JDS

ಎಚ್ಡಿ ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ಕುರಿತು ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾಗಿ ತಿಳಿಸಿದ್ದಾರೆ.

ಪ್ರತಿಪಕ್ಷಗಳ ಒಕ್ಕೂಟ I.N.D.I.A ಗೆ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆಯೇ ಇಲ್ಲ: ಹೆಚ್'ಡಿ.ದೇವೇಗೌಡ
ಪ್ರತಿಪಕ್ಷಗಳ ಮೈತ್ರಿಕೂಟ (I.N.D.I.A) ಇದೂವರೆಗೆ ಮೂರು ಸಭೆಗಳನ್ನು ನಡೆಸಿದ್ದರೂ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆ ಮತ್ತು ಒಮ್ಮತಗಳು ಮೂಡಿ ಬಂದಿಲ್ಲ. ಹೀಗಿರುವಾಗ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎಯನ್ನು ಹೇಗೆ ಎದುರಿಸುತ್ತವೆ?

ಸಂಸತ್ ಸದಸ್ಯತ್ವ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ
ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಘೋಷಿಸಿದೆ.

ಎಚ್ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ; ವಿಶ್ರಾಂತಿ ಪಡೆಯಲು ವೈದ್ಯರ ಸೂಚನೆ
ಲಘು ಪಾರ್ಶ್ವವಾಯುವಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಗುರುವಾರ ಐಸಿಯುನಿಂದ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.

ಸೆಪ್ಟೆಂಬರ್ 10 ರಂದು ಬೆಂಗಳೂರಿನಲ್ಲಿ ಜೆಡಿಎಸ್ ಸಮಾವೇಶ: ಹೆಚ್.ಡಿ. ದೇವೇಗೌಡ
ಸೆ.10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ಸೋಮವಾರ ಹೇಳಿದರು.

ಲೋಕಸಭೆ ಚುನಾವಣೆ: ಕಾರ್ಯತಂತ್ರ ರೂಪಿಸಲು ಜೆಡಿಎಸ್ ಕೋರ್ ಕಮಿಟಿ ರಚನೆ- ಹೆಚ್ ಡಿ ದೇವೇಗೌಡ
ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಚಾಮುಂಡೇಶ್ವರಿ ಶಾಸಕ ಜಿ ಟಿ ದೇವೇಗೌಡ ನೇತೃತ್ವದಲ್ಲಿ ಪಕ್ಷದ ಕೋರ್ ಕಮಿಟಿ ರಚಿಸುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಸೋಮವಾರ ಘೋಷಿಸಿದ್ದಾರೆ.

ನಾಡಿನ ಜ್ವಲಂತ ಸಮಸ್ಯೆಗಳು ಕಣ್ಮುಂದೆ ಬರುತ್ತಿವೆ: ನಾಳೆ ಮಾಜಿ ಪ್ರಧಾನಿ ದೇವೇಗೌಡರಿಂದ ಸುದ್ದಿಗೋಷ್ಠಿ
91ನೇ ವಯಸ್ಸಿನಲ್ಲೂ ನಾಡಿನ ಹಲವು ಜ್ವಲಂತ ಸಮಸ್ಯೆಗಳು ಕಣ್ಮುಂದೆ ಬರುತ್ತಿವೆ ಎಂದಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ.

ಚಂದ್ರಯಾನ-3ರ ಯಶಸ್ಸಿನ ಕ್ರೆಡಿಟ್ ಪಡೆಯಲು ಕಾಂಗ್ರೆಸ್, ಬಿಜೆಪಿ ಪ್ರಯತ್ನಿಸುತ್ತಿವೆ: ಎಚ್ಡಿ ಕುಮಾರಸ್ವಾಮಿ
ಚಂದ್ರಯಾನ-3ರ ಯಶಸ್ಸಿನ ಶ್ರೇಯಸ್ಸು ಪಡೆಯಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಪರಸ್ಪರ ಪೈಪೋಟಿ ನಡೆಸುತ್ತಿವೆ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಶನಿವಾರ ಟೀಕಿಸಿದ್ದಾರೆ.

ಎರಡೂ ದೋಣಿಯ ಮೇಲೆ ಕಾಲಿಟ್ಟ ಬಿಜೆಪಿ ವಲಸಿಗರು (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ರಾಜ್ಯ ಬಿಜೆಪಿಯಲ್ಲಿ ವಲಸಿಗ ಶಾಸಕರೆಂದೇ ಗುರುತಿಸಿಕೊಂಡಿರುವವರ ಪರಿಸ್ಥಿತಿ ಇದು. ಜೆಡಿಎಸ್ ನಲ್ಲಿರುವ ಕೆಲವು ಶಾಸಕರೂ ಈ ಗೊಂದಲದಿಂದ ಹೊರತಾಗಿಲ್ಲ.

