JDS

ಪರಿಸ್ಥಿತಿ ಬಂದರೆ ದತ್ತಮಾಲೆ ಧರಿಸುತ್ತೇನೆ; ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ
ರಾಜಕೀಯ

ಪರಿಸ್ಥಿತಿ ಬಂದರೆ ದತ್ತಮಾಲೆ ಧರಿಸುತ್ತೇನೆ; ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ

'ದತ್ತಮಾಲೆ ಧರಿಸುವುದು ದೇವರ ಕೆಲಸ. ಇದು ಅಕ್ರಮವಲ್ಲ. ನಾನು ಯಾವುದೇ ಕಾನೂನು ಬಾಹಿರ ಕೆಲಸದಲ್ಲಿ ತೊಡಗುವುದಿಲ್ಲ. ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ' ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

CSR ಅಂದ್ರೆ ''ಕಮಿಷನ್ ಸಿದ್ದರಾಮಯ್ಯ''; ಪುತ್ರನನ್ನ ಸೇಫ್ ಮಾಡಲು ಸುಳ್ಳು ವಾದ: ಜೆಡಿಎಸ್ ವಾಗ್ದಾಳಿ
ರಾಜಕೀಯ

CSR ಅಂದ್ರೆ ''ಕಮಿಷನ್ ಸಿದ್ದರಾಮಯ್ಯ''; ಪುತ್ರನನ್ನ ಸೇಫ್ ಮಾಡಲು ಸುಳ್ಳು ವಾದ: ಜೆಡಿಎಸ್ ವಾಗ್ದಾಳಿ

ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡುವಾಗ ಸಿಎಸ್ ಆರ್ ಫಂಡಿಂಗ್ ಬಗ್ಗೆ ಪ್ರಸ್ತಾಪಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, CSR ಅಂದ್ರೆ ''ಕಮಿಷನ್ ಸಿದ್ದರಾಮಯ್ಯ, ಪುತ್ರನನ್ನ ಸೇಫ್ ಮಾಡಲು ಸುಳ್ಳು ವಾದ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು
ರಾಜಕೀಯ

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು

ಜೆಡಿಎಸ್‌ನ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಅಧ್ಯಕ್ಷ ಎಚ್‌ಡಿ ದೇವೇಗೌಡ ಅವರು ಶುಕ್ರವಾರ ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಿದ್ದಾರೆ.

ವಿದ್ಯುತ್‌ ಕಳ್ಳ ಎಚ್‌ಡಿಕೆ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ

ವಿದ್ಯುತ್‌ ಕಳ್ಳ ಎಚ್‌ಡಿಕೆ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್ಐಆರ್ ದಾಖಲು

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್‌ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕಂಡವರ ಭೂಮಿಗೆ ಬೇಲಿ ಹಾಕುವ 'ಕಿಡಿಗೇಡಿ ಕುಮಾರ'ನ ಪರ ಬ್ಯಾಟಿಂಗ್ ಬಿಟ್ಟರೆ ಕೊಳಕುಮಂಡಲ ಕಾಂಗ್ರೆಸ್ ಕಿಸಿದಿದ್ದೇನೂ ಇಲ್ಲ!
ರಾಜಕೀಯ

ಕಂಡವರ ಭೂಮಿಗೆ ಬೇಲಿ ಹಾಕುವ 'ಕಿಡಿಗೇಡಿ ಕುಮಾರ'ನ ಪರ ಬ್ಯಾಟಿಂಗ್ ಬಿಟ್ಟರೆ ಕೊಳಕುಮಂಡಲ ಕಾಂಗ್ರೆಸ್ ಕಿಸಿದಿದ್ದೇನೂ ಇಲ್ಲ!

ಹಳ್ಳ ಹಿಡಿದ ಗ್ಯಾರಂಟಿಗಳು ಕಾಂಗ್ರೆಸ್ಸಿನಲ್ಲಿ ಹಾಲಾಹಲವನ್ನೇ ಸೃಷ್ಟಿಸಿವೆ ಎನ್ನುವುದಕ್ಕೆ ಕುಮಾರಸ್ವಾಮಿ ಅವರ ಮನೆಯ ಕರೆಂಟ್‌ ವೈರ್‌ ಕೊಟ್ಟ ಶಾಕೇ ಸಾಕ್ಷಿ. ರಾಜಕೀಯವಾಗಿ ಅವರನ್ನು ಎದುರಿಸಲಾಗದ ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು 'ಶಕುನಿ ಯುದ್ಧ' ಆರಂಭಿಸಿದೆ.

ಕರ್ನಾಟಕ 'ರಿಪಬ್ಲಿಕ್ ಆಫ್ ಡಿಕೆ ಶಿವಕುಮಾರ್' ಅಲ್ಲ: ಎಚ್‌ಡಿ ಕುಮಾರಸ್ವಾಮಿ ತಿರುಗೇಟು
ರಾಜಕೀಯ

ಕರ್ನಾಟಕ 'ರಿಪಬ್ಲಿಕ್ ಆಫ್ ಡಿಕೆ ಶಿವಕುಮಾರ್' ಅಲ್ಲ: ಎಚ್‌ಡಿ ಕುಮಾರಸ್ವಾಮಿ ತಿರುಗೇಟು

ಕರ್ನಾಟಕ ಅವರ ‘ಗಣರಾಜ್ಯ’ ಅಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಪತ್ನಿ ರಾಧಿಕಾ, ಪುತ್ರಿ ಶಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ: ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್
ರಾಜ್ಯ

ಪತ್ನಿ ರಾಧಿಕಾ, ಪುತ್ರಿ ಶಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ: ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ಪತ್ನಿ ರಾಧಿಕಾ, ಪುತ್ರಿ ಶಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಜೆಡಿಎಲ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ದೂರನ್ನು ಬೆಂಗಳೂರು ಕೋರ್ಟ್ ವಜಾಗೊಳಿಸಿದೆ.

ಕಾಂಗ್ರೆಸ್ ಸೋಲಿಸಲೆಂದು ಮೈತ್ರಿ, ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನಗೊಳಿಸುವುದಿಲ್ಲ: ಎಚ್‌ಡಿ ಕುಮಾರಸ್ವಾಮಿ
ರಾಜಕೀಯ

ಕಾಂಗ್ರೆಸ್ ಸೋಲಿಸಲೆಂದು ಮೈತ್ರಿ, ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನಗೊಳಿಸುವುದಿಲ್ಲ: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದನ್ನು ಸ್ವಾಗತಿಸಿರುವ ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು, ಜೆಡಿಎಸ್ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಭಾನುವಾರ ಪ್ರತಿಪಾದಿಸಿದರು.

ಕಾಂಗ್ರೆಸ್ ನಾಯಕರು ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡುವ ಬದಲು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲಿ: ಎಚ್‌ಡಿಕೆ
ರಾಜಕೀಯ

ಕಾಂಗ್ರೆಸ್ ನಾಯಕರು ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡುವ ಬದಲು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲಿ: ಎಚ್‌ಡಿಕೆ

ರಾಜ್ಯ ಗುಪ್ತಚರ ವರದಿ ಪ್ರಕಾರ 45 ಕಾಂಗ್ರೆಸ್ ಶಾಸಕರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದ್ದು, ಶಾಸಕರನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕಸರತ್ತು ನಡೆಸುತ್ತಿದ್ದಾರೆ...