ರಾಜ್ಯಗೋರಿಪಾಳ್ಯ ಹೇಳಿಕೆ: 'ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ'; ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ Supreme Court!
ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀ ದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮ ಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ.