kalaburagi

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ; 1.25 ರೂ ಲಕ್ಷ ದಂಡ..!
ನಂತರ ಬಾಲಕಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದು ಗ್ರಾಮಕ್ಕೆ ಕರೆದೊಯ್ದು, ಅಕ್ಟೋಬರ್ 16ರಿಂದ 31ರವರೆಗೆ ಒಂದು ಕೊಠಡಿಯಲ್ಲಿ ಬಂದಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.

ಆಟೋ ಸೈಡ್‌ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!
ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.

ಮುಗ್ದ ಮಕ್ಕಳ ಹಿಂದೆ ಅಡಗಿ ಟ್ವೀಟ್ ಮಾಡುವುದನ್ನು ಬಿಡಿ, ಅದು ಹೇಡಿತನ; ನಾವು ಪ್ರಶ್ನಿಸಿದ್ದು ಮಕ್ಕಳನ್ನಲ್ಲ, ನಿಮ್ಮ ಕುಟುಂಬದ ದಶಕಗಳ ಅಸಮರ್ಥ ಆಡಳಿತವನ್ನ: BJP
ಮೊದಲು ನೀವು ಅಧಿಕಾರದಿಂದ ತೊಲಗಿದರೆ, ಅಭಿವೃದ್ಧಿ ಮತ್ತು ಶಿಕ್ಷಣದಲ್ಲಿ ಕಲಬುರಗಿಗೆ ಅಂಟಿರುವ ಆ 'ಕೊನೆಯ ಸ್ಥಾನದ ಶಾಪ'ವಾದರೂ ವಿಮೋಚನೆ ಆಗುತ್ತದೆ ಎಂದು ಬಿಜೆಪಿ ಕಿಡಿ ಕಾರಿದೆ.

ಸಂಘದಿಂದ ಎರವಲು ಪಡೆದ Ai ಬಳಸುವುದಕ್ಕಿಂತ Oi ಬಳಸಿದರೆ BJP ಕೇಸರಲ್ಲಿ ಮುಳುಗುವುದರಿಂದ ಬಚಾವಾಗಬಹುದು: JDS ಕುರಿತು ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಪುರುಷರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಿಕ್ಕಿಂತ ಪರೀಕ್ಷೆಯಲ್ಲಿ 85% ಫಲಿತಾಂಶ ಪಡೆಯುವುದು ಹೆಚ್ಚು ಗೌರವದ ವಿಷಯ. ಅಂದಹಾಗೆ, ನಿಮ್ಮ "ಕುಟುಂಬ"ಕ್ಕೆ ಅಭಿನಂದನೆಗಳು, ನಾನು ಹೇಳಿದ ಮೊದಲನೆಯ ವಿಷಯದಲ್ಲಿ ನಂ1 ಆಗಿರುವುದಕ್ಕೆ.

ಕಲಬುರಗಿ ಶಾಕಿಂಗ್: ಒಂದು ವರ್ಷದಲ್ಲಿ 61 ಅಪ್ರಾಪ್ತೆಯರು ಗರ್ಭಧಾರಣೆ; ಆತಂಕ ಮೂಡಿಸಿದ ಅಂಕಿ ಅಂಶ..!
ಹದಿಹರೆಯದ ಬಾಲಕಿಯರ ಗರ್ಭಧಾರಣೆ ಕೇವಲ ಆರೋಗ್ಯ ಸಮಸ್ಯೆಯಷ್ಟೇ ಅಲ್ಲ, ಅದು ಸಾಮಾಜಿಕ ಹಾಗೂ ಆರ್ಥಿಕ ಸವಾಲುಗಳನ್ನೂ ಉಂಟುಮಾಡುತ್ತದೆ.

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ ಲಕ್ಷ ದಂಡ..!
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ವಿಶೇಷ ಪೋಕ್ಸೋ) ನ್ಯಾಯಾಧೀಶ ಮೊಹಮ್ಮದ್ ಮುಜೀರ್ ಉಲ್ಲಾ ಸಿಜಿ ಅವರು ಬುಧವಾರ ತೀರ್ಪು ಪ್ರಕಟಿಸಿ, ನಾಗೇಶ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದರು.

ಬಿರುಬಿಸಿಲಿಗೆ ಕಲಬುರಗಿ ಕಂಗಾಲು: 45 ಡಿಗ್ರಿ ತಲುಪಿದ ತಾಪಮಾನ; ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದ ಹಲವೆಡೆ 42 ಡಿಗ್ರಿಗಿಂತ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 24 ಸ್ಥಳಗಳಲ್ಲಿ 42 ಡಿಗ್ರಿಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದರೆ, ರಾಯಚೂರಿನಲ್ಲಿ 22, ಬೀದರ್‌ನಲ್ಲಿ 18, ವಿಜಯಪುರದಲ್ಲಿ 14, ಯಾದಗಿರಿಯಲ್ಲಿ 11 ಮತ್ತು ಬಾಗಲಕೋಟೆಯಲ್ಲಿ 7 ಸ್ಥಳಗಳಲ್ಲಿ ಉಷ್ಣಾಂಶ 42 ಡಿಗ್ರಿ ಮೀರಿದೆ.

ಕಲಬುರಗಿ: IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ(40) ಎಂದು ಗುರುತಿಸಲಾಗಿದೆ.

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಸರ್ಕಾರಿ ಶಾಲಾ ಶಿಕ್ಷಕಿ ಹತ್ಯೆ!
ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

