kalaburagi

ಕಲಬುರಗಿ: ಕೊರೋನಾ ಬಂದ ತಾಲೂಕಿನಲ್ಲೇ ರಥೋತ್ಸವ ಆಚರಣೆ, 40 ಮಂದಿ ವಿರುದ್ಧ ಕೇಸ್
ಕೊರೋನಾ ಕಾಣಿಸಿಕೊಂಡ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಗ್ರಾಮಸ್ಥರು ರಥೋತ್ಸವ ಮಾಡಿದ್ದಾರೆ.

ಕೊವಿಡ್-19: ಕಲಬುರಗಿಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ
ದೇಶದಲ್ಲೇ ಮೊದಲ ಬಾರಿಗೆ ಕಲಬುರಗಿ ವೃದ್ಧನನ್ನು ಬಲಿ ಪಡೆದಿದ್ದ ಕೊರೋನಾ, ಇದೀಗ ಬೆಂಬಿಡದೇ ಬೇತಾಳದಂತೆ ಬೆನ್ನತ್ತಿದೆ.

ರಾಜ್ಯದಲ್ಲಿ ಕೊರೋನಾಗೆ ಏಳನೇ ಬಲಿ, ಕಲಬುರಗಿಯಲ್ಲಿ 55 ವರ್ಷದ ವ್ಯಕ್ತಿ ಸಾವು
ರಾಜ್ಯದಲ್ಲಿ ಕೊರೋನಾವೈರಸ್ ಗೆ ಏಳನೇ ಸಾವು ಸಂಭವಿಸಿದೆ. ದೇಶದಲ್ಲೇ ಮೊದಲ ಕೊರೋನಾ ಸಾವು ಸಂಭವಿಸಿದ್ದ ಕಲಬುರಗಿಯಲ್ಲಿಯೇ ಇಂದು ಇನ್ನೊಬ್ಬ ವ್ಯಕ್ತಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಕಲಬುರಗಿ: ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳು ಸಾವು
ಭಾರಿ ಮಳೆಯ ಪರಿಣಾಮ ಸಿಡಿಲು ಬಡಿದು ಇಬ್ಬರೂ ಕುರಿಗಾಹಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಐನಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ.

ಕಲಬುರಗಿ: ರಸ್ತೆಯಲ್ಲಿ ಉಗುಳುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ
ಇಲ್ಲಿನ ಧನ್ವಂತ್ರಿ ಆಸ್ಪತ್ರೆಯ ಬಳಿ ರಸ್ತೆಯಲ್ಲಿ ಓಡಾಡುತ್ತಾ ಉಗುಳುತ್ತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕಲುಬರಗಿ: ವೈದ್ಯರ ಬಳಿಕ ಇಬ್ಬರು ವೈದ್ಯಕೀಯ ಸಿಬ್ಬಂದಿಯಲ್ಲಿ ವೈರಸ್ ದೃಢ
ಬೆಂಗಳೂರಿನ ಶಿಫಾ ಆಸ್ಪತ್ರೆಯ 32 ವರ್ಷದ ವೈದ್ಯರಲ್ಲಿ ವೈರಸ್ ಖಚಿತಗೊಂಡ ಬಳಿಕ ಇದೀಗ ಮತ್ತಿಬ್ಬರು ವೈದ್ಯಕೀಯ ಸಿಬ್ಬಂದಿಗಳಲ್ಲೂ ವೈರಸ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಕಲಬುರಗಿ: ಕೊರೋನಾ ಭೀತಿಯಿಂದ ನೋಟು ಸುಟ್ಟುಹಾಕಿದ ಗ್ರಾಮಸ್ಥರು
ಕೊರೋನಾ ಭೀತಿ ಹಿನ್ನಲೆಯಲ್ಲಿ ರಸ್ತೆ ಮೇಲೆ ಬಿದ್ದಿದ್ದ ನೋಟುಗಳನ್ನು ಜನ ಸುಟ್ಟುಹಾಕಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಲಬುರಗಿ: ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ; 2 ಖಾಸಗಿ ಆಸ್ಪತ್ರೆಗಳು ಬಂದ್
ಕೊರೋನಾ ಸೋಂಕು ಇರುವ ವ್ಯಕ್ತಿಗಳ ಬಗ್ಗೆ ಖಾಸಗಿ ಆಸ್ಪತ್ರೆ ಸರಿಯಾದ ಸಮಯಕ್ಕೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.

ಕೋರೋನಾ ವೈರಸ್: ಗ್ರಾಮೀಣ ಭಾಗದ ರೋಗಿಳಿಗೆ ಚಿಕಿತ್ಸೆ ಒದಗಿಸಲು ರೈಲ್ವೆ ಸಿದ್ಧ: ಸುರೇಶ್ ಅಂಗಡಿ
ಕೊರೋನಾ ವೈರಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಹಾಗೂ ರೈಲು ಸಂಪರ್ಕವಿರುವ ಗ್ರಾಮೀಣ ಭಾಗದ ಜನರಿಗೆ ಚಿಕಿತ್ಸೆ ಒದಗಿಸಲು ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.

