• Tag results for journalists

ಉತ್ತರ ಪ್ರದೇಶ: ಸೋನಭದ್ರದಲ್ಲಿ ಇಬ್ಬರು ಹಿಂದಿ ಪತ್ರಕರ್ತರ ಮೇಲೆ ಗುಂಡಿನ ದಾಳಿ

ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯ ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೆಸ್ಟೋರೆಂಟ್‌ನಲ್ಲಿ ಚಹಾ ಕುಡಿಯುತ್ತಿದ್ದ ಹಿಂದಿ ಪತ್ರಿಕೆಗಳ ಇಬ್ಬರು ಪತ್ರಕರ್ತರ ಮೇಲೆ ಗುಂಡು ಹಾರಿಸಲಾಗಿದೆ.

published on : 15th July 2022

ಪತ್ರಕರ್ತರಿಗಾಗಿ ತನ್ನ ತರಬೇತಿ ಜಾಲಕ್ಕೆ 5 ಹೊಸ ಭಾಷೆಗಳನ್ನು ಸೇರಿಸಿದ ಗೂಗಲ್ ಇಂಡಿಯಾ

ಟೆಕ್ ದೈತ್ಯ ಗೂಗಲ್ ಇಂಡಿಯಾ ಮಂಗಳವಾರ ತನ್ನ ನ್ಯೂಸ್ ಇನಿಶಿಯೇಟಿವ್ ಟ್ರೈನಿಂಗ್ ನೆಟ್‌ವರ್ಕ್ ಗೆ ಐದು ಹೊಸ ಭಾಷೆಗಳನ್ನು ಸೇರಿಸಿದೆ, ಪಂಜಾಬಿ, ಅಸ್ಸಾಮಿ, ಗುಜರಾತಿ, ಒಡಿಯಾ ಮತ್ತು ಮಲಯಾಳಂ ಗೂಗಲ್ ಗೆ ಹೊಸದಾಗಿ...

published on : 5th July 2022

ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಿಗೂ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆ ವಿಸ್ತರಿಸಿ 

ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯನ್ನು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಸದಸ್ಯರು ಮತ್ತು ಸಹ ಸದಸ್ಯರಿಗೆ ವಿಸ್ತರಿಸುವಂತೆ ಕೋರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ. ಪಿ.ಎಸ್. ಹರ್ಷ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಲಾಯಿತು.  

published on : 20th May 2022

ಡಿಜಿಟಲ್ ಮಾಧ್ಯಮ: Digital media ಯುವಜನತೆಗೆ ಅವಕಾಶಗಳ ಆಗರ

ಈಗ ಡಿಜಿಟಲ್ ಮಾಧ್ಯಮ (Digital Media) ಯುಗ, ಕಳೆದ ನಾಲ್ಕೈದು ವರ್ಷಗಳಿಂದ ಡಿಜಿಟಲ್ ಮಾಧ್ಯಮ. ಯೂಟ್ಯೂಬ್ ಬಳಕೆ ಹೆಚ್ಚು ಜನಪ್ರಿಯವಾಗುತ್ತಿದೆ. ಸೋಷಿಯಲ್ ಮಾಧ್ಯಮಗಳ ಪ್ರಭಾವ ಹೆಚ್ಚಾದ ನಂತರ ಮಾಧ್ಯಮಗಳ, ಪತ್ರಿಕಾರಂಗ, ಪತ್ರಿಕೋದ್ಯಮದ ಪರಿಕಲ್ಪನೆ, ವ್ಯಾಖ್ಯಾನ ಬದಲಾಗುತ್ತಿದೆ.

published on : 24th March 2022

ಡಿವಿಜಿ ವೃತ್ತಿನಿರತ ಪತ್ರಕರ್ತರ ಘನತೆ: ಶಿವಾನಂದ ತಗಡೂರು

ಮಂಕುತಿಮ್ಮನ ಕಗ್ಗ ಖ್ಯಾತಿಯ ಸಾಹಿತಿ ಮತ್ತು ದಿಟ್ಟ ಪತ್ರಕರ್ತ ಡಿ.ವಿ. ಗುಂಡಪ್ಪ( ಡಿವಿಜಿ) ಅವರು ವೃತ್ತಿನಿರತ ಪತ್ರಕರ್ತರ ಒಂದು ಘನತೆ ಎಂದು ಕರ್ನಾಟಕ‌ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು.

published on : 17th March 2022

ಪೂರ್ವಗ್ರಹಪೀಡಿತ ಪತ್ರಕರ್ತರ ಮಾನ್ಯತೆ ರದ್ದು: ಕೇಂದ್ರ ಸರ್ಕಾರದ ನೂತನ ಮಾರ್ಗಸೂಚಿ

ಪತ್ರಕರ್ತರು ಪೂರ್ವಗ್ರಹಪೀಡಿತರಾಗಿ ವರ್ತಿಸಿದರೆ ಮಾನ್ಯತೆ ರದ್ದು ಮಾಡುವ ಕುರಿತು ಕೇಂದ್ರ ಸರ್ಕಾರ ನೂತನ ಮಾರ್ಗಸೂಚಿಯಲ್ಲಿ ಹೇಳಿದೆ.

published on : 8th February 2022

ಪತ್ರಕರ್ತರಿಗೆ ಹೆಲ್ತ್ ಕಾರ್ಡ್, ಬಸ್ ಪಾಸ್ ನೀಡಲು ಚಿಂತನೆ; ಇನ್ನೊಂದು ವಾರದಲ್ಲಿ ಕಲ್ಯಾಣ ಕರ್ನಾಟಕ ಮಂಡಳಿಗೆ ಸದಸ್ಯರ ನೇಮಕ: ಸಿಎಂ ಬೊಮ್ಮಾಯಿ

ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ, ಲೇಖನ, ಅಂಕಣಗಳ ಮೌಲ್ಯ ದೊಡ್ಡದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

published on : 4th January 2022

"ಅವರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದರು": ಪತ್ರಕರ್ತೆಯರ ವಿರುದ್ಧ ತ್ರಿಪುರಾ ಸಚಿವ

ತ್ರಿಪುರಾದಲ್ಲಿ ಸುಳ್ಳು ಸುದ್ದಿಯ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರು ಪತ್ರಕರ್ತೆಯರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 

published on : 16th November 2021

ತ್ರಿಪುರಾ ಕೋಮುಗಲಭೆ ವರದಿ ಪ್ರಕರಣದಲ್ಲಿ ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಬಳಿಕ ಜಾಮೀನು

ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿತರಾಗಿದ್ದ ದೆಹಲಿ ಮೂಲದ ಇಬ್ಬರು ಮಹಿಳಾ ಪತ್ರಕರ್ತರಿಗೆ ಸ್ಥಳೀಯ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

published on : 15th November 2021

ರಾಜ್ಯ ಮಟ್ಟದ 36ನೇ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ

ನವೆಂಬರ್ 27 ಮತ್ತು 28ರಂದು ಕಲಬುರಗಿಯಲ್ಲಿ ನಿಗದಿಪಡಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 36ನೇ ಪತ್ರಕರ್ತರ ಸಮ್ಮೇಳನವನ್ನು ಮುಂದೂಡಲಾಗಿದೆ.

published on : 13th November 2021

ಅಫ್ಘಾನಿಸ್ತಾನ: ಮಹಿಳೆಯರ ಪ್ರತಿಭಟನೆ ವರದಿ ಮಾಡಿದ್ದ ಇಬ್ಬರು ಪತ್ರಕರ್ತರಿಗೆ ತಾಲಿಬಾನಿಗಳಿಂದ ಥಳಿತ

ತಾಲಿಬಾನಿಗಳು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವುದಾಗಿ ಭರವಸೆ ನೀಡಿತ್ತು. ಆದರೆ ಇತ್ತೀಚಿನ ಘಟನೆಗಳು ಅವರ ಭರವಸೆಯನ್ನು ಶಂಕಿಸುವಂತೆ ಮಾಡಿವೆ.

published on : 11th September 2021

ಅಫ್ಘನ್ ತೊರೆಯಲು ಐಎಫ್ ಜೆಗೆ ಅರ್ಜಿ 2,000 ಪತ್ರಕರ್ತರ ಅರ್ಜಿ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ  ಉದ್ವಿಗ್ನ ಪರಿಸ್ಥಿತಿ   ಸೃಷಿಯಾಗಿರುವುದು  ಜಗತ್ತಿಗೆ ತಿಳಿದಿದೆ. ಇದರಿಂದ ಭಯ ಭೀತಗೊಂಡು ಸಾವಿರಾರು ನಾಗರೀಕರು  ದೇಶ  ತೊರೆಯಲು ಪ್ರಯತ್ನಿಸುತ್ತಿದ್ದಾರೆ. ಈ  ಭಾಗವಾಗಿ ಅಲ್ಲಿನ ಪತ್ರಕರ್ತರು ಕೂಡ ಅಫ್ಘಾನಿಸ್ತಾನ ತೊರೆಯಲು ತಯಾರಿ ನಡೆಸುತ್ತಿದ್ದಾರೆ.

published on : 30th August 2021

ವರದಿಗಾರರ ವಿರುದ್ಧ ನಕಲಿ ಪ್ರಕರಣ ದಾಖಲು: ಯೋಗಿ ಸರ್ಕಾರದ ವಿರುದ್ಧ ಯುಪಿ ಪತ್ರಕರ್ತರು ಪ್ರತಿಭಟನೆ

ವರದಿಗಾರರ ವಿರುದ್ಧ ನಕಲಿ ಪ್ರಕರಣ ದಾಖಲಿಸಿದ್ದನ್ನು ವಿರೋಧಿಸಿ ಪತ್ರಕರ್ತರು ಬುಧವಾರ ಜಿಲ್ಲೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು ಮತ್ತು ಈ ಸಂಬಂಧ ನಗರ್ ಕೊಟ್ವಾಲಿಯ ಇನ್ಸ್‌ಪೆಕ್ಟರ್-ಇನ್-ಚಾರ್ಜ್....

published on : 28th July 2021

ಪೆಗಾಸಸ್ ಸ್ಪೈ ವೇರ್: 40 ಕ್ಕೂ ಹೆಚ್ಚು ಭಾರತೀಯ ಪತ್ರಕರ್ತರ ಫೋನ್ ಹ್ಯಾಕ್; ಗೂಢಚರ್ಯೆ ಯತ್ನ?

ಪೆಗಾಸಸ್ ಗೂಢಚರ್ಯೆ ತಂತ್ರಾಂಶದ ಮೂಲಕ ಭಾರತದಲ್ಲಿನ 40 ಕ್ಕೂ ಹೆಚ್ಚಿನ ಪತ್ರಕರ್ತರನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. 

published on : 19th July 2021

ಕೊಡಗು: ಕೊರೋನಾ ಪೀಡಿತ ಕುಟುಂಬದ ಅಸಹಾಯಕತೆ; ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಿದ ಪತ್ರಕರ್ತರು!

ಕೊಡಗಿನಲ್ಲಿ ಇತ್ತೀಚಿನವರೆಗೂ ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಸ್ವಯಂ ಸೇವಕರು ಮಾತ್ರ ಅಂತ್ಯಸಂಸ್ಕಾರ ಮಾಡುತ್ತಿದ್ದರು. ಆದರೆ, ಭಾನುವಾರ ಸ್ವಯಂ ಸೇವಕರು ದೊರೆಯದೆ, ಪತ್ರಕರ್ತರ ಗುಂಪೊಂದು ಕೋವಿಡ್ ಗೆ ಬಲಿಯಾದ ವ್ಯಕ್ತಿಯೊಬ್ಬರ ಅಂತಿಮ ಸಂಸ್ಕಾರ ನೆರವೇರಿಸಿದರು.

published on : 17th May 2021
1 2 > 

ರಾಶಿ ಭವಿಷ್ಯ