kalaburagi

ಬೆಂಗಳೂರು: ಐದನೇ ಮಹಡಿಯಿಂದ ಜಿಗಿದು ಕಲಬುರಗಿ ಮೂಲದ ಬಿಟೆಕ್ ಪದವೀಧರ ಸಾವು
ಪೂರ್ವ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ 23 ವರ್ಷದ ಉದ್ಯೋಗ ಆಕಾಂಕ್ಷಿಯೊಬ್ಬ ಪೇಯಿಂಗ್ ಗೆಸ್ಟ್ ವಸತಿಗೃಹದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.

ಕಳೆದ ಬಾರಿ ಮಾಡಿದ ತಪ್ಪಿಗೆ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕಲಬುರಗಿಯ ಗುಂಡುಗುರ್ತಿ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಕಲಬುರಗಿ: ಮೊದಲ ಬಾರಿಗೆ ಚುನಾವಣಾ ಸಿಬ್ಬಂದಿಗೆ ಫ್ರೆಶ್ ಊಟ-ಉಪಹಾರ!
ಕಲಬುರಗಿ ಮಹಾನಗರ ಪಾಲಿಕೆಯಿಂದ ಗುಲ್ಬರ್ಗ ದಕ್ಷಿಣ ಮತ್ತು ಉತ್ತರ ಕ್ಷೇತ್ರಗಳಲ್ಲಿ ಸಿಬ್ಬಂದಿಗೆ ಆಹಾರ ನೀಡಲಾಗುವುದು, ಉಳಿದ ಏಳು ವಿಭಾಗಗಳಲ್ಲಿ ಶಾಲಾ ಶಿಕ್ಷಣ ಇಲಾಖೆಗೆ ಈ ಕಾರ್ಯವನ್ನು ವಹಿಸಲಾಗಿದೆ ಎಂದರು.

ಕಲಬುರಗಿ: ಮಾಜಿ ಕಾಂಗ್ರೆಸ್ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನ
ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ನಿಧನರಾಗಿದ್ದಾರೆ.

ಬಿಎಲ್ ಸಂತೋಷ್ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ ಉತ್ತರ ಕರ್ನಾಟಕ; ಕಲಬುರಗಿ ಸೇರಿ ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳ ಮೇಲೆ ಕಣ್ಣು
ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಗರಿಗೆದರಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಐದು ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ಭರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಕಲಬುರಗಿಯಲ್ಲಿ ವ್ಯಾಪಕ ಪ್ರವಾಸ; ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಖರ್ಗೆ ಅವರು ಕಲಬುರಗಿ ಜಿಲ್ಲೆಯಲ್ಲಿ ಬೀಡುಬಿಟ್ಟು, ವ್ಯಾಪಕ ಪ್ರವಾಸ ಮಾಡುತ್ತಿರುವುದನ್ನು ಪ್ರಶ್ನಿಸಿರುವ ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕರು ಬಹಿರಂಗ ಚರ್ಚೆಗೆ ಬರಲಿ: ಡಾ ಉಮೇಶ್ ಜಾಧವ್ (ಸಂದರ್ಶನ)
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರು ಜಿಲ್ಲೆಯಿಂದ ಸ್ಪರ್ಧಿಸದಿದ್ದರೂ, ಈ ಚುನಾವಣೆಯನ್ನು ಕಾಂಗ್ರೆಸ್ನ ಹಿರಿಯ ನಾಯಕ ಖರ್ಗೆ ಮತ್ತು ಬಿಜೆಪಿ ನಡುವಿನ ಸ್ಪರ್ಧೆ ಎಂದೇ ಹೇಳಲಾಗುತ್ತಿದೆ. ಎನ್ ಡಿ ಎ ಅಭ್ಯರ್ಥಿ ಉಮೇಶ್ ಜಾಧವ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಕಲಬುರಗಿ: ಅಂಬೇಡ್ಕರ್ ಪುತ್ಥಳಿಗೆ ಅವಮಾನ; ಪ್ರತಿಭಟನೆ
ಇಲ್ಲಿನ ಹೊರ ವಲಯ ಕಲಬುರಗಿ-ಜೇವರ್ಗಿ ರಸ್ತೆಯಲ್ಲಿ ಬರುವ ಕೋಟನೂರು (ಡಿ) ಪ್ರದೇಶದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿ ಪ್ರಕರಣದಲ್ಲಿನ ಆರೋಪಿಯೊಬ್ಬ ಮನೆಗೆ ನುಗ್ಗಿದ ಗುಂಪೊಂದು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ಹಿಗ್ಗಾಮುಗ್ಗಾ ಥಳಿಸಿದೆ...


