- Tag results for judge
![]() | ಸುಪ್ರೀಂಗೆ ಇಬ್ಬರು ನ್ಯಾಯಾಧೀಶರ ನೇಮಕ; 34 ನ್ಯಾಯಾಧೀಶರ ಪೂರ್ಣ ಸಾಮರ್ಥ್ಯ ಹೊಂದಲಿದೆ ಸರ್ವೋಚ್ಚ ನ್ಯಾಯಾಲಯಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಇಬ್ಬರು ನ್ಯಾಯಮೂರ್ತಿಗಳನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಿಸಲು ಶಿಫಾರಸು ಮಾಡಿದ್ದು,... |
![]() | ವಿರೋಧ ಪಕ್ಷದವರು ಜಡ್ಜ್ ಅಥವಾ ಪ್ರಾಸಿಕ್ಯೂಟರ್ ಆಗುವುದೇನೂ ಬೇಕಿಲ್ಲ: ಕಾಂಗ್ರೆಸ್ ನಾಯಕರಿಗೆ ಸಿಎಂ ತಿರುಗೇಟುಇಂದು ಏಪ್ರಿಲ್ 15ರಂದು ಶುಕ್ರವಾರ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಕೆ ಎಸ್ ಈಶ್ವರಪ್ಪ ಅವರ ಬಂಧನ ಆಗಬೇಕೊ, ಬಿಡಬೇಕೊ ಎಂಬುದನ್ನು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ನ್ಯಾಯಮೂರ್ತಿಗಳನ್ನು ದೂಷಿಸುವ ಸರ್ಕಾರದ ಹೊಸ ಪ್ರವೃತ್ತಿ ದುರದೃಷ್ಟಕರ: ಸಿಜೆಐ ರಮಣನ್ಯಾಯಮೂರ್ತಿಗಳನ್ನು ದೂಷಿಸುವ ಸರ್ಕಾರದ ಹೊಸ ಪ್ರವೃತ್ತಿ ಆರಂಭವಾಗುತ್ತಿರುವುದು ದುರದೃಷ್ಟಕರವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಶುಕ್ರವಾರ ಹೇಳಿದ್ದಾರೆ. |
![]() | ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರ ಬಂಧನ!ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಹಿಜಾಬ್ ತೀರ್ಪು ನೀಡಿ ಕೊಲೆ ಬೆದರಿಕೆ ಎದುರಿಸುತ್ತಿರುವ ಮೂವರು ನ್ಯಾಯಾಧೀಶರಿಗೆ 'ವೈ' ದರ್ಜೆ ಭದ್ರತೆ, ತನಿಖೆಗೆ ಸೂಚನೆ: ಸಿಎಂ ಬಸವರಾಜ ಬೊಮ್ಮಾಯಿಹಿಜಾಬ್ ವಿವಾದ ಬಗ್ಗೆ ತೀರ್ಪು ನೀಡಿ ಕೊಲೆ ಬೆದರಿಕೆ ಎದುರಿಸುತ್ತಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಮೂವರು ನ್ಯಾಯಾಧೀಶರಿಗೆ ವೈ ದರ್ಜೆಯ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. |
![]() | ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧ ತೀರ್ಪು: ತಕ್ಷಣವೇ ಯುದ್ಧ ನಿಲ್ಲಿಸಲು ಆದೇಶವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯವಾದ ಅಂತಾರಾಷ್ಟ್ರೀಯ ನ್ಯಾಯಾಲಯವು ಉಕ್ರೇನ್ ದಾಳಿಯನ್ನು ತಕ್ಷಣವೇ ನಿಲ್ಲಿಸುವಂತೆ ರಷ್ಯಾಕ್ಕೆ ಆದೇಶಿಸಿದೆ. |
![]() | ಸರ್ಕಾರದ ಪಾಲಿಸಿ ವಿರುದ್ಧ ದನಿಯೆತ್ತುವುದು ದೇಶದ್ರೋಹವಲ್ಲ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ನಾಗೇಶ್ವರ ರಾವ್ಕೇಂದ್ರ ಸರ್ಕಾರ ತನ್ನ ಹಾಗೂ ತನ್ನ ಪಾಲಿಸಿಗಳ ವಿರುದ್ಧ ಮಾಡಲಾದ ಕಮೆಂಟುಗಳನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳುತ್ತಿಲ್ಲ |
![]() | ನ್ಯಾಯಾಧೀಶರ ವಿರುದ್ಧ ಟ್ವೀಟ್ ಪ್ರಕರಣ: ನಟ ಚೇತನ್ಗೆ ಜಾಮೀನು ಮಂಜೂರುಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಪೂರ್ಣಪೀಠದಲ್ಲಿ ನ್ಯಾಯಮೂರ್ತಿಯಾಗಿರುವ ಕೃಷ್ಣ ಎಸ್. ದೀಕ್ಷಿತ್ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದ ಮೇಲೆ... |
![]() | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಿವಾದಿತ ತೀರ್ಪು ನೀಡಿದ್ದ ನ್ಯಾಯಮೂರ್ತಿ ಪುಷ್ಪಾ ರಾಜೀನಾಮೆಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ವಿವಾದಾತ್ಮಕ ವ್ಯಾಖ್ಯಾನ ನೀಡಿದ್ದ ನ್ಯಾಯಮೂರ್ತಿ ಬಾಂಬೆ ಹೈಕೋರ್ಟ್ ನಾಗ್ಪುರ ಪೀಠದ ಹೆಚ್ಚುವರಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ಅವರು ರಾಜೀನಾಮೆ ನೀಡಿದ್ದಾರೆ. |
![]() | ಹಿಜಾಬ್ ವಿವಾದ: ಮಧ್ಯಾಹ್ನ ರಿಟ್ ಅರ್ಜಿಗಳ ವಿಚಾರಣೆ, ಹೈಕೋರ್ಟ್ ತ್ರಿಸದಸ್ಯ ಪೀಠದತ್ತ ಎಲ್ಲರ ಕಣ್ಣುಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಗುರುವಾರ ಮಧ್ಯಾಹ್ನ ನಡೆಯಲಿದ್ದು, ಎಲ್ಲರ ಕಣ್ಣುಗಳು ಹೈಕೋರ್ಟ್ ತ್ರಿಸದಸ್ಯ ಪೀಠದತ್ತ ನೆಟ್ಟಿದೆ. |
![]() | ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್ ಮಂಜುನಾಥ್ ಹೃದಯಾಘಾತದಿಂದ ನಿಧನ: ಸಿಎಂ ಅಂತಿಮ ದರ್ಶನ, ಮಾಜಿ ಪ್ರಧಾನಿ ದೇವೇಗೌಡ ಕಂಬನಿಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ, ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ ಎಲ್ ಮಂಜುನಾಥ್ ಕಳೆದ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ದೆಹಲಿ ಗಲಭೆ: ಮನೆಗೆ ಬೆಂಕಿ ಹಚ್ಚಿದ್ದ ಅಪರಾಧಿ ದಿನೇಶ್ ಯಾದವ್ ಗೆ 5 ವರ್ಷ ಜೈಲು ಶಿಕ್ಷೆ2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಮನೆಗೆ ಬೆಂಕಿ ಹಚ್ಚಿದ್ದ ಅಪರಾಧಿಗೆ ದೆಹಲಿ ಕೋರ್ಟ್ ಜ.20 ರಂದು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. |
![]() | 'ಆಸ್ಟ್ರೇಲಿಯನ್ ಓಪನ್' ನಲ್ಲಿ ಆಡುವ ಕನಸು ಭಗ್ನ: ನೊವಾಕ್ ಜೊಕೊವಿಕ್ ಗಡೀಪಾರಿಗೆ ಫೆಡರಲ್ ಕೋರ್ಟ್ ಆದೇಶವಿಶ್ವದ ನಂಬರ್ 1 ಟೆನ್ನಿಸ್ ಆಟಗಾರ ನೊವಾಕ್ ಜೊಕೊವಿಕ್ ಅವರ ಆಸ್ಟ್ರೇಲಿಯಾ ಮುಕ್ತ ಟೆನ್ನಿಸ್ ಪಂದ್ಯ ಆಡುವ ಕನಸು ಭಗ್ನವಾಗಿದೆ. ತಮ್ಮ ವಿರುದ್ಧ ಗಡೀಪಾರು ಆದೇಶವನ್ನು ರದ್ದುಪಡಿಸುವಂತೆ ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ಆಸ್ಟ್ರೇಲಿಯಾ ಫೆಡರಲ್ ಕೋರ್ಟ್ ತಿರಸ್ಕರಿಸಿದೆ. |
![]() | ಪ್ರಧಾನಿ ಮೋದಿಗೆ ಭದ್ರತಾ ಲೋಪ: ನಿವೃತ್ತ ನ್ಯಾಯಾಧೀಶ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ!ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಸಂಭವಿಸಿದ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲು ಒಪ್ಪಿಗೆ ನೀಡಿದೆ. |
![]() | ಸುಪ್ರೀಂಕೋರ್ಟ್ನಲ್ಲೂ ಕೊರೋನಾ ಆರ್ಭಟ: ನಾಲ್ವರು ನ್ಯಾಯಮೂರ್ತಿಗಳಿಗೆ ತಗುಲಿದ ಸೋಂಕುದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಆರ್ಭಟಿಸುತ್ತಿದ್ದು ದಿನ ನಿತ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಸುಪ್ರೀಂಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. |