- Tag results for kamal pant
![]() | ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎತ್ತಂಗಡಿ, ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕರಾಜ್ಯ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ. |
![]() | ಆಜಾನ್-ಸುಪ್ರಭಾತ ಅಭಿಯಾನ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ ಮತ್ತು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ರಾಜ್ಯದಾದ್ಯಂತ ಇಂದು ಸೋಮವಾರ ಆಜಾನ್ v/s ಸುಪ್ರಭಾತ ಸಂಘರ್ಷ ಹೊತ್ತಲ್ಲಿ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ. |
![]() | ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಬಯಲಿಗೆ ತಂದಿದ್ದಾರೆ: ಹೊಸಬಾಂಬ್ ಸಿಡಿಸಿದ ಹೆಚ್ ಡಿ ಕುಮಾರಸ್ವಾಮಿ!545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಪೊಲೀಸರೇ ಬಯಲಿಗೆಳೆದಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ವಿರುದ್ಧ ಬಿಜೆಪಿ ನಾಯಕರು ಮಾತನಾಡಿದ್ದರಿಂದ ಕಮಲ್ ಪಂತ್ ಅಭಿಮಾನಿಗಳು ಮತ್ತು ಬೆಂಬಲಿಗರೇ ಈ ಹಗರಣವನ್ನು ಬಯಲಿಗೆ ತಂದಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ರಾಜಧಾನಿ ಜನತೆಗೆ ಬಿಗ್ ಶಾಕ್: ಬೆಂಗಳೂರಿನ ಏಳು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್, ಪೊಲೀಸರಿಂದ ತೀವ್ರ ಶೋಧರಾಜ್ಯಾದ್ಯಂತ ಧರ್ಮ ಸಂಘರ್ಷಣೆ ನಡುವೆಯೇ ರಾಜಧಾನಿ ಬೆಂಗಳೂರು ನಾಗರಿಕರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿ ಶುಕ್ರವಾರ ಹೊರಬಿದ್ದಿದೆ. ಬೆಂಗಳೂರಿನ (Bengaluru) ಏಳು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. |
![]() | ಬೆಂಗಳೂರು ನಗರ ಸಂಚಾರ ಪೊಲೀಸರ 'ಗುಣಮಟ್ಟದ ಹೆಲ್ಮೆಟ್ ಜಾಗೃತಿ' ಅಭಿಯಾನ: ವಿಡಿಯೊದಲ್ಲಿ ಪುನೀತ್, ಶಿವಣ್ಣ ಸಂದೇಶಸಮಾಜ ಪರ ಕಾಳಜಿಯುಳ್ಳ ಯಾವುದೇ ಸಂದೇಶವನ್ನು ಎಲ್ಲಾ ವಯೋಮಾನದ ಜನರಿಗೆ ತಲುಪಿಸಲು ಪುನೀತ್ ಅವರಿಗಿಂತ ಸೂಕ್ತ ವ್ಯಕ್ತಿ ಯಾರೂ ಇಲ್ಲ. 'ಜೇಮ್ಸ್' ಸಿನಿಮಾ ಪ್ರದರ್ಶನಕ್ಕೂ ಮುನ್ನ ಚಿತ್ರಮಂದಿರಗಳಲ್ಲಿ ರಸ್ತೆ ಸಂಚಾರ ಜಾಗೃತಿ ಮೂಡಿಸುವ ಈ ವಿಡಿಯೋ ಸಂದೇಶ ಪ್ರದರ್ಶನಗೊಳ್ಳಲಿದೆ ಎನ್ನುವುದು ವಿಶೇಷ. |
![]() | ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳ ಸಮೀಪ ಮಾರ್ಚ್ 8ರ ತನಕ ಸೆಕ್ಷನ್ 144 ವಿಸ್ತರಣೆರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರದ ತನಕ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು. |
![]() | ಹಿಜಾಬ್ ವಿವಾದ: ಬೆಂಗಳೂರು ಶಾಲಾ ಕಾಲೇಜುಗಳ ಸುತ್ತ ಫೆಬ್ರವರಿ 22 ರವರೆಗೆ ನಿಷೇಧಾಜ್ಞೆಹಿಜಾಬ್-ಕೇಸರಿ ಶಾಲು ವಿವಾದ ಉಲ್ಬಣಗೊಂಡ ಹಿನ್ನೆಲೆ ಬೆಂಗಳೂರಿನ ನಗರದ ಶಾಲಾ-ಕಾಲೇಜುಗಳ ಸುತ್ತ ಯಾವುದೇ ರೀತಿಯ ಗುಂಪು ಅಥವಾ ಆಂದೋಲನವನ್ನು ನಿರ್ಬಂಧಿಸಲು ನಿಷೇಧಾಜ್ಞೆ ವಿಧಿಸಲಾಗಿದೆ. |
![]() | ಡಾ ಸೌಂದರ್ಯ ನೀರಜ್ ಸಾವು: ಯಡಿಯೂರಪ್ಪ ನಿವಾಸಕ್ಕೆ ಕಮಲ್ ಪಂತ್ ಭೇಟಿ, ಇಂದು ಪೊಲೀಸರ ಕೈಸೇರಲಿದೆ ಮರಣೋತ್ತರ ಪರೀಕ್ಷೆ ವರದಿಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (B S Yedyurappa) ಅವರ ಹಿರಿಯ ಪುತ್ರಿ ಪದ್ಮಾವತಿ ಮಗಳು ಡಾ ಸೌಂದರ್ಯ ನೀರಜ್ (Dr Saundarya Neeraj) ಆತ್ಮಹತ್ಯೆ ಪ್ರಕರಣ ನಂತರ ಇಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದರು. |
![]() | ಒತ್ತಾಯದ ಬಂದ್ಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. |
![]() | ಮಹಿಳೆ ಎದುರೇ ಕ್ಯಾಬ್ ಚಾಲಕ ಹಸ್ತಮೈಥುನ: ಕ್ರಮಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಸೂಚನೆಓಲಾ ಕ್ಯಾಬ್ ಚಾಲಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಎದುರು ಹಸ್ತಮೈಥುನ ಮಾಡಿಕೊಂಡು ಕೆಟ್ಟದಾಗಿ ವರ್ತಿಸಿರುವ ಘಟನೆ ವರದಿಯಾಗಿದೆ. |
![]() | ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆಯ ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ 3 ಅಧಿಕಾರಿಗಳು!ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ತಿಳಿದುಬಂದಿದೆ. |
![]() | ಬೆಂಗಳೂರು: ಪಾರ್ಕಿಂಗ್ ಗೆ ಹೊಸ ನೀತಿ, ಸಾರ್ವಜನಿಕ ಸಲಹೆಗಳಿಗೆ ಆಯುಕ್ತ ಕಮಲ್ ಪಂತ್ ಆಹ್ವಾನರಾಜ್ಯ ಸರ್ಕಾರ ಪರಿಗಣಿಸುತ್ತಿರುವ ಬೆಂಗಳೂರಿನ ಹೊಸ ಪಾರ್ಕಿಂಗ್ ನೀತಿಗಾಗಿ ಸಾರ್ವಜನಿಕ ಸಲಹೆಗಳಿಗೆ ನಗರ ಆಯುಕ್ತ ಕಮಲ್ ಪಂತ್ ಆಹ್ವಾನ ನೀಡಿದ್ದಾರೆ. |
![]() | ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ: ಪೊಲೀಸರ ಕಾರ್ಯನಿರ್ವಹಣೆ ಪ್ರಶಂಸಿಸಿದ ಕಮಲ್ ಪಂತ್ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಹಗಲು-ರಾತ್ರಿ ಎನ್ನದೆ ಪೊಲೀಸರು ಕರ್ತವ್ಯನಿರ್ವಹಿಸಿದ್ದು, ಪೊಲೀಸರ ಕಾರ್ಯನಿರ್ವಹಣೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | ಇಂದು ಸಂಜೆ 6 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದ್ದು, ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. |
![]() | ತಳ್ಳುಗಾಡಿ ವ್ಯಾಪಾರಿಗಳ ಪರ ನಿಂತ ಸುರೇಶ್ ಕುಮಾರ್: ನಗರ ಪೊಲೀಸ್ ಆಯುಕ್ತರಿಗೆ ಪತ್ರತರಕಾರಿ ಹಾಗೂ ಇನ್ನಿತರೆ ತಳ್ಳುಗಾಡಿ ವ್ಯಾಪಾರಿಗಳು ಧ್ವನಿವರ್ಧಕ ಬಳಸಬಾರದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೊರಡಿಸಿರುವ ಆದೇಶದ ಸಂಬಂಧ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. |