ರಾಜ್ಯಧಾರ್ಮಿಕ ಕಾರ್ಯ-ಸಮಾಜದ ಏಳಿಗೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ: ಕಾಗಿನೆಲೆ ಶ್ರೀಗಳ ನಿಧನಕ್ಕೆ CM-DCM ಸಂತಾಪ
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ.