JDS

PSI ಪರಶುರಾಮ್ ನಿಗೂಢ ಸಾವು: CID ತನಿಖೆ; ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಪೀಠದಿಂದ ಕೆಳಗಿಳಿಸಲು ತೀರ್ಮಾನ; 14 ಗಂಟೆಗಳ ಕೆಲಸಕ್ಕೆ ಐಟಿ ಸಂಘಗಳ ವಿರೋಧ!

PSI ಪರಶುರಾಮ್ ನಿಧನ: 'ಕೈ' ಶಾಸಕನ ವಿರುದ್ಧ FIR; BJP-JDS ಮೈಸೂರು ಚಲೋ ಪಾದಯಾತ್ರೆ, ಸಿದ್ದು ರಾಜಿನಾಮೆಗೆ ಒತ್ತಾಯ; ಅವೈಜ್ಞಾನಿಕ ಕಾಮಗಾರಿ- ಸಿಎಂ ಗರಂ!

ಪಿಎಸ್ಐ ಪರಶುರಾಮ ಹಠಾತ್ ನಿಧನ: ಕಾಂಗ್ರೆಸ್ ಶಾಸಕನ ವಿರುದ್ಧ ಎಫ್ಐಆರ್; BJP-JDS ಮೈಸೂರು ಚಲೋ ಪಾದಯಾತ್ರೆ ಶುರು; ಜನಾಂದೋಲನ ಕಾರ್ಯಕ್ರಮ ಮೂಲಕ ಕಾಂಗ್ರೆಸ್ ಟಕ್ಕರ್! ಇವು ಇಂದಿನ ಪ್ರಮುಖ ಸುದ್ದಿಗಳು 03-08-24

ದಳಪತಿಗಳನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ JDS ಸಹಿಸಿಕೊಳ್ಳಲು ಸಾಧ್ಯವೇ?
ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೆಲೆ ಇರುವ ಪ್ರದೇಶ. ಇಲ್ಲಿ ಬಿಜೆಪಿಯವರು ಜೆಡಿಎಸ್ ನವರನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ ಅದನ್ನು ಸಹಿಸಿಕೊಳ್ಳಲು ಜೆಡಿಎಸ್ ಗೆ ಸಾಧ್ಯವೇ?

ಬಿಜೆಪಿ ಪಾದಯಾತ್ರೆಗೆ ಭಾರೀ ವಿಘ್ನ: ಜಂಟಿ ಯಾತ್ರೆಯಿಂದ ಜೆಡಿಎಸ್ ಹಿಂದಕ್ಕೆ..!
ಜೆಡಿಎಸ್ ಕೋರ್ ಕಮಿಟಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪಕ್ಷದ ಮುಖಂಡರಾದ ಜಿ.ಟಿ.ದೇವೇಗೌಡ ಮತ್ತು ನಿಖಿಲ್ ಕುಮಾರಸ್ವಾಮಿ, ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುತ್ತಿವೆ, ಮಳೆ ಕಡಿಮೆಯಾದ ನಂತರ ಬಿಜೆಪಿ ಪಾದಯಾತ್ರೆ ಕೈಗೊಳ್ಳಬೇಕು ಎಂದು ಹೇಳಿದರು.

BJP-JDS ಪಾದಯಾತ್ರೆ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ: ಸಮಾವೇಶದ ಮೂಲಕ ತಿರುಗೇಟು ನೀಡಲು ಮುಂದು!
ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರದ ಬಗ್ಗೆ ಆರೋಪ ಮಾಡಿರುವ ಬಿಜೆಪಿ– ಜೆಡಿಎಸ್, ಬೆಂಗಳೂರಿನಿಂದ ಮೈಸೂರುವರೆಗೆ ಆಗಸ್ಟ್ 3ರಿಂದ 7 ದಿನ ಪಾದಯಾತ್ರೆ ಹಮ್ಮಿಕೊಂಡಿದೆ.

ಮೇಕೆದಾಟು: ತಮಿಳುನಾಡು ಜೊತೆ ಚರ್ಚಿಸಲು ಸಿದ್ದ- ಸಿದ್ದರಾಮಯ್ಯ; BJP-JDS ಪಾದಯಾತ್ರೆಗೆ ಅವಕಾಶ ನೀಡಲ್ಲ- ಪರಂ; BBMP ಕಸದ ಲಾರಿ ಡಿಕ್ಕಿ: ಇಬ್ಬರು ಟೆಕ್ಕಿ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 29-07-24

BJP-JDS ಸುದ್ದಿಗೋಷ್ಠಿ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ, HDK ಆರೋಗ್ಯ ಕುರಿತು ನಿಖಿಲ್ ಹೇಳಿದಿಷ್ಟು?
ವಿಪಕ್ಷಗಳ ಸುದ್ದಿಗೋಷ್ಠಿ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ: ದಿನಾಂಕ ಘೋಷಿಸಿದ ಬಿವೈ ವಿಜಯೇಂದ್ರ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 3ರಿಂದ ಬೆಂಗಳೂರಿನಿಂದ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

