• Tag results for justiceformadhu

ರಾಯಚೂರು: ಮಧು ಕೊಲೆಯ ಹಿಂದೆ 'ಪ್ರಭಾವೀ ಕುಟುಂಬ'ದ ವ್ಯಕ್ತಿ ಕೈವಾಡ, ಸಿಐಡಿ ತನಿಖೆಯಿಂದ ಬಹಿರಂಗ

: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ ಮೆಂಟ್ (ಸಿಐಡಿ) ತಂಡಕ್ಕೆ ಆ ಪ್ರದೇಶದ "ಪ್ರಭಾವಿ ಕುಟುಂಬ"ದವರೆನ್ನಲಾದ ಇನ್ನೋರ್ವ ಪುರುಷನ ಸಂಬಂಧದ ಸುಳಿವು ದೊರಕಿದೆ

published on : 24th April 2019

ರಾಯಚೂರು: ಮಧು ಸಾವಿನ ತನಿಖೆ ಸಿಐಡಿಗೆ ಹಸ್ತಾಂತರ

ರಾಯಚೂರು ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

published on : 21st April 2019

ರಾಯಚೂರು ವಿದ್ಯಾರ್ಥಿನಿ ಮಧುವನ್ನು ಕೊಂದ ಕೀಚಕರಿಗೆ ತಕ್ಕ ಶಾಸ್ತಿಯಾಗಲಿ: ನಟ ದರ್ಶನ್ ಟ್ವೀಟ್

ರಾಯಚೂರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಕುರಿತು ಅನುಮಾನಗಳಿದೆ. ಈ ಶಂಕಾಸ್ಪದ ಸಾವಿನ ತನಿಖೆ ಚುರುಕಾಗಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಚಿತ್ರರಂಗದ ಇತರರು ಆಗ್ರಹಿಸಿದ್ದಾರೆ.

published on : 20th April 2019

ವಿಕೃತನ ಕೆಲಸಕ್ಕೆ ಹೂವೊಂದು ಸುಟ್ಟಿದೆ: ಮಧು ಸಾವಿನ ಕುರಿತು ಯೋಗರಾಜ್ ಭಟ್ ವ್ಯಾಖ್ಯಾನ

ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಸದ್ದು ಮಾಡುತ್ತಿದೆ. ಕನ್ನಡ ಚಿತ್ರರಂಗದ ಗಣ್ಯರು , ನಟ ನಟಿಯರು ಸಹ ....

published on : 20th April 2019