Kannada actress

‘ವಂಶೋದ್ಧಾರ‘ ಕುರಿತ ಹೇಳಿಕೆ; ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲು
ಹಿರೇಕೆರೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ಶ್ರುತಿ ಮಾಡಿದ ಭಾಷಣವು, ರಾಜಕೀಯ ಪಕ್ಷಗಳ ಕಾರ್ಯಕರ್ತರ ಗುಂಪುಗಳ ನಡುವೆ ದ್ವೇಷ ಮತ್ತು ವೈಮನಸ್ಸು ಭಾವನೆಗಳನ್ನುಂಟು ಮಾಡುವ ಹೇಳಿಕೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.

ನೀಲಿಚಿತ್ರ ಕಳಿಸ್ತಾರೆ, ಅದರ ಬಗ್ಗೆಯೇ ಮಾತಾಡ್ತಾರೆ: ಡಿಂಗ್ರಿ ನಾಗರಾಜ್ ವಿರುದ್ಧ ನಟಿಯ ಗಂಭೀರ ಆರೋಪ
ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ಅವರು ಮಹಿಳಾ ಕಲಾವಿದರ ಜತೆಗೆ ಅಸಭ್ಯವಾಗಿ ವರ್ತಿಸುವುದರ ಜತೆಗೆ, ಅವಾಚ್ಯ ಶಬ್ದಗಳಿಂದ ಅವಮಾನಿಸುತ್ತಿದ್ದಾರೆ.

ಕನ್ನಡದ ಹಿರಿಯ ನಟಿ ಸುರೇಖಾ ನಿಧನ
ವರನಟ ಡಾ. ರಾಜ್ಕುಮಾರ್ ಜತೆ "ತ್ರಿಮೂರ್ತಿ"ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು.

ಭೋಜಪುರಿ ಭಾಷೆಯಲ್ಲಿ ಹರ್ಷಿಕಾ ಪೂಣಚ್ಚ ನಟನೆ
ಕನ್ನಡ, ತಮಿಳು, ತೆಲುಗು, ಕೊಡವ, ಮಲಯಾಳಂ ಸೇರಿದಂತೆ ಈಗಾಗಲೇ ಹಲವು ಭಾಷೆಗಳಲ್ಲಿ ನಟಿಸಿರುವ ನಟಿ ಹರ್ಷಿಕಾ ಪೂಣಚ್ಚ, ಇದೀಗ ಭೋಜಪುರಿ ಭಾಷೆಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ನಗ್ನ ಚಿತ್ರಗಳಿಗೆ ನಟಿ ಮಣಿಯರ ಮುಖ; ಪೂಲೀಸ್ ದೂರು ದಾಖಲಿಸಿದ ನಟಿ ಶೃತಿ ಹರಿಹರನ್!
ನಗ್ನಚಿತ್ರಗಳಿಗೆ ನಟಿಯರ ಮುಖ ಅಂಟಿಸಿ ಅಶ್ಲೀಲ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ಧ ನಟಿ ಶೃತಿಹರಿಹರನ್ ಅವರು ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ: ಕಿರುತೆರೆ ನಟಿ ರೇಖಾ ಸಿಂಧು ಸಾವು
ತಮಿಳುನಾಡಿನ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ರೂಪದರ್ಶಿ ಹಾಗೂ ಕನ್ನಡದ ಕಿರುತೆರೆ ನಟಿ ರೇಖಾ ಸಿಂಧು ಅವರು ಮೃತಪಟ್ಟಿರುವುದಾಗಿ...

