Kannada actress

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಪವಿತ್ರ ಬಂಧನ’ ಧಾರಾವಾಹಿ ನಟಿ ಅಮೂಲ್ಯ!
ದಿಢೀರನೇ ತಮ್ಮ ಮದುವೆ ಸುದ್ದಿ ಹಂಚಿಕೊಳ್ಳುವ ಮೂಲಕ ‘ಪವಿತ್ರ ಬಂಧನ’ ಧಾರಾವಾಹಿ ನಟಿ ಅಮೂಲ್ಯ ಭಾರಧ್ವಜ್ ಅಭಿಮಾನಿಗಳಿಗೆ ಅಚ್ಚರಿಯ ಸಿಹಿ ಸುದ್ದಿ ನೀಡಿದ್ದಾರೆ. ಅಮೂಲ್ಯ, ಹರ್ಷಿತ್ ಪೋರೆಚಾ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಷ್ಟು ದಿನ ಎಲ್ಲಿದ್ದಿ? ದಶಕಗಳ ನಂತರ ನಟಿ ದೀಪಾ ಸನ್ನಿಧಿ ಪ್ರತ್ಯಕ್ಷ! ಫ್ಯಾನ್ಸ್ ಗೆ ಹೇಳಿದ್ದೇನು?
ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಂನಲ್ಲಿ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ನಟಿ ದೀಪಾ ಸನ್ನಿಧಿ ದೀಪಾವಳಿಯ ಶುಭಾಶಯ ಕೋರಿದ್ದಾರೆ.

BiggBoss Telugu 10: ನಟ ನಾಗಾರ್ಜುನ ನಡೆಸಿಕೊಡುವ ತೆಲುಗು ಬಿಗ್ ಬಾಸ್ ಮನೆಗೆ ಕನ್ನಡದ ನಟಿ ಚೈತ್ರಾ ರೈ ಎಂಟ್ರಿ!
ಚೈತ್ರಾ ರೈ ಅವರು ಮೂಲತಃ ಕನ್ನಡದವರಾಗಿದ್ದು, ತೆಲುಗು ಟೆಲಿವಿಷನ್ ಲೋಕದಲ್ಲಿಯೂ ತಮ್ಮ ಅಭಿನಯದ ಮೂಲಕ ಸಖತ್ ಹೆಸರು ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ; ನಟಿ ಮಾಜಿ ಪತಿ ಇನ್ನಿಲ್ಲ; ಅಸಲಿಗೆ ಆಗಿದ್ದೇನು?
ಅತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜೈಲುವಾಸ, ಇತ್ತ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನಿನ್ನ 'ರೇಟ್ ಎಷ್ಟು' ಡೇಟಿಂಗ್ಗೆ ಬರ್ತೀಯಾ: ಸ್ಟ್ರೀಟ್ ಫೋಟೋಗ್ರಾಫರ್ ಜನ್ಮ ಜಾಲಾಡಿದ 'Biggboss' ಸ್ಪರ್ಧಿ, ನಟಿ ತನಿಷಾ ಕುಪ್ಪಂಡ
ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ ತನಿಷಾ ಕುಪ್ಪಂಡ (Tanisha Kuppanda) ಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ನಿನ್ನ ರೇಟ್ ಎಷ್ಟು, ಡೇಟಿಂಗ್ ಗೆ ಬರ್ತೀಯಾ ಎಂದು ಕೇಳಿದ್ದಾನೆ.

'ಶೇಕ್ ಇಟ್ ಪುಷ್ಪವತಿ' ಖ್ಯಾತಿಯ ನಿಮಿಕಾ ರತ್ನಾಕರ್ ವಿವಾಹ; Photos!
ಅಬ್ಬರ, ಮಿಸ್ಟರ ಬ್ಯಾಚುಲರ್, ಕ್ರಾಂತಿ, ಫ್ಲರ್ಟ್ ಸೇರಿದಂತೆ ಇನ್ನೂ ಕೆಲವು ಚಿತ್ರಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.

ಭಾವನಾ ರಾಮಣ್ಣ ಮಗಳ ನಾಮಕರಣ: ಮಗಳಿಗೆ ಅಜ್ಜಿಯ ಹೆಸರಿಟ್ಟ ನಟಿ!
ನಟಿ ಭಾವನಾ ರಾಮಣ್ಣ ಐವಿಎಫ್ ಮೂಲಕ ಕಳೆದ ಆಗಸ್ಟ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮಗಳಿಗೆ ನಾಮಕರಣ ಶಾಸ್ತ್ರವನ್ನು ಮಾಡಿದ್ದು, ಅದರ ಕೆಲವೊಂದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಆಪ್ತರ ಸಮ್ಮುಖದಲ್ಲಿ ನಾಮಕರಣ ಶಾಸ್ತ್ರ ನಡೆಯಿತು.

ಮೋಹನ್ ಮರ್ಡರ್ ಮಿಸ್ಟರಿಗೆ ದೊಡ್ಡ ಟ್ವಿಸ್ಟ್: ತ್ರಿಕೋನ ಪ್ರೇಮ; ಲವರ್ ಜೊತೆ ಸೇರಿ Live-in ಸಂಗಾತಿ ಹತ್ಯೆಗೈದ ಕನ್ನಡದ ನಟಿ!
ಮಂಜುನಾಥನಗರದಲ್ಲಿ ಪತ್ತೆಯಾಗಿದ್ದ ಮೋಹನ್ ರಾವ್ ಎಂಬುವವರ ಶವ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಓರ್ವ ನಟಿ ಸೇರಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ನನಗೆ ವಂಚಿಸಿದ್ದರೂ ನಿನ್ನನ್ನು ಬಿಟ್ಟು ಬದುಕಲಾರೆ: ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ!
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

