಳ್ಳಲು ಜೆಡಿಎಸ್ ನಿರ್ಧರಿಸಿದೆ...

ಜಾಗ್ವಾರ್ ಶೂಟಿಂಗ್ ನಲ್ಲಿ ಎಚ್ ಡಿಕೆ ಬ್ಯುಸಿ: ಬರ ಪ್ರವಾಸಕ್ಕೆ ನಾಯಕರಿಲ್ಲದೆ ಜೆಡಿಎಸ್ ಸಿಡಿಮಿಡಿ
ರಾಜಕೀಯ

ಜಾಗ್ವಾರ್ ಶೂಟಿಂಗ್ ನಲ್ಲಿ ಎಚ್ ಡಿಕೆ ಬ್ಯುಸಿ: ಬರ ಪ್ರವಾಸಕ್ಕೆ ನಾಯಕರಿಲ್ಲದೆ ಜೆಡಿಎಸ್ ಸಿಡಿಮಿಡಿ

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ, ಇದು ಸಹಜವಾಗಿಯೇ ಜೆಡಿಎಸ್ ಶಾಸಕರಲ್ಲಿ ಅಸಮಾಧಾನ ತಂದಿದೆ...

ಮತ್ತೆ ಆಪರೇಷನ್ ಕಮಲ: ಕಾಂಗ್ರೆಸ್ ನ 1, ಜೆಡಿಎಸ್ ನ 3 ಶಾಸಕರು ಬಿಜೆಪಿ ಸೇರ್ಪಡೆ?
ರಾಜಕೀಯ

ಮತ್ತೆ ಆಪರೇಷನ್ ಕಮಲ: ಕಾಂಗ್ರೆಸ್ ನ 1, ಜೆಡಿಎಸ್ ನ 3 ಶಾಸಕರು ಬಿಜೆಪಿ ಸೇರ್ಪಡೆ?

ಕರ್ನಾಟಕ ಬಿಜೆಪಿ ಘಟಕಕ್ಕೆ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನೇಮಕವಾದ ಬೆನ್ನಲ್ಲೇ ಆಪರೇಷನ್ ಕಮಲ ಶುರುವಾಗಿರುವ ಮಾಹಿತಿಗಳು ಲಭ್ಯವಾಗುತ್ತಿವೆ...

14 ಜಿಪಂ ಅಧ್ಯಕ್ಷಗಾದಿ ಮಹಿಳೆಯರಿಗೆ ಮೀಸಲು
ರಾಜಕೀಯ

14 ಜಿಪಂ ಅಧ್ಯಕ್ಷಗಾದಿ ಮಹಿಳೆಯರಿಗೆ ಮೀಸಲು

ಜಿಲ್ಲಾ ಪಂಚಾಯತ್ ಚುನಾವಣೆ ಫಲಿತಾಂಶ ಹೊರಬಿದ್ದ ಸುಮಾರು ಒಂದೂವರೆ ತಿಂಗಳ ಬಳಿಕ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ...

ಎಸಿಬಿ ರಚನೆ ಖಂಡಿಸಿ ನಾಳೆ ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ
ರಾಜಕೀಯ

ಎಸಿಬಿ ರಚನೆ ಖಂಡಿಸಿ ನಾಳೆ ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ

ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಮಾಡಿರುವ ಸರ್ಕಾರದ ಕ್ರಮವನ್ನು...