JDS

ಪಕ್ಷದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ; ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ; ಕಾರ್ಯಕಾರಿ ಸಮಿತಿ ವಿಸರ್ಜನೆ
ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ನಗರದ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ರು: ಹೆಚ್'ಡಿಕೆಗೆ ಸಚಿವ ಸುಧಾಕರ್ ಟಾಂಗ್
ಮೋದಿ ಪ್ರಧಾನಿ ಆದರೇ ದೇಶ ಬಿಟ್ಟು ಹೋಗುತ್ತೇನೆ ಅಂದಿದ್ರು. ಇದೀಗ ಅವರೇ ಪದೇಪದೇ ಹೋಗಿ ಮೋದಿಯವರನ್ನ ಭೇಟಿ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಟಾಂಗ್ ನೀಡಿದ್ದಾರೆ.

ಇಂದು ಜೆಡಿಎಸ್ ಮಹತ್ವದ ಕೋರ್ ಕಮಿಟಿ ಸಭೆ: ಸಿಎಂ ಇಬ್ರಾಹಿಂ ವಿರುದ್ಧ ಕ್ರಮ ಸಾಧ್ಯತೆ
ಇಂದು ಜೆಡಿಎಸ್ ಪಕ್ಷದ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಜೊತೆಗಿನ ಮೈತ್ರಿ ವಿರುದ್ಧ ಇತ್ತೀಚಿಗೆ ಸಭೆ ನಡೆಸುವ ಮೂಲಕ ತಮ್ಮದೇ ನಿಜವಾದ ಜೆಡಿಎಸ್, ನಾನೇ ನಿಜವಾದ ಜೆಡಿಎಸ್ ಅಧ್ಯಕ್ಷ ಎಂದು ಹೇಳಿಕೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ವಜಾ! ವೈರಲ್ ಪತ್ರದ ಅಸಲಿಯತ್ತೇನು?
ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಹೀಗೊಂದು ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

'ನಾನು ಜೆಡಿಎಸ್ ಅಧ್ಯಕ್ಷನಾಗಿದ್ದರೆ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿಯನ್ನು ಪಕ್ಷದಿಂದ ಉಚ್ಛಾಟಿಸುತ್ತಿದ್ದೆ'
ನಾನು ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದರೆ ಜಾತ್ಯಾತೀತ ವಾದವನ್ನು ಬದಿಗೊತ್ತಿ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಎಚ್.ಡಿ.ಕುಮಾರಸ್ವಾಮಿಯನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡುತ್ತಿದ್ದೆ.

'ಪರ್ಸಂಟೇಜ್ ಪಟಾಲಂ': ಜಮೀನುಗಳಿಗೆ ಬೇಲಿ ಬಿಗಿದು ರಕ್ತ ಹಿರುವ ವ್ಯಕ್ತಿ ಉಪ ಮುಖ್ಯಮಂತ್ರಿ!! ಇದಲ್ಲವೇ ದೌರ್ಭಾಗ್ಯ: ಡಿಕೆಶಿ ವಿರುದ್ಧ ಜೆಡಿಎಸ್ ವಾಗ್ದಾಳಿ
ರಾಜ್ಯದಲ್ಲಿ ಜೆಡಿಎಸ್ vs ಕಾಂಗ್ರೆಸ್ ಜಟಾಪಟಿ ಮುಂದುವರೆದಿದ್ದು, ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಸಂಬಂಧಿಸಿದಂತೆ ತಿರುಗೇಟು ನೀಡಿರುವ ಜೆಡಿಎಸ್, ಜಮೀನುಗಳಿಗೆ ಬೇಲಿ ಬಿಗಿದು ರಕ್ತ ಹಿರುವ ವ್ಯಕ್ತಿ ಉಪ ಮುಖ್ಯಮಂತ್ರಿ!! ಇದಲ್ಲವೇ ದೌರ್ಭಾಗ್ಯ ಎಂದು ಕಿಡಿಕಾರಿದೆ.

ಹೆಚ್ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಪೊಲೀಸರಿಗೆ ಸಿಎಂ ಇಬ್ರಾಹಿಂ ದೂರು
ಜ್ಯಾತ್ಯಾತೀತ ಜನತಾದಳ (JDS)ನ ಆಂತರಿಕ ಸಂಘರ್ಷದ ನಡುವೆಯೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ನಕಲಿ ಪತ್ರ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜಕೀಯ ತೀರ್ಮಾನ ತೆಗೆದುಕೊಳ್ಳಲು ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಯಾವುದೇ ಪದಾಧಿಕಾರಿ ಅಲ್ಲ: ಕಾಂಗ್ರೆಸ್
ರಾಜಕೀಯ ತೀರ್ಮಾನ ತೆಗೆದುಕೊಳ್ಳಲು ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಯಾವುದೇ ಪದಾಧಿಕಾರಿ ಅಲ್ಲ, ಅವರ ಮಾತುಗಳಿಗೆ, ತೀರ್ಮಾನಗಳಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ ಎಂದು ಕಾಂಗ್ರೆಸ್ ಮಂಗಳವಾರ ಟೀಕೆ ಮಾಡಿದೆ.

ಜೆಡಿಎಸ್ ಒಂದು ಕುಟುಂಬದ ಪಕ್ಷವಲ್ಲ, ಬಿಜೆಪಿ ಸೋಲಿಸಲು ಕಾಂಗ್ರೆಸ್ ಬೆಂಬಲಿಸುತ್ತೇವೆ: ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ
ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇದೀಗ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ.

