ಸಿನಿಮಾ ಸುದ್ದಿಸ್ಯಾಂಡಲ್ ವುಡ್ ನ ಖ್ಯಾತ ನಟಿಗೆ ಲೈಂಗಿಕ ಕಿರುಕುಳ, ದೈಹಿಕ ಹಲ್ಲೆ; ಉದ್ಯಮಿ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ
ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. ಉದ್ಯಮಿ, ನಿರ್ಮಾಪಕ ತನ್ನ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದರು, ಸಾಮಾಜಿಕ ಮಾಧ್ಯಮದಲ್ಲಿ ತನ್ನ ಫೋಟೋಗಳನ್ನು ಮಾರ್ಫ್ ಮಾಡಿದ್ದರು ಎಂದು ನಟಿ ಆರೋಪಿಸಿದ್ದಾರೆ.