judicial probe

ಜಯಲಲಿತಾ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ಸ್ವಾಗತಿಸಿದ ಟಿಟಿವಿ ದಿನಕರನ್
ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ತಮಿಳುನಾಡು ಸರ್ಕಾರದ....

ಜಯಲಲಿತಾ ಸಾವು ನ್ಯಾಯಾಂಗ ತನಿಖೆಗೆ; ಪೋಯಸ್ ಗಾರ್ಡನ್ ನಿವಾಸ ಸ್ಮಾರಕ: ತಮಿಳುನಾಡು ಸಿಎಂ
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ತಮಿಳುನಾಡು ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಮಹಿಳೆಯೊಂದಿಗೆ ಅಶ್ಲೀಲ ಮಾತುಕತೆ: ಮಾಜಿ ಸಚಿವ ಶಶೀಂದ್ರನ್ ವಿರುದ್ಧ ನ್ಯಾಯಾಂಗ ತನಿಖೆ
ಮಹಿಳೆಯೊಬ್ಬರ ಜೊತೆ ಫೋನ್‌ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂಬ ಆರೋಪ ಹೊತ್ತು ಕೇರಳ ಸಾರಿಗೆ ಸಚಿವ ಸ್ಥಾನಕ್ಕೆ ರಾಜಿನಾಮೆ...

ಭೋಪಾಲ್ ಎನ್ ಕೌಂಟರ್: ನ್ಯಾಯಾಂಗ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಆದೇಶ
ಎಂಟು ಮಂದಿ ಸಿಮಿ ಉಗ್ರರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯ ಪ್ರದೇಶ ಸರ್ಕಾರ...

ಭೋಪಾಲ್ ಎನ್ ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆ ನಡೆಯಲಿ: ಮಾಯಾವತಿ ಆಗ್ರಹ
ಜೈಲಿನಿಂದ ಪರಾರಿಯಾದ ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಉತ್ತರ ಪ್ರದೇಶ ಮಾಜಿ ಸಿಎಂ, ಬಿಎಸ್ ಪಿ ನಾಯಕಿ ಮಾಯಾವತಿ ಆಗ್ರಹಿಸಿದ್ದಾರೆ.

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ: ನ್ಯಾಯಂಗ ತನಿಖೆಗೆ ಮಹಾ ಸರ್ಕಾರ ಆದೇಶ
ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ನಸುಕಿನ ಜಾವ ಸಂಭವಿಸಿದ ಸೇತುವೆ ಕುಸಿತ ಘಟನೆಯನ್ನು ಮಹಾರಾಷ್ಟ್ರ...

ಮುಂಬೈ-ಗೋವಾ ಹೆದ್ದಾರಿಯಲ್ಲಿ ಸೇತುವೆ ಕುಸಿತ: ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ಒತ್ತಾಯ
ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿತ್ರಿ ನದಿಗೆ ಕಟ್ಟಲಾಗಿದ್ದ ಬ್ರಿಟಿಷರ ಕಾಲದ ಮಹದ್ ಸೇತುವೆ ಇಂದು ನಸುಕಿನ...

ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ, ಸಿಐಡಿಯಿಂದ ಪ್ರತ್ಯೇಕ ತನಿಖೆ
ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ ತನಿಖೆ ನಡೆಸಲಿದ್ದಾರೆಂದು ಸರ್ಕಾರ ಸ್ಪಷ್ಟನೆ ನೀಡಿದೆ...

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಸಿಎಂ ಆದೇಶ
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನ್ಯಾಯಾಂಗ...

