• Tag results for kalaburgi

ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 4th January 2022

ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ, ಭೂಮಿಯಾಳದಲ್ಲಿ ಭಾರಿ ಸದ್ದು

ಗುಲ್ಪರ್ಗಾ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಮತ್ತೆ ಭೂಕಂಪನದಿಂದಾಗಿ ಸುದ್ದಿಗೆ ಗ್ರಾಸವಾಗಿದ್ದು, ಇಂದು ಮತ್ತೆ ಭೂಮಿ ಕಂಪಿಸಿದ ಅನುಭವಾಗಿದ್ದು, ಜನ ಭೀತಿಗೊಂಡಿದ್ದಾರೆ.

published on : 28th October 2021

ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ: ಪುರುಷರು, ಮಹಿಳೆಯರಿಗೆ ಆಶ್ರಯ ಕೇಂದ್ರ ನಿರ್ಮಾಣ

ಕಳೆದ ಕೆಲ ವಾರಗಳಿಂದ ಭೂಕಂಪನದಿಂದಾಗಿಯೇ ಸುದ್ದಿಗೆ ಗ್ರಾಸವಾಗುತ್ತಿರುವ ಗಡಿಕೇಶ್ವಾರದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

published on : 16th October 2021

ಕಲಬುರಗಿ: ನವಜಾತ ಶಿಶು, ತಾಯಿ ಸಾವು; ಜಿಲ್ಲಾಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ನಗರದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ನವಜಾತ ಶಿಶು, ತಾಯಿ ಇಬ್ಬರೂ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ಪಟ್ಟಣ ಗ್ರಾಮದ ಕನ್ಯಾಕುಮಾರಿ(23) ಹಾಗೂ ಆಕೆಯ ನವಜಾತ ಶಿಶು ಮೃತರು.

published on : 25th September 2021

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ, ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು. 

published on : 17th September 2021

19 ವರ್ಷದ ಯುವಕನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ ಕುಟುಂಬ

ಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದ ಬ್ರೈನ್ ಡೆಡ್‌ ಆದ ಯುವಕನ ಕುಟುಂಬ ಸದಸ್ಯರು ಆತನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ್ದಾರೆ.

published on : 28th August 2021

'ಕಲ್ಯಾಣ ಕರ್ನಾಟಕ' ಹೆಸರಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು- ಮುರುಗೇಶ್ ನಿರಾಣಿ

ಕಲ್ಯಾಣ ಕರ್ನಾಟಕ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, “ಕಲ್ಯಾಣ ಕರ್ನಾಟಕ” ಎಂಬ ಪದ ಅಕ್ಷರರೂಪದಲ್ಲಿ ಮಾತ್ರ ಇರದೇ ಅಭಿವೃದ್ಧಿಪಡಿಸುವ ಮೂಲಕ ಕಾರ್ಯರೂಪಕ್ಕೆ ತರಬೇಕಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಪ್ರತಿಪಾದಿಸಿದರು.

published on : 15th August 2021

ಬೆಳಗಾವಿ, ಕಲಬುರ್ಗಿ ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆ!

ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದ ವೈಮಾನಿಕ ಚಾಲನಾ ತರಬೇತಿ ಸಂಸ್ಥೆ ನೀತಿಯ ಅಡಿ ಬೆಳಗಾವಿ, ಕಲಬುರ್ಗಿ ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಚಾಲನಾ ತರಬೇತಿ ಅಕಾಡೆಮಿ ಶೀಘ್ರವೇ ಸ್ಥಾಪನೆಯಾಗಲಿದೆ. 

published on : 3rd June 2021

ಕಲಬುರಗಿ: ಹುಟ್ಟಿದ ಮಗುವಿನ ಮುಖ ನೋಡುವ ಮುನ್ನವೇ ಕೊರೋನಾಗೆ ತಂದೆ ಬಲಿ

ಹುಟ್ಟಿದ ಮಗುವಿನ ಮುಖ ನೋಡುವ ಮುನ್ನವೇ ತಂದೆ ಕೊರೋನಾಗೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ.

published on : 23rd May 2021

ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆ

ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

published on : 11th April 2021

ರಾತ್ರಿ ಕರ್ಫ್ಯೂ ವೇಳೆಯಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು!

ಕೊರೋನಾ -19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಂಟು ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಕೊರೋನಾ ರಾತ್ರಿ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

published on : 11th April 2021

ಕಲಬುರಗಿಯಲ್ಲಿ ಯುವರತ್ನ ಪ್ರಚಾರ, ಪುನೀತ್ ನೋಡಲು ಮುಗಿಬಿದ್ದ ಅಭಿಮಾನಿಗಳು!

ಪೊಗರು, ರಾಬರ್ಟ್ ನಂತರ ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ನಟ ಪುನೀತ್ ರಾಜ್ ಕುಮಾರ್ ಕಾಂಬಿನೇಷ್ ನಲ್ಲಿ ಸ್ಯಾಂಡಲ್ ವುಡ್ ನ ಮತ್ತೊಂದು ಬಿಗ್ ಬಜೆಟ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ರಾಜ್ಯಾದ್ಯಂತ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. 

published on : 21st March 2021

ಕಲಬುರಗಿ ರೈಲ್ವೆ ವಿಭಾಗೀಯ ವಲಯ ರದ್ದು ವಿರುದ್ಧ ಧ್ವನಿ ಎತ್ತಲು ರಾಜ್ಯದ ಸಂಸದರಿಗೆ ಧೈರ್ಯವಿಲ್ಲ: ಕಾಂಗ್ರೆಸ್ ವಾಗ್ದಾಳಿ

ಯುಪಿಎ ಸರ್ಕಾರಾವಧಿಯಲ್ಲಿ ಘೋಷಣೆಯಾಗಿದ್ದ ಕಲಬುರಗಿ ರೈಲ್ವೆ ವಿಭಾಗೀಯ ವಲಯ ಸ್ಥಾಪನೆ ನಿರ್ಧಾರವನ್ನು ಕೈ ಬಿಡುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

published on : 20th March 2021

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆ ಸ್ಥಗಿತ

ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಇಕೆಆರ್‌ಟಿಸಿ) ನೆರೆಯ ರಾಜ್ಯಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

published on : 13th March 2021

ಕಲಬುರಗಿ: ಬ್ಯಾಂಕ್ ದರೋಡೆ ನಂತರ ಉತ್ತರ ಪ್ರದೇಶದ 10 ಮಂದಿಯ ಗ್ಯಾಂಗ್ ಬಂಧನ, ಎಂಟು ಮಂದಿ ನಾಪತ್ತೆ

ನಿಡಗುಂಡ ಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ 10 ಮಂದಿ ಗ್ಯಾಂಗ್ ವೊಂದನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.

published on : 29th January 2021
1 2 > 

ರಾಶಿ ಭವಿಷ್ಯ