- Tag results for join Congress
![]() | ಕಾಂಗ್ರೆಸ್ ಸೇರಲು ಪ್ರಶಾಂತ್ ಕಿಶೋರ್ ಸಿದ್ಧತೆ, 2024ರ ಚುನಾವಣಾ ತಂತ್ರದ ಬಗ್ಗೆ ಕೈಕಮಾಂಡ್ ಗೆ ಮಾಹಿತಿಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರುಸೋಲಿನ ಸರಮಾಲೆಯಿಂದ ತತ್ತರಿಸಿರುವ ಕಾಂಗ್ರೆಸ್ ಸೇರಲು ಬಯಸಿದ್ದು, ಶನಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ಇತರ ಉನ್ನತ ನಾಯಕರನ್ನು... |
![]() | ಸೆಪ್ಟೆಂಬರ್ 28ಕ್ಕೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ ಕಾಂಗ್ರೆಸ್ ಸೇರ್ಪಡೆ?ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೆವಾನಿ ಇದೇ 28 ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. |
![]() | ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. |