Advertisement
ಕನ್ನಡಪ್ರಭ >> ವಿಷಯ

Jet Airways

NIA Court Hands Businessman Life Term, Rs 5 Cr Fine for Hijack Hoax on Jet Airways Flight

ಜೆಟ್‍ ಏರ್ ವೇಸ್ ವಿಮಾನಕ್ಕೆ ಹುಸಿ ಅಪಹರಣ ಬೆದರಿಕೆ: ಮುಂಬೈ ಉದ್ಯಮಿಗೆ ಜೀವಾವಧಿ ಶಿಕ್ಷೆ, 5 ಕೋಟಿ ರೂ. ದಂಡ  Jun 11, 2019

ವಿಮಾನ ಅಪಹರಣ ತಡೆ ತಿದ್ದುಪಡಿ ಕಾಯ್ದೆ-2016ರ ಅಡಿ ಮೊದಲ ಪ್ರಕರಣ ಹಾಗೂ ಶಿಕ್ಷೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ನ ವಿಶೇಷ ನ್ಯಾಯಾಲಯ ಮಂಗಳವಾರ ಮುಂಬೈ ಮೂಲದ ಉದ್ಯಮಿಗೆ ಜೀವಾವಧಿ

Ex-Jet Airways boss Naresh Goyal, wife stopped from travelling abroad

ದೇಶ ಬಿಟ್ಟು ಹೋಗುತ್ತಿದ್ದ ಜೆಟ್ ಏರ್ ವೇಸ್ ಮಾಜಿ ಮುಖ್ಯಸ್ಥ ನರೇಶ್ ಗೋಯಲ್, ಪತ್ನಿಯನ್ನು ತಡೆದ ಅಧಿಕಾರಿಗಳು  May 25, 2019

ತೀವ್ರ ಆರ್ಥಿಕ ಸಂಕಷ್ಟ ಹಾಗೂ ಸಾಲದಿಂದಾಗಿ ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ ವೇಸ್ ಮಾಜಿ ಮುಖ್ಯಸ್ಥ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ...

Jet Airways CFO Amit Agarwal, CEO Vinay Dube resign within hours, both cite personal reasons

ಜೆಟ್ ಏರ್​ವೇಸ್ ಸಿಎಫ್ಒ ಅಮಿತ್ ಅಗರವಾಲ್, ಸಿಇಒ ವಿನಯ್ ದುಬೆ ರಾಜೀನಾಮೆ  May 14, 2019

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಾರಾಟ ನಿಲ್ಲಿಸಿರುವ ಜೆಟ್ ಏರ್​ವೇಸ್ ವಿಮಾನಯಾನ ಸಂಸ್ಥೆಯ ಸಿಇಒ ವಿನಯ್ ದುಬೆ ಹಾಗೂ ಸಿಎಫ್ ಒ ಅಮಿತ್...

Jet gets two unsolicited bids, one more expected: SBI chairman

ಜೆಟ್ ಏರ್ವೇಸ್ ಮೇಲೆತ್ತಲು ಎರಡು ಅನಿರೀಕ್ಷಿತ ಪ್ರಸ್ತಾವನೆ, ಮತ್ತೊಂದು ನಿರೀಕ್ಷೆಯಲ್ಲಿ  May 10, 2019

ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ನ್ನು ಖರೀದಿಸುವುದಕ್ಕೆ ಅನಿರೀಕ್ಷಿತವಾಗಿ ಎರಡು ಪ್ರಸ್ತಾವನೆಗಳು ಬಂದಿದ್ದು, ಮತ್ತೊಂದು ನಿರೀಕ್ಷಿಯಲ್ಲಿದೆ ಎಂದು ಎಸ್ ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಹೇಳಿದ್ದಾರೆ.

Fike Image

ವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿ! ಕೊನೆ ಕ್ಷಣದ ಟಿಕೆಟ್ ಬುಕ್ಕಿಂಗ್‍ಗೆ ಏರ್ ಇಂಡಿಯಾದಲ್ಲಿ ಭಾರೀ ರಿಯಾಯಿತಿ  May 10, 2019

ವಿಮಾನ ಪ್ರಯಾಣಿಕರಿಗೆ ಏರ್ ಇಂಡಿಯಾ ಶುಭ ಸುದ್ದಿ ನೀಡಿದೆ, ಕಡೇ ಕ್ಷಣದ ಟಿಕೆಟ್ ಬುಕ್ಕಿಂಗ್ ಗಳ ಮೇಲೆ ಭಾರೀ ಪ್ರಮಾಣದ ರಿಯಾಯಿತಿ ಘೋಷಣೆ ಮೂಲಕ ಪ್ರಯಾಣಿಕರಿಗೆ ಸರ್ಕಾರಿ ಸ್ವಾಮ್ಯದ ವೈಮಾನಿಕ ಸಂಸ್ಥೆ ದೊಡ್ಡ ಕೊಡುಗೆ ನೀಡಿದೆ.

Jet Airways

ಮುಳುಗುತ್ತಿರುವ ಜೆಟ್ ಎರ್ವೇಸ್ ಉಳಿಸಲು ಗಲ್ಫ್ ಮೂಲದ ಎನ್ನಾರೈಗಳ ಪ್ರಯತ್ನ  Apr 26, 2019

ಜೆಟ್ ಏರ್ವೇಸ್ ಮಾಜಿ ಅಧ್ಯಕ್ಷ ನರೇಶ್ ಗೋಯಲ್ ಜೆಟ್ ಸಂಸ್ಥೆಯ ಷೇರುಗಳನ್ನು ತಮ್ಮ ಸಂಸ್ಥೆಗೆ ಮಾರಾಟ ಮಾಡಿದ್ದಾದರೆ ಕೇವಲ ಹತ್ತು ದಿನಗಳಲ್ಲಿ ಜೆಟ್ ಏರ್ವೇಸ್ ಸಂಸ್ಥೆಯನ್ನು ಮೊದಲ....

Collection photo

ಜೆಟ್‍ ಏರ್ ವೇಸ್‍ ಅಧೋಗತಿಗೆ ಜೇಟ್ಲಿ, ಸಿನ್ಹಾ ಹೊಣೆ: ಸುಬ್ರಮಣ್ಯನ್‍ ಸ್ವಾಮಿ ಆರೋಪ  Apr 25, 2019

ಜೆಟ್‍ ಏರ್ ವೇಸ್‍ ಅಧೋಗತಿಗೆ ಕೇಂದ್ರ ಹಣಕಾಸು ಸಚಿವ ಅರುಣ್‍ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್‍ ಸಿನ್ಹಾ ಕಾರಣರಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯನ್‍ ಸ್ವಾಮಿ ಆರೋಪಿಸಿದ್ದಾರೆ.

Arun Jaitly With Delegation

ಜೇಟ್ ಏರ್ ವೇಸ್ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಅರುಣ್ ಜೇಟ್ಲಿ ಭರವಸೆ- ಸಿಇಒ ವಿನಯ್ ದುಬೆ  Apr 21, 2019

ಆರ್ಥಿಕ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವ ಜೇಟ್ ಏರ್ ವೇಸ್ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ ಎಂದು ಅದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ್ ದುಬೆ ಹೇಳಿದ್ದಾರೆ.

Jet Airways employees seek President's intervention for salary dues, emergency funds to airline

ಬಾಕಿ ವೇತನಕ್ಕಾಗಿ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಜೆಟ್ ಏರ್ ವೇಸ್ ಸಿಬ್ಬಂದಿ  Apr 20, 2019

ತೀವ್ರ ಆರ್ಥಿಕ ಆರ್ಥಿಕ ಸಂಕಷ್ಟದಿಂದ ತಾತ್ಕಾಲಿಕವಾಗಿ ಹಾರಾಟ ಸ್ಥಗಿತಗೊಳಿಸಿದ ಜೆಟ್ ಏರ್ ವೇಸ್ ನ ಸಿಬ್ಬಂದಿ, ತಮ್ಮ ಬಾಕಿ ವೇತನ ಬಿಡುಗಡೆ....

SpiceJet hires 500 pilots with most from now-grounded Jet

ಹಾರಾಟ ಸ್ಥಗಿತಗೊಳಿಸಿದ ಜೆಟ್ ಏರ್‌ವೇಸ್ ಸಿಬ್ಬಂದಿಗೆ ಆಸರೆಯಾದ ಸ್ಪೈಸ್ ಜೆಟ್  Apr 19, 2019

ತೀವ್ರ ಆರ್ಥಿಕ ಆರ್ಥಿಕ ಸಂಕಷ್ಟದಿಂದ ಸಂಪೂರ್ಣ ಹಾರಾಟ ಸ್ಥಗಿತಗೊಳಿಸಿದ ಜೆಟ್ ಏರ್ ವೇಸ್ ನ ಸಿಬ್ಬಂದಿಗೆ ಸ್ಪೈಸ್ ಜೆಟ್ ಆಸರೆಯಾಗಿದ್ದು, ಪೈಲಟ್ ಗಳು, ಕ್ಯಾಬಿನ್...

Jet Airways

ಜೆಟ್ ಏರ್ ವೇಸ್ ಸರ್ಕಾರದ ಸ್ವಾಧೀನಕ್ಕೆ ಒತ್ತಾಯಿಸಿ ಮೋದಿಗೆ ಬ್ಯಾಂಕುಗಳ ಒಕ್ಕೂಟ ಪತ್ರ  Apr 19, 2019

22 ಸಾವಿರ ಉದ್ಯೋಗಿಗಳ ಭವಿಷ್ಯ ಕಾಪಾಡುವ ನಿಟ್ಟಿನಲ್ಲಿ ಜೆಟ್ ಏರ್ ವೇಸ್ ನ್ನು ಸರ್ಕಾರ ಸ್ವಾಧೀನಕ್ಕೆ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ಯಾಂಕು ಒಕ್ಕೂಟಗಳು ಆಗ್ರಹಿಸಿವೆ.

Jet Airways to suspend all operations from tonight as funding of Rs 400 crore rejected

ನೆರವು ನಿರಾಕರಿಸಿದ ಬ್ಯಾಂಕ್ ಗಳು, ಜೆಟ್ ಏರ್‌ವೇಸ್ ನ ಎಲ್ಲಾ ವಿಮಾನಗಳ ಹಾರಟ ರದ್ದು  Apr 17, 2019

ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್‌ವೇಸ್ ವಿಮಾನಯಾನ ಸಂಸ್ಥೆಗೆ ಬ್ಯಾಂಕ್ ಗಳು 400 ಕೋಟಿ ರುಪಾಯಿ ತುರ್ತು ನೆರವು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ...

'Feel Sorry for Jet': Vijay Mallya Says Govt Playing Favourites, Promises to Pay Even from 'Indian Jail'

ಜೆಟ್​ ಏರ್​ವೇಸ್​ ಸೇವೆ ಸ್ಥಗಿತ; ಟ್ವೀಟ್ ಮೂಲಕ ಮಲ್ಯ ವಿಷಾದ, ಸರ್ಕಾರದ ನೀತಿಗೆ ಕಿಡಿಕಾರಿದ ಮದ್ಯದ ದೊರೆ!  Apr 17, 2019

ಆರ್ಥಿಕ ಮುಗ್ಗಟ್ಟಿನಿಂದಾಗಿ ಸೇವೆ ಸ್ಥಗಿತಗೊಳಿಸಿರುವ ಜೆಟ್ ಏರ್ ವೇಸ್ ವಿಮಾನಯಾನಸಂಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯ ವಿಷಾಧ ವ್ಯಕ್ತಪಡಿಸಿದ್ದಾರೆ.

Jet Airways likely to cancel all flights temporarily

ಜೆಟ್ ಏರ್ವೇಸ್ ನ ಎಲ್ಲಾ ವಿಮಾನಗಳು ತಾತ್ಕಾಲಿಕ ಸ್ಥಗಿತ?!  Apr 16, 2019

ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ನ ಎಲ್ಲಾ ವಿಮಾನಗಳೂ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

Jet Airways chairman Naresh Goyal

ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್ ವೇಸ್ ಬಿಡ್ಡಿಂಗ್ ನಿಂದ ಹೊರಕ್ಕೆ  Apr 16, 2019

ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್ ವೇಸ್ ಗೆ ಷೇರು ಖರೀದಿಸದಿರಲು ಅದರ ಸ್ಥಾಪಕ ನರೇಶ್ ...

Prime Minister's Office calls urgent meeting to discuss situation in Jet Airways

ಜೆಟ್ ಏರ್‌ವೇಸ್ ಆರ್ಥಿಕ ಬಿಕ್ಕಟ್ಟು: ತುರ್ತು ಸಭೆ ಕರೆದ ಪ್ರಧಾನಿ ಕಚೇರಿ  Apr 12, 2019

ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್‌ವೇಸ್ ವಿಮಾನಯಾನ ಸಂಸ್ಥೆಯ ಬಿಕ್ಕಟ್ಟು ಪರಿಹರಿಸಲು ಪ್ರಧಾನಿ ಕಚೇರಿ ಶುಕ್ರವಾರ ತುರ್ತು ಸಭೆ ಕರೆದಿದೆ.

Jet Airways receives bids from 5 companies: Sources

ಜೆಟ್‌ ಏರ್ ವೇಸ್‌ ಷೇರು ಖರೀದಿಗೆ 5 ಕಂಪನಿಗಳ ಆಸಕ್ತಿ  Apr 12, 2019

ನಷ್ಟದ ಸುಳಿಯಲ್ಲಿರುವ ಜೆಟ್‌ ಏರ್ ವೇಸ್‌ ಸಂಸ್ಥೆಯ ಷೇರು ಖರೀದಿಸಲು ಅಂತಿಮವಾಗಿ 5 ಕಂಪನಿಗಳು ಆಸಕ್ತಿ ತೋರಿಸಿವೆ ಎಂದು ತಿಳಿದುಬಂದಿದೆ.

Page 1 of 1 (Total: 17 Records)

    

GoTo... Page


Advertisement
Advertisement