ರಾಜ್ಯಆದಾಯ ಮೀರಿ ಆಸ್ತಿ ಗಳಿಕೆ: ಬೆಂಗಳೂರಿನ ಕೆ.ಆರ್.ಪುರಂ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ್ ಮೂರ್ತಿ ಲೋಕಾಯುಕ್ತ ಬಲೆಗೆ
ನಗರದ ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ಕೆ ಆರ್ ಪುರಂ ತಾಲ್ಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ ಮೂರ್ತಿಯವರ ಹಲವು ಮನೆಗಳ ಮೇಲೆ ದಾಳಿ ನಡೆಸಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶೋಧ ಕಾರ್ಯ ನಡೆಸುತ್ತಿದ್ದಾರೆ.