JDS

'ಸಿದ್ದರಾಮಯ್ಯ ಸೋಲಿಸಲು ಬಿಎಸ್‌ಪಿ, ಎಎಪಿ ಅಭ್ಯರ್ಥಿಗಳನ್ನು ಜೆಡಿಎಸ್ ಕಣಕ್ಕಿಳಿಸಿದೆ': ಡಿಎಸ್ಎಸ್ ಆರೋಪ
ದೇಶದಲ್ಲಿ ಬಿಜೆಪಿ ತನ್ನ ಒಂಬತ್ತು ವರ್ಷಗಳ ದುರಾಡಳಿತದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿ ಸಮಾಜವನ್ನು ಜಾತಿಯ ಆಧಾರದ ಮೇಲೆ ವಿಭಜಿಸಿದೆ. ಹೀಗಾಗಿ ಜನ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ಕಳುಹಿಸುವ ಕಾಲ ಬಂದಿದೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ: ಎಚ್.ಡಿ.ದೇವೇಗೌಡ
ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.

'ಕೈ' ಹಿಡಿದ ನಾರಾಯಣ ಗೌಡ, ಪ್ರಭಾಕರ ರೆಡ್ಡಿ: ತಮ್ಮ ವಿರುದ್ಧ ಸೆಣೆಸಾಡಿದ್ದ ನಾಯಕರನ್ನೇ ಸೆಳೆದು ಹೆಚ್'ಡಿಕೆಗೆ ಟಕ್ಕರ್ ಕೊಟ್ಟ ಡಿಕೆ ಬ್ರದರ್ಸ್!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಅಖಾಡ ದಿನದಿಂದ ದಿನಕ್ಕೆ ರಂಗೇರ ತೊಡಗಿದೆ. ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಪಕ್ಷಾಂತರ ಪರ್ವ ಮಾತ್ರ ಮುಂದುವರೆದಿದೆ. ಹೊಸ ಬೆಳವಣಿಗೆಯೊಂದರಲ್ಲಿ ಡಿಕೆ ಬ್ರದರ್ಸ್ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರಿಗೆ ಟಕ್ಕರ್ ನೀಡಿದ್ದಾರೆ.

ಅಳಿಯನಿಗೆ ಸಿಗದ ಟಿಕೆಟ್: ಇಳಿ ವಯಸ್ಸಿನಲ್ಲಿ ನೋವಿನಿಂದ ಕಾಂಗ್ರೆಸ್ ತೊರೆದ ಮಾಜಿ ಶಾಸಕ ಶಫಿ ಅಹ್ಮದ್
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನಾಲ್ಕು ದಶಕಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರೂ ಕಾಂಗ್ರೆಸ್ ನನಗೆ ಗೌರವ ನೀಡಲು ವಿಫಲವಾಗಿದೆ ಎಂದು ಅವರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೇ 18ಕ್ಕೆ ದೇವೇಗೌಡರ ಹುಟ್ಟುಹಬ್ಬ: ಹಾಸನ ಪೂರ್ತಿ ಗೆಲ್ಲಿಸಿ ಅಪ್ಪಾಜಿ ಪಾದದಡಿಗೆ ಇಡುತ್ತೇವೆ- ಭವಾನಿ ರೇವಣ್ಣ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಹಾಸನದಲ್ಲಿ ಸ್ವರೂಪ್ ಗೆಲುವಿಗಾಗಿ ಮಾಜಿ ಸಚಿವ ರೇವಣ್ಣ ಫ್ಯಾಮಿಲಿ ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ.

ನಮ್ಮ ಪಕ್ಷಕ್ಕೆ ಹಣಬಲವಿಲ್ಲ, ಚಿನ್ನ ಅಡವಿಟ್ಟು, ಶಾಮಿಯಾನ, ಲೈಟ್ ಸಿಸ್ಟಮ್ ಬಿಲ್ ಕಟ್ಟಿದ್ದೆವು: ಎಚ್.ಡಿಕೆ
ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ತಮ್ಮ ಪಕ್ಷ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಚುನಾವಣೆಗೆ ಎರಡು ವಾರ ಬಾಕಿ: ಮೂರು ಪಕ್ಷಗಳು ಅಬ್ಬರದ ಪ್ರಚಾರ, ಮತದಾರರ ಓಲೈಕೆಗೆ ಕಸರತ್ತು!
ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನೂ ಹದಿನೈದು ದಿನಗಳು ಮಾತ್ರ ಬಾಕಿ ಉಳಿದಿದ್ದು, ಮತದಾರರನ್ನು ಓಲೈಸಲು ರಾಜಕೀಯ ನಾಯಕರು ರಾಜ್ಯದಾದ್ಯಂತ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮೂರು ಪಕ್ಷಗಳಿಂದಲೂ ಪ್ರಚಾರ ಕಾರ್ಯ ಭರದಿಂದ ಸಾಗಿದೆ.

ವಿಧಾನಸಭಾ ಚುನಾವಣೆ: ಕೋಮು ವಿಚಾರಗಳಿಂದ ರಾಜಕೀಯ ಪಕ್ಷಗಳು ದೂರ ದೂರ ದೂರ..!
ಚುನಾವಣೆ ಬಂತೆಂದರೆ ಕೋಮು ವಿಚಾರಗಳು ತಾರಕಕ್ಕೇರುವುದು ಸಾಮಾನ್ಯ. ಚುನಾವಣೆ ವೇಳೆ ಕೋಮು ವಿಚಾರಗಳು ರಾಜಕೀಯ ಪಕ್ಷಗಳ ಅಸ್ತ್ರವಾಗಿರುತ್ತಿದ್ದವು. ಆದರೆ, ಈ ಬಾರಿ ಮಾತ್ರ ರಾಜಕೀಯ ಪಕ್ಷಗಳು ಇದರಿಂದ ದೂರ ಉಳಿದಿರುವಂತೆ ತೋರುತ್ತಿದೆ.

ಮೋದಿ, ಪ್ರಿಯಾಂಕಾ ಆಟ ರಾಜ್ಯದಲ್ಲಿ ನಡೆಯಲ್ಲ: ಎಚ್ ಡಿ ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್‌ನ ಪ್ರಿಯಾಂಕಗಾಂಧಿ, ರಾಹುಲ್‌ಗಾಂಧಿ ಯಾರೇ ರಾಜ್ಯಕ್ಕೆ ಬಂದರೂ ಅವರ ಆಟ ಇಲ್ಲಿ ನಡೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

