kalaburagi

ಮುಂದಿನ 15 ದಿನಗಳಲ್ಲಿ ಸಿದ್ದರಾಮಯ್ಯ ಸಿಎಂ ಕುರ್ಚಿ ಕಳೆದುಕೊಳ್ಳಲಿದ್ದಾರೆ: ಎಚ್ ಡಿಕೆ
ಮುಂದಿನ ಹದಿನೈದು ದಿನಗಳಲ್ಲಿ ಸಿದ್ದರಾಮಯ್ಯ ಸಿ.ಎಂ ಹುದ್ದೆ ಕಳೆದುಕೊಳ್ಳಬಹುದೆಂದು ಹೆಚ್.ಡಿ.ಕೆ ಕಲಬುರಗಿಯಲ್ಲಿ ಬಾಂಬ್ ಸಿಡಿಸಿದ್ದಾರೆ...

ಭಾರತದ ವಿವಿಗಳೂ ವಿಶ್ವಶ್ರೇಷ್ಠವಾಗಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ವಿಶ್ವದ ಶ್ರೇಷ್ಠ 200 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಭಾರತದ್ದು ಸಿಂಹಪಾಲು ಆಗೋದು ಯಾವಾಗ? ಇದು ರಾಷ್ಟ್ರಪತಿ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳ ...

ವಿಮಾನ ನಿಲ್ದಾಣ ಫೊಟೊ ತೆಗೆಯುತ್ತಿದ್ದವನ ಸೆರೆ
ನಗರದ ಸಾಂಬ್ರಾ ವಿಮಾನ ನಿಲ್ದಾಣದ ಫೊಟೋ ತೆಗೆದು, ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಾರಿಹಾಳ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು;10 ಮಂದಿಗೆ ಗಾಯ
ಲಾರಿ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿಯ...

ಅನಾಥೆ ಜ್ಯೋತಿಗೆ ಬೆಳಕಾದ ಗಿರೀಶ್
ಮಹಿಳಾ ನಿಲಯದ ಸದಸ್ಯೆ ಅನಾಥೆ ಜ್ಯೋತಿ ಹಾಗೂ ಚಿಂಚೋಳಿಯ ಗಿರೀಶ್ ಕುಲಕರ್ಣಿ ಇಬ್ಬರು ಹಸೆಮಣೆ ಏರಿ ವಿವಾಹ ಬಂಧನಕ್ಕೊಳಗಾದರು....

ಕಲಬುರ್ಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆ ಶೀಘ್ರ ಆರಂಭ
ಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹೃದ್ರೋಗಿಗಳು ಜಯದೇವ...

ಕಳಸಾ ಬಂಡೂರಿ: ಹಲವು ಜಿಲ್ಲೆಗಳಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಕಳಸಾ-ಬಂಡೂರಿ ನಾಲಾ ಯೋಜನೆಗಾಗಿ ವಿವಿಧ ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಕರ್ನಾಟಕ...

ಮಕ್ಕಳ ಜೀವದೊಂದಿಗೆ ಚೆಲ್ಲಾಟ?
ಕಲಬುರಗಿಯ ಚಿತ್ತಾಪುರ ತಾಲೂಕಿನ ಗ್ರಾಮದಲ್ಲಿರುವ ಬಿಸಿಎಂ ಇಲಾಖೆಗೆ ಸೇರಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ...

ಸಾಲಬಾಧೆ: ರಾಜ್ಯದಲ್ಲಿ ಮತ್ತೆ ಐವರು ರೈತರು ಆತ್ಮಹತ್ಯೆ
ಸಾಲಬಾಧೆಯಿಂದ ಗುರುವಾರ ರಾಜ್ಯದಲ್ಲಿ ಮತ್ತೆ ಐವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

