ರಾಜ್ಯಬೆಂಗಳೂರು ಹೊರವಲಯದ ಕಣ್ಮಿಣಿಕೆ ಮತ್ತು ಕೊಮ್ಮಘಟ್ಟದಲ್ಲಿ ಬಿಡಿಎ ಫ್ಲ್ಯಾಟ್ ಖರೀದಿಗೆ ವಕೀಲವೃಂದ ಆಸಕ್ತಿ!
ನಗರದ ಹೊರವಲಯ ಕಣ್ಮಿಣಿಕೆ ಮತ್ತು ಕೊಮ್ಮಘಟ್ಟದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನಿರ್ಮಿಸಿರುವ ಅಪಾರ್ಟ್ ಮೆಂಟ್ ಗಳನ್ನು ಖರೀದಿಸುವವರಿಲ್ಲದೆ ಸಮಸ್ಯೆಯಾಗಿತ್ತು. ನಗರದಿಂದ ಬಹಳ ದೂರವಿದೆ ಎಂದು ಜನರು ಕೊಳ್ಳಲು ಆಸಕ್ತಿ ತೋರಿಸುತ್ತಿರಲಿಲ್ಲ.