Kannada remarks

ನನ್ನ ಪ್ರೀತಿಯ ಕನ್ನಡಿಗರೇ.. ಮನಸ್ಪೂರ್ತಿಯಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ: ಸೋನು ನಿಗಮ್
ಬಾಲಿವುಡ್ ಗಾಯಕ ಸೋನು ನಿಗಮ್ ಅವರು ಕನ್ನಡಿಗರಲ್ಲಿ ಬೇಷರತ್ ಆಗಿ ಕ್ಷಮೆಯಾಚಿಸಿದ್ದಾರೆ. ಕನ್ನಡಿಗರ ಭಾಷಾಪ್ರೇಮವನ್ನ ಪಹಲ್ಗಾಮ್ ಭಯೋತ್ಪಾದನೆಗೆ ಹೋಲಿಕೆ ಮಾಡಿ ಸೋನು ನಿಗಮ್ ವಿವಾದಕ್ಕೀಡಾಗಿದ್ದರು.

ಕನ್ನಡಿಗರು, ಕನ್ನಡ ಭಾಷೆಗೆ ಅವಮಾನ: ಗಾಯಕ ಸೋನು ನಿಗಮ್ ವಿರುದ್ಧ ವ್ಯಾಪಕ ಆಕ್ರೋಶ, ಸಮನ್ಸ್ ಜಾರಿಗೆ ಪೊಲೀಸರು ಮುಂದು!
ಬೆಂಗಳೂರಿನ ಕಾಲೇಜು ಒಂದರಲ್ಲಿ ನಡೆದ ಈವೆಂಟ್ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ‘ಕನ್ನಡ ಹಾಡು ವಿನಂತಿ ಮಾಡಿದಕ್ಕೆ ಪಹಲ್ಲಾಮ್ನಲ್ಲಿ ಆಗಿದ್ಯಲ್ಲ.. ಅದಕ್ಕೆ ಇದೇ ಕಾರಣ ಎಂದಿದ್ದರು.

