ದೇಶಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ Waqf Bill ಜಟಾಪಟಿ: ಗಾಜಿನ ಬಾಟಲಿ ಹೊಡೆದ TMC ನಾಯಕ; ಅಮಾನತು ಶಿಕ್ಷೆ!
ಕೇಂದ್ರ ಸರ್ಕಾರದ ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ, ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಕೋಪದಿಂದ ಗಾಜಿನ ನೀರಿನ ಬಾಟಲಿ ಹೊಡೆದಿದ್ದು ಈ ವೇಳೆ ಅವರ ಕೈ ಬೆರಳುಗಳಿಗೆ ಗಾಯವಾಗಿದೆ. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.