kalaburagi

ಕಲಬುರಗಿಯಲ್ಲಿ ಪೊಲೀಸ್ ಮುಖ್ಯ ಪೇದೆ ಆತ್ಮಹತ್ಯೆಗೆ ಶರಣು
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಶುಕ್ರವಾರ ಕಲಬುರಗಿಯಲ್ಲಿ ಪೊಲೀಸ್ ಮುಖ್ಯ ಪೇದೆ...

ಕಲಬುರಗಿ ಕೇಂದ್ರೀಯ ವಿವಿ ಬಳಿ ಭೀಕರ ಅಪಘಾತ, 8 ಮಂದಿ ಸಾವು
ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಡೋಗಿನಾಲಾ ಕೇಂದ್ರೀಯ ವಿಶ್ವವಿದ್ಯಾಲಯದ ಬಳಿ ಲಾರಿಯೊಂದು ಕ್ರೂಸರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಕ್ರೂಸರ್...
ಹಿರಿಯ ಅಧಿಕಾರಿಗಳ ಕಿರುಕುಳ: ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡ ಪೇದೆ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಬೆಂಕಿ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ನೊಂದ ಪೇದೆಯೊಬ್ಬರು ಮಾಧ್ಯಮಗಳ ಮುಂದೆ...

ಕಲಬುರ್ಗಿ ರ‍್ಯಾಗಿಂಗ್ ಪ್ರಕರಣ: ಓರ್ವ ವಿದ್ಯಾರ್ಥಿನಿಗೆ ಜಾಮೀನು ಮಂಜೂರು
ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ಕೇರಳ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದೆ ಎನ್ನಲಾಗುತ್ತಿದ್ದ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಮೂವರು...

ಅಶ್ವಥಿ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿ: ಅಧಿಕಾರಿಗಳಿಗೆ ನ್ಯಾಯಾಲಯ ಸೂಚನೆ
ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಮೇಲೆ ನಡೆದಿದೆ ಎನ್ನಲಾಗಿರುವ ರ‍್ಯಾಗಿಂಗ್ ಅರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಅಶ್ವಥಿಯವರ ವೈದ್ಯಕೀಯ ಪ್ರಮಾಣಪತ್ರವನ್ನು ಶೀಘ್ರಗತಿಯಲ್ಲಿ...

ಕಲಬುರ್ಗಿ ರ‍್ಯಾಗಿಂಗ್ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿನಿಯನ್ನು ಮತ್ತೆ ಭೇಟಿ ಮಾಡಲಿರುವ ವಿಶೇಷ ತಂಡ
ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ಮತ್ತೆ ಸಂತ್ರಸ್ತ ವಿದ್ಯಾರ್ಥಿನಿಯನ್ನು ಭೇಟಿ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ...

ಕಲಬುರ್ಗಿ ನರ್ಸಿಂಗ್ ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆದಿಲ್ಲ: ತನಿಖಾ ಸಮಿತಿ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಕಲಬುರ್ಗಿ ನರ್ಸಿಂಗ್ ಕಾಲೇಜು ಪ್ರಕರಣದಲ್ಲಿ ಯಾವುದೇ ರೀತಿಯ ರ‍್ಯಾಗಿಂಗ್ ನಡೆದಿಲ್ಲ ಎಂದು ತನಿಖಾ ಸಮಿತಿ ಮಂಗಳವಾರ...

ಕಲಬುರ್ಗಿ ರ‍್ಯಾಗಿಂಗ್ ಪ್ರಕರಣ: 3 ಯುವತಿಯರ ಬಂಧನ
ಕಲಬುರ್ಗಿ ವಿದ್ಯಾರ್ಥಿನಿ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್-ಕಮರ್ ವೈದ್ಯಕೀಯ ಕಾಲೇಜಿನ ಮೂವರು ಬಿಎಸ್ ಸಿ ಅಂತಿಮ ಪದವಿ ವಿದ್ಯಾರ್ಥಿನಿಯರನ್ನು...

ಮೂಲಭೂತ ಕೊರತೆ: ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳು ದೂರ!
ರಾಜ್ಯ ಸರ್ಕಾರಿ ಶೆಲಗಳನ್ನು ವಿಲೀನಗೊಳಿಸುವ ಸರ್ಕಾರದ ನಡೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬರೆಬಿದ್ದಂತಾಗಿದ್ದು, 10 ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಕುತ್ತು ತಂದಿದೆ...

