kalaburagi

ಕಲಬುರಗಿಯ ಇಬ್ಬರು ನೇಪಾಳದಲ್ಲಿ ಸಿಲುಕಿದ್ದಾರೆ; ಇನ್ನೂ ಯಾರಾದರೂ ಇದ್ದಾರೆಯೇ ಎಂಬ ಮಾಹಿತಿ ಕಲೆಹಾಕಲಾಗುತ್ತಿದೆ: ಪ್ರಿಯಾಂಕ್ ಖರ್ಗೆ; Video
ನೇಪಾಳದಲ್ಲಿ ಸಿಲುಕಿರುವ ಕರ್ನಾಟಕದವರ ಕುರಿತು ಹೆಚ್ಚಿನ ನಿಖರ ಮಾಹಿತಿ ಪಡೆಯಲು ರಾಜ್ಯ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)ೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಅವರು ಹೇಳಿದರು.

'ನಾವು ದೇಶದ್ರೋಹಿಗಳಾ?: ಗಾಂಧಿ, ನೆಹರು, ಪಟೇಲ್, ಬೋಸ್ ನಿರ್ಧರಿಸಿದ ಆವೃತ್ತಿಯನ್ನೇ ಹಾಡುತ್ತಿದ್ದೇವೆ; ವಂದೇ ಮಾತರಂ ವಿವಾದಕ್ಕೆ Kharge ತಿರುಗೇಟು
'ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರವನ್ನು ಹಲವು ದಶಕಗಳ ಹಿಂದೆಯೇ ಕೈಗೊಂಡಿತ್ತು.

'ರಜಾಕರ್ಗಳಿಂದ ನಮ್ಮನ್ನು ರಕ್ಷಿಸಿದ್ದು RSS ಅಲ್ಲ, ಭಾರತೀಯ ಸೇನೆ': BL ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!
ನಮ್ಮನ್ನು ರಕ್ಷಿಸಲು RSS ಬಂದಿರಲಿಲ್ಲ. ನಮ್ಮ ಪ್ರದೇಶದ ಜನರನ್ನು ಪಂಡಿತ್ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತೀಯ ಸೇನೆ ರಕ್ಷಿಸಿತು. ಭಾರತೀಯ ಸೇನೆ ಬಂದು ನಮ್ಮನ್ನು ಕಾಪಾಡಿತು..

ಪಾಕ್ ಸಂಪರ್ಕ ಶಂಕೆ: ಕಲಬುರಗಿ ಯುವಕನ ಬಂಧನ; ಸಾಮಾಜಿಕ ಜಾಲತಾಣದಲ್ಲಿ 'ದೇಶ ವಿರೋಧಿ' ಚಟುವಟಿಕೆ ಬಗ್ಗೆ ತನಿಖೆ
ಬಂಧಿತನನ್ನು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮೂಲದ ಮೊಹಮ್ಮದ್ ಸಮೀರ್ ಎಂದು ಗುರುತಿಸಲಾಗಿದ್ದು, ಬುಧವಾರ ಸಂಜೆ ನಡೆಸಿದ ದಾಳಿ ಬಳಿಕ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು.

ಪತ್ನಿ ಮೇಲೆ ಅನುಮಾನ; ಜೆಲಟಿನ್ ಕಡ್ಡಿ ಇಟ್ಟು ಮಾವನ ಮನೆ ಸ್ಫೋಟಿಸಿದ ಅಳಿಯ! ಇಬ್ಬರು ಸಾವು
ಮಂಗಳವಾರ ಬೆಳಗ್ಗೆ ಆಳಂದ ತಾಲೂಕಿನ ಮಾಟಕಿ ತಾಂಡಾದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮನೆಯೊಂದು ಸಂಪೂರ್ಣ ಧ್ವಂಸಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ.

Watch | ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ; ಮೂವರು ಸಾವು

ದಿಟ್ಟಿಸಿ ನೋಡಿದ್ದೇ ತಪ್ಪಾಯಿತೇ? ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಟಂ-ಟಂ ಚಾಲಕನ ಮೇಲೆ ಹಲ್ಲೆ
ಇಂದು ಬೆಳಗಿನ ಜಾವ ಸುಮಾರು 2:17 ರ ಸುಮಾರಿಗೆ ಹಲ್ಲೆ ನಡೆದಿದ್ದು, ಟಂ-ಟಂ ಚಾಲಕನನ್ನು 19 ವರ್ಷದ ದತ್ತು ಎಂದು ಗುರುತಿಸಲಾಗಿದೆ.

ಲಂಚಕ್ಕಾಗಿ APP ವಿಚಿತ್ರ ಬೇಡಿಕೆ: ಶೂ, ಚಪ್ಪಲಿ, 9 ಸೀರೆ, 10 ಸಾವಿರ ಕ್ಯಾಶ್ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ! Video
ಲಂಚಕ್ಕಾಗಿ ವಿಚಿತ್ರ ಬೇಡಿಕೆ ಇಟ್ಟಿದ್ದ ಸಂತೋಷ್ ಕುಮಾರ್, ಇಂದು ಕೋರ್ಟ್ ಆವರಣದಲ್ಲೇ 10,000 ರೂ. ನಗದು, 9 ಸೀರೆಗಳು, 4 ಶರ್ಟ್, 4 ಲಂಡನ್ ಜಿನ್ಸ್ ಪ್ಯಾಂಟ್, 1 ಜೊತೆ ಶೂ, 4 ಮಹಿಳೆಯರ ಡ್ರೆಸ್, 6 ಜೊತೆ ಮಹಿಳೆಯರ ಚಪ್ಪಲ್ ಅನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.


