ದೇಶಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ; Video
ರೆಡ್ಬರ್ಡ್ ಏರ್ವೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಡೆಸುತ್ತಿದ್ದ ಬೀಚ್ಕ್ರಾಫ್ಟ್ ಸಿ90 ಏರ್ ಆಂಬುಲೆನ್ಸ್ ನಿನ್ನೆ ಸಂಜೆ ರಾಂಚಿಯಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಚಾತ್ರಾ ಜಿಲ್ಲೆಯಲ್ಲಿ ಪತನಗೊಂಡಿತ್ತು.