kalaburagi

ಅಂಬೇಡ್ಕರ್ ವಿರುದ್ಧ ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್; ಗದಗ -ಬೆಟಗೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಗದಗ-ಬೆಟಗೇರಿ ಅವಳಿ ನಗರದಲ್ಲೂ ಸಂಪೂರ್ಣ ಬಂದ್ ಕರೆ ಕೊಟ್ಟಿವೆ. ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ, ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

ಕಲಬುರಗಿ: ವಿದ್ಯುತ್ ತಂತಿ ತಗುಲಿ ಮಹಿಳೆಗೆ ಸುಟ್ಟ ಗಾಯ
ಪೊಲೀಸರ ಪ್ರಕಾರ, ಬೌದ್ಧಿಕವಾಗಿ ವಿಕಲಾಂಗ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ನಂತರ ಮಹಿಳೆಯ ಮೇಲೆ ಬಿದ್ದಿದೆ.

News Highlights 22-12-2024 | ಮಂಡ್ಯ: ಸಾಹಿತ್ಯ ಸಮ್ಮೇಳನಕ್ಕೆ ತೆರೆ; ವಿರೋಧದ ನಡುವೆ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ; ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟನೆ; CT Ravi ಬಂಧನದ ಹಿಂದೆ ಕೊಲೆ ಸಂಚು- ಪ್ರಲ್ಹಾದ್ ಜೋಶಿ

ಕಲಬುರಗಿಯಲ್ಲಿ ನಿಮ್ಹಾನ್ಸ್, ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದೆ.

ಕಲಬುರಗಿ: ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ, ವಿಶೇಷತೆಗಳು ಹೀಗಿದೆ...
ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಕಲಬುರಗಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ, ಕಲ್ಲು ತೂರಾಟ
ಬಂಜಾರ ಭವನದಲ್ಲಿ ಜಮಾಯಿಸಿದ ಸಮುದಾಯದ ಕಾರ್ಯಕರ್ತರು ಮಿನಿ ವಿಧಾನಸೌಧವರಗೂ ಜಾಥಾ ನಡೆಸಿದರು.

ಮಕ್ಕಳ ಮೇಲೆ ದೌರ್ಜನ್ಯ, ಹಲ್ಲೆ: ಪೊಲೀಸ್ ಪೇದೆ ವಿರುದ್ಧ FIR ದಾಖಲು
ಪತಿಯ ವರ್ತನೆ ತೀವ್ರ ಆಘಾತವನ್ನುಂಟು ಮಾಡಿದೆ. ಹಿರಿಯ ಪುತ್ರನಿಗೆ ಶಾಲೆಗೆ ಹೋಗಲು ಬಿಡುತ್ತಿಲ್ಲ. ಇದೀಗ ಆತ ಶಿಕ್ಷಣದಿಂದ ವಂಚಿತವಾಗಿದ್ದೇನೆ. ಹೀಗಾಗಿ ಪತಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ನನಗೆ ಹಾಗೂ ಮಕ್ಕಳಿಗೆ ರಕ್ಷಣೆ ನೀಡಬೇಕು.

ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ!
ಅಪರಿಚಿತ ವ್ಯಕ್ತಿಯೊಬ್ಬ ತನ್ನ ಕಾರನ್ನು ಸ್ಫೋಟಿಸುವುದಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಮೂಲಕ ಆಡಿಯೋ ಸಂದೇಶ ರವಾನಿಸಿದ್ದಾನೆ ಎಂದು ಆರ್.ಅನಿತಾ ಗುರುವಾರ ತಿಳಿಸಿದ್ದಾರೆ.

ಕಲಬುರಗಿ: ನವಜಾತ ಶಿಶು ಅಪಹರಣ ಪ್ರಕರಣ ಸುಖಾಂತ್ಯ; ಮೂವರ ಬಂಧನ
ಸೋಮವಾರ ಮುಂಜಾನೆ ಜಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ನರ್ಸ್ ಗಳ ಸೋಗಿನಲ್ಲಿ ಬಂದಿದ್ದ ಈ ಕಳ್ಳಿಯರು, ನವಜಾತ ಗಂಡು ಶಿಶುವನ್ನು ಅಪಹರಿಸಿ ಪರಾರಿಯಾಗಿದ್ದರು.

