- Tag results for jp nadda
![]() | ಉಪ ರಾಷ್ಟ್ರಪತಿ ಚುನಾವಣೆ: ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಎನ್ ಡಿಎ ಅಭ್ಯರ್ಥಿಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. |
![]() | ನಡ್ಡಾ ಭೇಟಿಯನ್ನು ತಳ್ಳಿಹಾಕಿದ ಆನಂದ್ ಶರ್ಮಾ; ಭೇಟಿ ಮಾಡುವುದಾದರೆ ಬಹಿರಂಗವಾಗಿಯೇ ಮಾಡುತ್ತೇನೆ-ಕಾಂಗ್ರೆಸ್ ನಾಯಕಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿರುವ ವದಂತಿಗಳನ್ನು ತಳ್ಳಿಹಾಕಿದ್ದಾರೆ. |
![]() | ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹಕಾಂಗ್ರೆಸ್ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ. |
![]() | ಅಗ್ನಿಪಥ್ ಯೋಜನೆ: ಪ್ರತಿಭಟಿಸುತ್ತಿರುವ ಯುವಕರ ದಾರಿ ತಪ್ಪಿಸಲಾಗಿದೆ; ಜೆ.ಪಿ.ನಡ್ಡಾದೇಶದ ಹೊಸ ಯೋಜನೆಗಳು, ಕಾರ್ಯಕ್ರಮಗಳು, ಅಭಿವೃದ್ಧಿ ಮತ್ತು ಪರಿವರ್ತನೆ ಬಯಸದ ಸಮಾಜದ ಒಂದು ವರ್ಗವು ಅಗ್ನಿಪಥ್ ಯೋಜನೆ ಕುರಿತು ಯುವಕರನ್ನು ಪ್ರಚೋಜಿಸುವ ಮತ್ತು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಆರೋಪಿಸಿದ್ದಾರೆ. |
![]() | 'ಬಿಜೆಪಿ ಬಗ್ಗೆ ತಿಳಿದುಕೊಳ್ಳಿ': ಇಂದು 13 ವಿದೇಶಿ ರಾಯಭಾರಿಗಳೊಂದಿಗೆ ಜೆಪಿ ನಡ್ಡಾ ಸಂವಾದವಿಶ್ವದಾದ್ಯಂತ ಜನರನ್ನು ತಲುಪಲು ಬಿಜೆಪಿ ಹಲವು ಕ್ರಮಗಳನ್ನ ಕೈಗೊಂಡಿದ್ದು, 'ಬಿಜೆಪಿ ಬಗ್ಗೆ ತಿಳಿದುಕೊಳ್ಳಿ' ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ವಿದೇಶಿ ರಾಯಭಾರಿಗಳೊಂದಿಗೆ ಸಂವಾದ... |
![]() | ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಾವು ಗೆಲ್ಲಬಹುದಾಗಿತ್ತು, ಆದರೆ?: ಸೋಲಿನ ಬಗ್ಗೆ ಜೆಪಿ ನಡ್ಡಾ ವ್ಯಾಖ್ಯಾನಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಬಹುದಿತ್ತು. ಆದರೆ, ಕೋವಿಡ್ ಎರಡನೇ ಅಲೆ ಬಂದಿದ್ದರಿಂದ ಸಮಸ್ಯೆಯಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. |
![]() | ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಚಿಂತಕರ ಸಭೆ: ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ಚರ್ಚೆ!2023ರ ವಿಧಾನಸಭಾ ಚುನಾವಣೆಗೆ ಕ್ರಿಯಾ ಯೋಜನೆಯನ್ನು ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 29 ರ ನಂತರ ನವದೆಹಲಿಯಲ್ಲಿ ಪಕ್ಷದ ವರಿಷ್ಠರು ಮತ್ತು ಆರೆಸ್ಸೆಸ್ ಮುಖಂಡರ ಸಭೆ ಕರೆಯುವ ಸಾಧ್ಯತೆಯಿದೆ. |
![]() | ಕಾಂಗ್ರೆಸ್ ಹಾಗೂ ಕಮಿಷನ್ ಒಂದು ನಾಣ್ಯದ ಎರಡು ಮುಖಗಳಿದ್ದಂತೆ: ಜೆ.ಪಿ ನಡ್ಡಾಕಾಂಗ್ರೆಸ್ ಹಾಗೂ ಕಮಿಷನ್ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಕಮಿಷನ್ ಜೊತೆ ಕಾಂಗ್ರೆಸ್ಸಿಗರು ನಡೆಯುತ್ತಾರೆ. ಸದ್ಯ ಅವರು ನಿರುದ್ಯೋಗಿಗಳಾಗಿದ್ದಾರೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ. |
![]() | ಜೆಪಿ ನಡ್ಡಾ ಸಹಮತ, ಈ ಮಾಸಾಂತ್ಯಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ?ರಾಜ್ಯ ಬಿಜೆಪಿ ಸಚಿವಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಈ ಮಾಸಾಂತ್ಯಕ್ಕೆ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. |
![]() | ‘ಪಿಎಫ್ಐ ಸಂಘಟನೆ ಜೊತೆ ಸಿದ್ದರಾಮಯ್ಯ ಒಳ ಒಪ್ಪಂದ?’ – ಜೆ.ಪಿ.ನಡ್ಡಾ ಪ್ರಶ್ನೆಪಿಎಫ್ಐ ಮೇಲಿನ ಪ್ರಕರಣಗಳನ್ನು ರದ್ದು ಮಾಡಿದ ಸಿದ್ದರಾಮಯ್ಯ ಅವರು ಒಳಗಿನಿಂದ ಆ ಸಂಘಟನೆ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಶ್ನಿಸಿದ್ದಾರೆ. |
![]() | ಹೊಸಪೇಟೆಗಿಂದು ಜೆಪಿ ನಡ್ಡಾ ಭೇಟಿ: ಕಾರ್ಯಕಾರಿಣಿ ಸಮಾರೋಪದಲ್ಲಿ ಭಾಗಿ, ಸಂಪುಟ ಪುನಾರಚನೆ ಕುರಿತ ಚರ್ಚೆವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭಾನುವಾರ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. |
![]() | ಜೆ.ಪಿ.ನಡ್ಡಾ ರಾಜ್ಯಕ್ಕೆ ಭೇಟಿ ನೀಡಿದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಈ ಮಧ್ಯೆ ಖಾತೆ ಸಿಗಬಹುದು ಎಂದು ಆಕಾಂಕ್ಷಿಗಳು ದೆಹಲಿ ಸುತ್ತಾಡಿ ಬಂದಿದ್ದು ಆಯಿತು. ಆದರೆ, ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಬಗ್ಗೆ ಯಾವುದೇ... |
![]() | ಅಮಿತ್ ಶಾ ಬೆನ್ನಲ್ಲೇ ರಾಜ್ಯಕ್ಕೆ ಜೆಪಿ ನಡ್ಡಾ ಭೇಟಿ, ಬಿಜೆಪಿಯ ಮಿಷನ್ 2023ಕ್ಕೆ ತಯಾರಿಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಕರ್ನಾಟಕಕ್ಕೆ ಭೇಟಿ ನೀಡಿದ್ದು, ಅವರ ಬೆನ್ನಲ್ಲೇ ಅಂದರೆ ಕೇವಲ ಎರಡು ವಾರಗಳ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸಹ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು,... |
![]() | ಬಿಜೆಪಿ ಅಧ್ಯಕ್ಷ ನಡ್ಡಾ ಟ್ವಿಟರ್ ಖಾತೆಯಿಂದ ಉಕ್ರೇನ್ ಬಿಕ್ಕಟ್ಟು, ಕ್ರಿಪ್ಟೋಕರೆನ್ಸಿ ಕುರಿತು ಟ್ವೀಟ್; ಖಾತೆ ಹ್ಯಾಕ್!ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ ಯುದ್ಧದ ನಡುವೆ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. |
![]() | ರಾಜ್ಯಪಾಲರು ಬುಲಾವ್ ನೀಡಿಲ್ಲ, ನಾನೇ ಭೇಟಿಯಾಗಿದ್ದೇನೆ: ಸಚಿವ ಈಶ್ವರಪ್ಪಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿಚಾರ ರಾಜ್ಯಪಾಲರ ಅಂಗಳಕ್ಕೆ ಬಂದು ತಲುಪಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ಅವರನ್ನು ವಜಾ ಮಾಡುವಂತೆ... |