JDS

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ: ಆಯನೂರು ಮಂಜುನಾಥ್, ಎನ್ಆರ್ ಸಂತೋಷ್, ಕೃಷ್ಣಾ ರೆಡ್ಡಿಗೆ ಟಿಕೆಟ್
ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಆಯನೂರು ಮಂಜುನಾಥ್ ಸೇರ್ಪಡೆ
ಕರ್ನಾಟಕ ಬಿಜೆಪಿಗೆ ಭಾರಿ ಹಿನ್ನಡೆಯಾಗಿದ್ದು, ಹಿರಿಯ ನಾಯಕ ಮತ್ತು ಎಂಎಲ್‌ಸಿ ಆಯನೂರು ಮಂಜುನಾಥ್ ಬುಧವಾರ ಇಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಗೊಂಡರು.

ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು; ಪಕ್ಷಕ್ಕೆ ಸೇರ್ಪಡೆಗೊಂಡ ಅನಿಲ್ ಲಾಡ್'ಗೆ ಟಿಕೆಟ್!
ಕಾಂಗ್ರೆಸ್'ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಅವರು, ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಘನಾನುಘಟಿ ನಾಯಕರ ನಾಮಪತ್ರ ಸಲ್ಲಿಕೆ: ಭರ್ಜರಿ ರೋಡ್ ಶೋ, ಬೆಂಬಲಿಗರ ಬೃಹತ್ ಶಕ್ತಿ ಪ್ರದರ್ಶನ
ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ನಾಮಪತ್ರ ಸಲ್ಲಿಕೆಗೆ ಇನ್ನು ಬಾಕಿ ಉಳಿದಿರುವುದು ಎರಡೇ ದಿನ. ರಾಜಕೀಯ ಪಕ್ಷಗಳು ಮತ್ತು ಟಿಕೆಟ್ ಆಕಾಂಕ್ಷಿತರ ಬೇಗುದಿ ಹೆಚ್ಚಾಗುತ್ತಿದೆ. ನಿನ್ನೆ ಸೋಮವಾರ ನಾಮಪತ್ರ ಸಲ್ಲಿಕೆಯ ಮೂರನೇ ಪ್ರಮುಖ ಮೂರು ಪಕ್ಷಗಳ ಘಟಾನುಘಟಿ ನಾಯಕರು ಸೇರಿದಂತೆ ಸುಮಾರು 842 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ ಅವರ ವಿರುದ್ಧ ಕಣಕ್ಕಿಳಿಯಲು ಸಿದ್ಧ: ಸುಮಲತಾ ಅಂಬರೀಶ್
ಚನ್ನಪಟ್ಟಣ ಹೊರತುಪಡಿಸಿ ಮಂಡ್ಯದಿಂದ ಜೆಡಿಎಸ್‌ನ ಹಿರಿಯ ನಾಯಕ ಸ್ಪರ್ಧಿಸಲಿದ್ದಾರೆ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದು, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎದುರು ಮಂಡ್ಯದಿಂದ ಕಣಕ್ಕಿಳಿಯುವ ಇಚ್ಛೆಯನ್ನು ಸಂಸದೆ ಸುಮಲತಾ ಅಂಬರೀಶ್ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಪುತ್ರನ ಕಣಕ್ಕಿಳಿಸಲು ರೋಷನ್ ಬೇಗ್ ಮುಂದು!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಬಿಜೆಪಿ ಪುತ್ರನಿಗೆ ಟಿಕೆಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರು, ತಮ್ಮ ಪುತ್ರ ರುಮಾರ್ ಬೇಗ್ ಅವರನ್ನು ಸ್ವತಂತ್ರ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಬಿ ಫಾರ್ಮ್ ಪಡೆದು ದೇವೇಗೌಡರ ಮುಂದೆ ಗಳಗಳನೆ ಅತ್ತ ನಿಖಿಲ್ ಕುಮಾರಸ್ವಾಮಿ!
ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಹೋಗುವ ವೇಳೆ ನಿಖಿಲ್ ಕುಮಾರಸ್ವಾಮಿ ಅವರ ನಿವಾಸದಲ್ಲಿ ಭಾವುಕ ವಾತಾವರಣ ಸೃಷ್ಟಿಯಾಗಿತ್ತು.

ಉತ್ತರ ಕನ್ನಡ: ವಿಧಾನಸಭೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಆನಂದ್ ಆಸ್ನೋಟಿಕರ್!
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಯಲ್ಲಿ ರಾಜೀನಾಮೆ ಪರ್ವ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತೆನೆ ಕೈ ಹಿಡಿಯಲು ಮುಂದಾದ ಸಂಗಣ್ಣ ಕರಡಿ
ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯ ನಾಯಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಪಕ್ಷದಲ್ಲಿ ಮತ್ತೊಬ್ಬರು ರಾಜೀನಾಮೆಗೆ ಮುಂದಾಗಿದ್ದಾರೆ.

