• Tag results for kannada

PRK ಪ್ರೊಡಕ್ಷನ್ಸ್, ದಾನಿಶ್ ಸೇಠ್ ಅಭಿನಯದ 'ಒನ್ ಕಟ್ ಟು ಕಟ್' ಸಿನಿಮಾದ ಫರ್ಸ್ಟ್ ಲುಕ್ ಬಿಡುಗಡೆ

ಇದೀಗ ಅಮೆಜಾನ್ ಪ್ರೈಮ್ ನಲ್ಲಿ ದಾನಿಶ್ ಅವರ ಒನ್ ಕಟ್ ಟು ಕಟ್ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. 

published on : 25th January 2022

ಯುಜಿ ಕೋರ್ಸ್‌ಗಳಿಗೆ ಕನ್ನಡ ಭಾಷೆ ಕಡ್ಡಾಯ ನಿಯಮ ರದ್ದುಗೊಳಿಸಿದ ರಾಜ್ಯ ಸರ್ಕಾರ!

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಹಿಂಪಡೆದಿದೆ.

published on : 24th January 2022

ಕನ್ನಡಕ್ಕೊಂದು ಹೊಸ ಯೂನಿಕೋಡ್ ಫಾಂಟ್: ಆನೆಯನ್ನು ಹೋಲುವ ಫಾಂಟ್ ಬಂಡೀಪುರ

ಸಿಹಿ ಸುದ್ದಿ ಎಂದರೆ ಈ ಫಾಂಟ್ ಅನ್ನು ಉಚಿತವಾಗಿ ಡೌನ್ ಲೋಡ್ ಮಾಡಿ ಯಾರು ಬೇಕಾದರೂ ಬಳಸಬಹುದು.

published on : 21st January 2022

ಸ್ವಾತಂತ್ರ್ಯ ಹೋರಾಟಕ್ಕೆ ರಾಜ್ಯದ ಕೂಡುಗೆ ಸ್ಮರಿಸುವ ''ಅಮೃತ ಭಾರತಿಗೆ ಕನ್ನಡದ ಆರತಿ': ಸುನೀಲ್ ಕುಮಾರ್

ಅಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ವರ್ಷಗಳ ಅಮೃತ ಭಾರತಿಗೆ ಕನ್ನಡದ ಆರತಿ ಎಂಬ ಶೀರ್ಷಿಕೆಯಲ್ಲಿಸ್ವಾತಂತ್ರ್ಯ ಹೋರಾಟಕ್ಕೆ ರಾಜ್ಯದ ಕೊಡುಗೆಯನ್ನು ಸ್ಮರಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದು ಕನ್ನಡ ಮತ್ತು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

published on : 21st January 2022

ಬೆಳಗಾವಿ: ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು: ಶಾಂತಿ ಕದಡುವ ಯತ್ನ

ಶಾಂತವಾಗಿದ್ದ ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಶಾಂತಿ ಕದಡುವ ಕೆಲಸ ಮಾಡಿದ್ದಾರೆ.

published on : 16th January 2022

'ಜಯ ಹೇ' ಮ್ಯೂಸಿಕ್ ವಿಡಿಯೊ ಬಿಡುಗಡೆ: ಸ್ಟಾರ್ ಸಿಂಗರ್ ಆದರ್ಶ್ ಅಯ್ಯಂಗಾರ್ ಕಂಠದಲ್ಲಿ ದೇಶಭಕ್ತಿ ಗೀತೆ...

ಆದರ್ಶ್ ಅಯ್ಯಂಗಾರ್ ಮೂಲತಃ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದವರು. ಸದ್ಯ ಅಮೇರಿಕಾದಲ್ಲಿ ಪ್ರತಿಷ್ಟಿತ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

published on : 15th January 2022

ದಕ್ಷಿಣ ಕನ್ನಡದಲ್ಲಿ ತುಂಡಾದ ಸ್ಥಿತಿಯಲ್ಲಿ ಜಾನುವಾರು ತಲೆ ಪತ್ತೆ: ಮಾಟಮಂತ್ರ ಶಂಕೆ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕೀರ್ತಿನಗರದಲ್ಲಿ ಬುಧವಾರ ಬೆಳಗ್ಗೆ ತುಂಡರಿಸಿದ ರೀತಿಯಲ್ಲಿ ದನದ ತಲೆ ಪತ್ತೆಯಾಗಿದ್ದು, ಘಟನೆ ಬಳಿಕ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮೂಡುಬಿದಿರೆಯ ಇನ್ಸ್‌ಪೆಕ್ಟರ್ ಬಿಎಸ್ ದಿನೇಶ್ ಕುಮಾರ್ ಅವರು ಹೇಳಿದ್ದಾರೆ.

published on : 13th January 2022

ಕಳಚಿದ ಸಾಹಿತ್ಯ ಲೋಕದ ಕೊಂಡಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ) ಅಸ್ತಂಗತ

ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

published on : 10th January 2022

ಪೂರ್ವ ಪ್ರಾಥಮಿಕ, ಪ್ರಾಥಮಿಕ ತರಗತಿಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಕ್ರಮ- ಬಿ.ಸಿ.ನಾಗೇಶ್

ರಾಜ್ಯದಲ್ಲಿನ ಎಲ್ಲಾ ಖಾಸಗಿ ಖಾಲೆಗಳಲ್ಲಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿಗಳಿಗೆ ಕನ್ನಡವನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.

published on : 10th January 2022

ದಕ್ಷಿಣ ಕನ್ನಡ, ಉಡುಪಿ ಹೈನುಗಾರರ ಜಾನುವಾರುಗಳಿಗೆ ಮೇವಿನ ತೀವ್ರ ಕೊರತೆ 

ಅಕಾಲಿಕ ಮಳೆ ಹಾಗೂ ಕಚ್ಚಾ ಸಾಮಗ್ರಿಗಳ ಕೊರತೆಯಿಂದ ಕರ್ನಾಟಕ ಹಾಲು ಫೆಡರೇಶನ್ (ಕೆಎಂಎಫ್) ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಾನುವಾರುಗಳ ಮೇವಿನ ಕೊರತೆ ಉಂಟಾಗಿದೆ.

published on : 9th January 2022

ಮೇಕೆದಾಟು ಪಾದಯಾತ್ರೆಗೆ ಕನ್ನಡ ಚಿತ್ರೋದ್ಯಮದ ಸಂಪೂರ್ಣ ಬೆಂಬಲ- ಡಿ.ಆರ್. ಜೈರಾಜ್ 

ಮೇಕೆದಾಟು ಪಾದಯಾತ್ರೆಗೆ ಕನ್ನಡ ಚಿತ್ರೋದ್ಯಮದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜೈರಾಜ್ ಹೇಳಿದ್ದಾರೆ.

published on : 7th January 2022

ಅಂದಚಂದ ಕಾಯಕೆ ಅಂತರಂಗ ದೈವಕೆ: ಪದಗಳಲಿ ಅಡಗಿ ಕುಳಿತ ಕರುನಾಡ ಕವನ ಸುಂದರಿಯರು

21 ವರ್ಷದ ನಂತರ ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ. ಮೊದಲ ಸಾಲಿನ ಕವನ ಸುಂದರಿಯರಲ್ಲಿ ನಾಡಿನ ಹೆಸರಾಂತ ಕವಯಿತ್ರಿಯರು ಮತ್ತವರ ಕವನಗಳಿವೆ.

published on : 5th January 2022

ಕವನ ಸುಂದರಿ: ತೇಜಶ್ರೀ: ಚಿಟ್ಟೆಗಳನರಳಿಸಿತು ಹೂಬಳ್ಳಿ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ 

published on : 4th January 2022

ಕವನ ಸುಂದರಿ: ಎಸ್. ನಾಗಶ್ರೀ: ಬಿಕ್ಕು

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ 

published on : 4th January 2022

ಕವನ ಸುಂದರಿ: ಸ್ಮಿತಾ ಅಮೃತರಾಜ್: ಒಂದು ಖಾಲಿ ಜಾಗ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ, ಕವನ ಸುಂದರಿ 

published on : 4th January 2022
1 2 3 4 5 6 > 

ರಾಶಿ ಭವಿಷ್ಯ