JDS

ಎಚ್‌ಡಿ ಕುಮಾರಸ್ವಾಮಿ ಈ ನಾಡಿನ ಜನರ ಧ್ವನಿ, ಯಾವುದೇ ಪಕ್ಷಕ್ಕೆ ಸೇರಿದವರಲ್ಲ: ಸಿಎಂ ಸಿದ್ದರಾಮಯ್ಯಗೆ ತಿರುಗೇಟು
ರಾಜಕೀಯ

ಎಚ್‌ಡಿ ಕುಮಾರಸ್ವಾಮಿ ಈ ನಾಡಿನ ಜನರ ಧ್ವನಿ, ಯಾವುದೇ ಪಕ್ಷಕ್ಕೆ ಸೇರಿದವರಲ್ಲ: ಸಿಎಂ ಸಿದ್ದರಾಮಯ್ಯಗೆ ತಿರುಗೇಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಬಿಜೆಪಿ ವಕ್ತಾರ ಎಂದು ಕರೆದಿದ್ದಕ್ಕೆ ತಿರುಗೇಟು ನೀಡಿದ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ತಾವು ಯಾವುದೇ ಪಕ್ಷದವರಲ್ಲ, ಕನ್ನಡಿಗರ ಧ್ವನಿ ಎಂದು ಹೇಳಿದರು. 

ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ವಿರುದ್ಧ 'PayCS' ಫೋಸ್ಟರ್ ಅನಾವರಣ!
ರಾಜಕೀಯ

ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ವಿರುದ್ಧ 'PayCS' ಫೋಸ್ಟರ್ ಅನಾವರಣ!

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಲಂಚ ಸ್ವೀಕಾರ ಆರೋಪ ಕುರಿತಂತೆ ಸಿಐಡಿ ತನಿಖೆ ಚುರುಕುಗೊಳಿಸಿರುವ ಬೆನ್ನಲ್ಲೇ ಬಿಜೆಪಿ ಪಕ್ಷ ಸಚಿವರ ವಿರುದ್ಧ ಪೇಸಿಎಸ್ ಅಭಿಯಾನ ಆರಂಭಿಸಿದೆ.

ಸಂಸತ್ತಿನಲ್ಲಿ ಗದ್ದಲ; ಪ್ರತಿಯೊಬ್ಬರೂ ಘನತೆ, ಸಭ್ಯತೆ ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ: ಎಚ್‌ಡಿ ದೇವೇಗೌಡ
ದೇಶ

ಸಂಸತ್ತಿನಲ್ಲಿ ಗದ್ದಲ; ಪ್ರತಿಯೊಬ್ಬರೂ ಘನತೆ, ಸಭ್ಯತೆ ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ: ಎಚ್‌ಡಿ ದೇವೇಗೌಡ

ಸಂಸತ್ತಿನ ಕಲಾಪಗಳಲ್ಲಿನ ಅಡೆತಡೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಪ್ರತಿಯೊಬ್ಬರೂ ಘನತೆ ಮತ್ತು ಸಭ್ಯತೆಯನ್ನು ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ ಎಂದು ಹೇಳಿದರು.

ಜೆಡಿಎಸ್ ಮುಖಂಡ, ಶಾಸಕ ಹೆಚ್ ಡಿ ರೇವಣ್ಣ ಆಪ್ತನ ಬರ್ಬರ ಹತ್ಯೆ!
ರಾಜ್ಯ

ಜೆಡಿಎಸ್ ಮುಖಂಡ, ಶಾಸಕ ಹೆಚ್ ಡಿ ರೇವಣ್ಣ ಆಪ್ತನ ಬರ್ಬರ ಹತ್ಯೆ!

ಶಾಸಕ ಹೆಚ್ ಡಿ ರೇವಣ್ಣ ಅತ್ಯಾಪ್ತ, ಜೆಡಿಎಸ್ ಮುಖಂಡ, ಉದ್ಯಮಿ ಕೃಷ್ಣೇಗೌಡ ಎಂಬುವರನ್ನು ಹಾಡುಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

'ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಕನಸು ಕಂಡಿದ್ದ ಎಚ್‌ಡಿಕೆಗೆ ನಮ್ಮ ಸರ್ಕಾರ ಬಂದಾಗಿನಿಂದ ನೆಮ್ಮದಿ ಇಲ್ಲದಂತಾಗಿದೆ'
ರಾಜಕೀಯ

'ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಕನಸು ಕಂಡಿದ್ದ ಎಚ್‌ಡಿಕೆಗೆ ನಮ್ಮ ಸರ್ಕಾರ ಬಂದಾಗಿನಿಂದ ನೆಮ್ಮದಿ ಇಲ್ಲದಂತಾಗಿದೆ'

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್‌ಡಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಎಚ್‌ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಿಡಿಕಾರಿದ್ದಾರೆ. 

ಚುನಾವಣಾ ಅಕ್ರಮ ಆರೋಪ: ಶಾಸಕ ಎಚ್ ಡಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಸಮನ್ಸ್
ರಾಜ್ಯ

ಚುನಾವಣಾ ಅಕ್ರಮ ಆರೋಪ: ಶಾಸಕ ಎಚ್ ಡಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಸಮನ್ಸ್

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರ ಶಾಸಕ ಎಚ್ ಡಿ ರೇವಣ್ಣ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ.

ಹೆಚ್ಚುವರಿ ನೈಸ್ ಭೂಮಿಯನ್ನು ವಾಪಸ್ ಪಡೆದುಕೊಳ್ಳಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಆಗ್ರಹ
ರಾಜ್ಯ

ಹೆಚ್ಚುವರಿ ನೈಸ್ ಭೂಮಿಯನ್ನು ವಾಪಸ್ ಪಡೆದುಕೊಳ್ಳಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಆಗ್ರಹ

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ನೈಸ್‌ಗೆ ನೀಡಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಮಲ-ದಳ ಮೈತ್ರಿ ಲೆಕ್ಕಾಚಾರ: ಮತ್ತೆ ಕವಲುದಾರಿಯಲ್ಲಿರುವ ಜೆಡಿಎಸ್ ಮುಂದಿವೆ ಹಲವು ಸವಾಲು!
ರಾಜಕೀಯ

ಕಮಲ-ದಳ ಮೈತ್ರಿ ಲೆಕ್ಕಾಚಾರ: ಮತ್ತೆ ಕವಲುದಾರಿಯಲ್ಲಿರುವ ಜೆಡಿಎಸ್ ಮುಂದಿವೆ ಹಲವು ಸವಾಲು!

ಜೆಡಿಎಸ್ ಮತ್ತು ಬಿಜೆಪಿ ನಡುವೆ ಬೆಳೆಯುತ್ತಿರುವ ಸೌಹಾರ್ದತೆ ಮತ್ತು ಸಹಕಾರವು ಮುಂಬರುವ ಲೋಕಸಭೆ ಚುನಾವಣೆಗೆ ಅವರ ಸಂಭಾವ್ಯ ಮೈತ್ರಿ ಅಥವಾ ಸಹಯೋಗದ ಬಗ್ಗೆ ರಾಜಕೀಯ ವಲಯಗಳಲ್ಲಿ ವ್ಯಾಪಕ ಊಹಾಪೋಹಗಳಿಗೆ ಮತ್ತು ಚರ್ಚೆಗೆ ಕಾರಣವಾಗಿದೆ. 

ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ. ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗಿಷ್ಟವಿಲ್ಲ: ಸಿಎಂ ವಿರುದ್ಧ ಹೆಚ್'ಡಿ.ಕುಮಾರಸ್ವಾಮಿ ವಾಗ್ದಾಳಿ
ರಾಜಕೀಯ

ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ. ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗಿಷ್ಟವಿಲ್ಲ: ಸಿಎಂ ವಿರುದ್ಧ ಹೆಚ್'ಡಿ.ಕುಮಾರಸ್ವಾಮಿ ವಾಗ್ದಾಳಿ

ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.