ದೇಶನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಟ್ವೀಟ್: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚನೆ; ಪ್ರಕರಣ ವಜಾ
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಎಸ್ ಮುರಳೀಧರ್ ಕುರಿತಂತೆ ಟ್ವಿಟ್ ಮಾಡಿದ್ದ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚಿಸಿದ್ದಾರೆ.