kalaburagi

ಕಲಬುರಗಿ: ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಸೂಪರ್ ಮಾರ್ಕೆಟ್‌ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಯಡಿಯೂರಪ್ಪರನ್ನೇ ಪಂಕ್ಚರ್ ಮಾಡಿರುವ ಬಿಜೆಪಿ ಹೈಕಮಾಂಡ್: ಸಿದ್ದರಾಮಯ್ಯ ತಿರುಗೇಟು
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್ ಪಂಕ್ಚರ್ ಆಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣು
ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಸೋಮವಾರ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾದರು. ಇತ್ತೀಚಿಗೆ ಈತನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.

ಗಿನ್ನಿಸ್ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ ಕಲಬುರಗಿ ಕಾರ್ಯಕ್ರಮ: 50 ಸಾವಿರಕ್ಕೂ ಅಧಿಕ ಮಂದಿಗೆ ಹಕ್ಕು ಪತ್ರ ವಿತರಣೆ
ಕರ್ನಾಟಕದಲ್ಲಿ ಈಗ ಚುನಾವಣೆ ಪರ್ವ, ಕೇಂದ್ರ ನಾಯಕರ ರಾಜ್ಯ ಪ್ರವಾಸ ಹೆಚ್ಚಾಗಿದೆ. ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ನಿನ್ನೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಿಗೆ ಬಂದು ಹೋಗಿದ್ದಾರೆ.

ಕಲಬುರಗಿಗೆ ಪ್ರಧಾನಿ ಮೋದಿ ಆಗಮನ: ರಾಜ್ಯಪಾಲ, ಸಿಎಂ ಸೇರಿ ಗಣ್ಯರಿಂದ ಸ್ವಾಗತ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲ್ಯಾಣ ಕರ್ನಾಟಕ ಜಿಲ್ಲೆ ಕಲಬುರಗಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು ಬರಮಾಡಿಕೊಂಡಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿಂದು ಮೋದಿ ಮೇನಿಯಾ: ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ, ಊಟೋಪಚಾರ ವ್ಯವಸ್ಥೆ, ಬಿಗಿ ಭದ್ರತೆ
ಪ್ರಧಾನಿ ನರೇಂದ್ರ ಮೋದಿ ಇಂದು(ಜ.19) ಕಲ್ಯಾಣ ಕರ್ನಾಟಕ್ಕೆ ಎಂಟ್ರಿ ಕೊಡಲಿದ್ದಾರೆ. ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೋದಿ ಮೇನಿಯಾ ಸೃಷ್ಟಿಯಾಗಿದೆ. ಗಡಿ ಜಿಲ್ಲೆಯಾಗಿರುವ ಯಾದಗಿರಿ ಜಿಲ್ಲೆಯ ಜನರಿಗೆ ಸಾವಿರಾರು ಕೋಟಿ ರೂಪಾಯಿಗಳ ಯೋಜನೆ ನೀಡಲಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಎರಡು ಜಿಲ್ಲೆಗಳಿಗೆ ಇಂದು ಪ್ರಧಾನಿ ಮೋದಿ ಆಗಮನ: ಕೇಸರಿ ಪಾಳಯದಲ್ಲಿ ಉತ್ಸಾಹ, ಬಿರುಸಿನ ಚಟುವಟಿಕೆ
ಕರ್ನಾಟಕ ರಾಜ್ಯದಲ್ಲಿ ಈಗ ಚುನಾವಣೆ ಪರ್ವ. ಕೆಲ ದಿನಗಳ ಹಿಂದೆ ಧಾರವಾಡಕ್ಕೆ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಬಂದು ಹೋಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ಮತ್ತೆ ಬರುತ್ತಿದ್ದಾರೆ. ಈ ಬಾರಿ ಬರುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಗೆ.

ಗಿನ್ನಿಸ್ ಪುಸ್ತಕ ಸೇರಲಿದೆ ಪ್ರಧಾನಿ ಮೋದಿ ಕಲಬುರಗಿ ಕಾರ್ಯಕ್ರಮ: 50 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ!
ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜ.19ರಂದು ಬೃಹತ್ ಸಮಾವೇಶ ಆಯೋಜಿಸಿ ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಾಂಡಾ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪಿ.ರಾಜೀವ್ ತಿಳಿಸಿದರು.

ಕಲಬುರಗಿ: ಕೊಳೆ ರೋಗದಿಂದಾಗಿ 1.98 ಲಕ್ಷ ಹೆಕ್ಟೇರ್ ತೊಗರಿ ಬೆಳೆ ನಾಶ; ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ
ಕಲಬುರಗಿ ಜಿಲ್ಲೆಯ 4.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ತೊಗರಿ ಬೆಳೆಯ ಪೈಕಿ 1.98 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೊಗರಿ ಬೆಳೆಯು ಕೊಳೆ ರೋಗದಿಂದಾಗಿ ಹಾನಿಯಾಗಿರುವ ಕುರಿತು ಕಲಬುರಗಿ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ.

