• Tag results for kannada

ಉಪೇಂದ್ರ- ವೇದಿಕಾ ಅಭಿನಯದ 'ಹೋಮ್ ಮಿನಿಸ್ಟರ್' ಬಿಡುಗಡೆ ದಿನಾಂಕ ಘೋಷಣೆ: ರಿಯಲ್ ಸ್ಟಾರ್ ಗೆ 'ಅಭಿಮಾನಿಗಳ ಚಕ್ರವರ್ತಿ' ಬಿರುದು

ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಈ ಚಿತ್ರದ ಮೂಲಕ 'ಅಭಿಮಾನಿಗಳ ಚಕ್ರವರ್ತಿ' ಎಂದು ಬಿರುದು ನೀಡಲಾಗಿದೆ ಎನ್ನುವುದು ವಿಶೇಷ. 

published on : 4th March 2022

ರಾಜ್ಯ ಬಜೆಟ್ 2022: ಕನ್ನಡ ಅಭಿವೃದ್ಧಿ, ಸಾಹಿತ್ಯ ಲೋಕಕ್ಕೆ ಸಿಕ್ಕಿದ್ದೆಷ್ಟು?

ಬಜೆಟ್‌ನಲ್ಲಿ ಈ ಬಾರಿ ಕನ್ನಡ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ರೂ.20 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ.

published on : 4th March 2022

ವಿದೇಶದಲ್ಲಿ ಪತಿ, ಸ್ವದೇಶದಲ್ಲಿ ಪತ್ನಿ ಲಾಕ್: 'ಮೇಡ್ ಇನ್ ಚೈನಾ' ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್

'ಇಕ್ಕಟ್', 'ಬಡವ ರಾಸ್ಕಲ್' ಸಿನಿಮಾ ಖ್ಯಾತಿಯ ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್‌ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಡ್ ಇನ್ ಚೈನಾ ಸಿನಿಮಾವನ್ನು ಪ್ರೀತಂ ತೆಗ್ಗಿನಮನೆ ನಿರ್ದೇಶಿಸಿದ್ದಾರೆ.

published on : 2nd March 2022

ಇಲ್ಲೇ ಡ್ರಾ ಇಲ್ಲೇ ಬಹುಮಾನ ಎನ್ನುವ ತತ್ವದ 'ಇನ್ ಸ್ಟಂಟ್ ಕರ್ಮ' ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗ 

ನಾವು ಮಾಡಿದ ಕರ್ಮಕ್ಕೆ ಮುಂದೆ ಫಲ ಸಿಗುತ್ತೆ ಎನ್ನುವ ಮಾತಿದೆ. ಅದೇ ಫಿಲಾಸಫಿಯನ್ನು ಚೂರು ಬದಲಾಯಿಸಿ 'ಈಗ ಮಾಡಿದ ಕರ್ಮಕ್ಕೆ ಈಗಲೇ ಅನುಭವಿಸಬೇಕು' ಎಂಬ ವಿಷಯವಿಟ್ಟುಕೊಂಡು ಸಿದ್ಧವಾಗಿರುವ ಸಿನಿಮಾ 'ಇನ್ ಸ್ಟಂಟ್ ಕರ್ಮ'.

published on : 1st March 2022

ಸಿನಿಮಾ ಮುಗಿದರೂ ಕಾಡುವ 'ಎ ಫೀಲ್ ದೆಟ್ ನೆವರ್ ಎಂಡ್ಸ್': 'ಏಕ್ ಲವ್ ಯಾ' ಚಿತ್ರವಿಮರ್ಶೆ

ಜಗತ್ತಿನ ವರ್ಲ್ಡ್ ಫೇಮಸ್ ಲವ್ ಸ್ಟೋರಿಗಳೆಲ್ಲಾ ಹಿಟ್ ಆಗಿರೋದು ಸುಖಾಂತ್ಯದಿಂದ ಅಲ್ಲ, ದುಃಖಾಂತ್ಯದಿಂದ. ಅತ್ತ ಸುಖಾಂತ್ಯವೂ ಅಲ್ಲದ, ದುಃಖಾಂತ್ಯವೆಂದೂ ಹೇಳಲಾಗದ ಕಥೆಯನ್ನು ಹದವಾದ ಅನುಪಾತದಲ್ಲಿ ಮಿಶ್ರಣ ಮಾಡಿ ನಿರ್ದೇಶಕ ಪ್ರೇಮ್ ತಯಾರಿಸಿರುವ ಅದ್ಭುತವಾದ 'ಮಾಕ್ ಟೇಲ್', ರಾಣಾ- ರೀಷ್ಮಾ ನಾಣಯ್ಯ ಜೋಡಿಯ 'ಏಕ್ ಲವ್ ಯಾ'.

published on : 28th February 2022

'ಕನ್ನೇರಿ' ಸಿನಿಮಾದ 'ಈ ಗಾಳಿ ತಂಗಾಳಿ' ಹಾಡು ಬಿಡುಗಡೆ: ಚಿತ್ರತಂಡಕ್ಕೆ ಶುಭಕೋರಿದ ಶಾಸಕ ಸತೀಶ್ ಜಾರಕಿಹೊಳಿ

ಕೊಡಗಿನಲ್ಲಿ ಭಾರೀ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ ಮತ್ತು ಕ್ಷೀರಸಾಗರ ಅವರ ‘ಜೇನು: ಆಕಾಶದ ಅರಮನೆ’ ಕಾದಂಬರಿ ಎಳೆಯನ್ನು ಚಿತ್ರದಲ್ಲಿ ಬಳಸಿಕೊಂಡು ಸಿನಿಮಾದ ಕಥೆ ಹೆಣೆಯಲಾಗಿದೆ.

published on : 27th February 2022

ಕೂರ್ಗ್ ಕೀ 'ನಿಶಾನ್': ಮಲಯಾಳಂ ಚಿತ್ರರಂಗದಲ್ಲಿ ಮಿಂಚುತ್ತಿರುವ ಕರುನಾಡ ಕಲಾವಿದ ನಿಶಾನ್ ನಾಣಯ್ಯ

ಸಿನಿಮಾ ಪಾತ್ರಗಳಲ್ಲಿ ನಟಿಸುವುದು ಎಂದರೆ ಹೊಸ ಜನ್ಮವನ್ನು ಜೀವಿಸಿದಂತೆ. ಒಂದೇ ಜನ್ಮದಲ್ಲಿ ಹಲವರ ಜೀವನವನ್ನು ಅನುಭವಿಸಲು ಸಾಧ್ಯ ಮಾಡುವ ಮಾಧ್ಯಮ ನಟನಾರಂಗ. ಈ ಬಗೆಯ ತಾತ್ವಿಕ ಒಳನೋಟವನ್ನು ಹೊಂದಿರುವ ಕಲಾವಿದ ಕೊಡಗು ಮೂಲದ ನಿಶಾನ್ ನಾಣಯ್ಯ. ನಿಶಾನ್ ನಾಣಯ್ಯ ನಟಿಸಿರುವ ಹಿಂದಿ ಸಿನಿಮಾ 'ಆಲ್ಫಾ ಬೀಟಾ ಗಾಮಾ', ಪ್ರತಿಷ್ಟಿತ ಬರ್ಲಿನ್ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

published on : 26th February 2022

ಇತರೆ ಪ್ರಾಂತ್ಯಗಳ ಕನ್ನಡದ ಗೇಲಿ ನಿಲ್ಲಬೇಕು: ಸಿನಿಮಾ ಭಾಷೆಯ ಕುರಿತು ಗಿರೀಶ್ ಕಾಸರವಳ್ಳಿ ಪಾಠ

ಸಾಮಾನ್ಯವಾಗಿ ಚಂದನವನದ ಸಿನಿಮಾ ಕಾರ್ಯಕ್ರಮಗಳಲ್ಲಿ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಕಾಣಸಿಗರು. ಮೌನದ ಮೂಲಕವೇ ಏನನ್ನೋ ಹೇಳಲು ಪ್ರಯತ್ನಿಸುತ್ತಿದ್ದಾರೇನೋ ಎನ್ನುವ ಅನುಮಾನ ಕೆಲವು ಸೂಕ್ಷ್ಮ ಮನಸ್ಸುಗಳಿಗಾದರೂ ಬಂದೀತು. ಇಂತಿಪ್ಪ ಗಿರೀಶ್ ಕಾಸರವಳ್ಳಿಯವರು ಭಾಷೆಯ ಕುರಿತು ಆಡಿದ ಮಾತುಗಳು ಇಲ್ಲಿವೆ...

published on : 26th February 2022

'ತಿಥಿ' ನಂತರ ವಿದೇಶಿ ನೆಲದಲ್ಲಿ ಸದ್ದು ಮಾಡುತ್ತಿರುವ ಕನ್ನಡ ಸಿನಿಮಾ 'ಪೆದ್ರೊ': ಪೋಸ್ಟರ್ ಮತ್ತು ಅಧಿಕೃತ ಟ್ರೇಲರ್ ಬಿಡುಗಡೆ

'ವಿಸಾರಣೈ', 'ಆಡುಕುಲಂ', 'ಅಸುರನ್'ನಂಥ ಸಿನಿಮಾಗಳನ್ನು ನೀಡಿದ ಹೆಸರಾಂತ ತಮಿಳು ಚಿತ್ರನಿರ್ದೇಶಕ ವೆಟ್ರಿಮಾರನ್, ನಟೇಶ್ ಹೆಗಡೆ ನಿರ್ದೇಶನದ 'ಪೆದ್ರೊ' ಸಿನಿಮಾವನ್ನು ತಮ್ಮ ಬ್ಯಾನರ್ ಅಡಿ ಪ್ರಸ್ತುತ ಪಡಿಸುತ್ತಿದ್ದಾರೆ ಎನ್ನುವುದು ವಿಶೇಷ.

published on : 26th February 2022

ಪ್ರತಿ ಸಿಪ್ಪಲ್ಲೂ ಕ್ರಿಯೇಟಿವಿಟಿಯ ಕಿಕ್ಕು: 'ಓಲ್ಡ್ ಮಾಂಕ್' ಚಿತ್ರವಿಮರ್ಶೆ 

ನಡೆಯದ ಕಥೆಯೇ ಆದರೂ ಬಿಲೀವೆಬಲ್ ಆಗಿ ಸ್ಟೋರಿ ಟೆಲ್ಲಿಂಗ್ ಮಾಡೋದು ಶ್ರೀನಿ ಸಿನಿಮಾಗಳ ವೈಶಿಷ್ಟ್ಯತೆ. 'ಓಲ್ಡ್ ಮಾಂಕ್' ಸಿನಿಮಾದಲ್ಲೂ ಈ ತಂತ್ರಗಾರಿಕೆಯನ್ನು ಕಾಣಬಹುದು. ಅಲ್ಲದೆ ಎಷ್ಟೊಂದು ಕ್ರಿಯೇಟಿವ್ ಆಗಲು ಸಾಧ್ಯವೋ ಅವೆಲ್ಲಾ ಸಾಧ್ಯತೆಗಳನ್ನು ಬಳಸಿಕೊಂಡಿರುವುದು ಸಿನಿಮಾದ ಹೆಗ್ಗಳಿಕೆ.

published on : 25th February 2022

'ಓಲ್ಡ್ ಮಾಂಕ್' ಬಾಟಲಿ ಬಗ್ಗೆ ಮುಂಚೆ ಗೊತ್ತೇ ಇರಲಿಲ್ಲ: 'ಓಲ್ಡ್ ಮಾಂಕ್' ಸಿನಿಮಾ ನಟಿ ಅದಿತಿ ಪ್ರಭುದೇವ

ಪ್ರೇಕ್ಷಕರಿಗೆ ಈ ಸಿನಿಮಾ ಕನ್ನಡದ ಕ್ಲಾಸಿಕ್ ಕಾಮಿಡಿ ಸಿನಿಮಾಗಳನ್ನು ನೆನಪಿಸಲಿದೆ ಎನ್ನುತ್ತಾರೆ ನಾಯಕಿ ಅದಿತಿ ಪ್ರಭುದೇವ. 'ಓಲ್ಡ್ ಮಾಂಕ್' ಸಿನಿಮಾ ಫೆ.25ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. 

published on : 23rd February 2022

100 ಮಿಲಿಯನ್ ಕ್ಲಬ್ ಸೇರಿದ ನೀನಾಸಂ ಸತೀಶ್- ರಚಿತಾ ರಾಮ್ ಜೋಡಿಯ 'ಏನಮ್ಮಿ ಏನಮ್ಮಿ' ಸಾಂಗ್ 

ಈ ಪ್ರಯುಕ್ತ ಆನಂದ್ ಆಡಿಯೊ ಸಮಾರಂಭವನ್ನು ಆಯೋಜಿಸಿ, 'ಅಯೋಗ್ಯ' ಸಿನಿಮಾದ ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರನ್ನೂ ಗೌರವಿಸಿದೆ.

published on : 22nd February 2022

ಅಭಿಷೇಕ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಹೊಸ ಸಿನಿಮಾ ಘೋಷಣೆ: 'ಆರಾಮ್ ಅರವಿಂದ್ ಸ್ವಾಮಿ'

ಅಭಿಷೇಕ್ ನಿರ್ದೇಶನದ 'ಗಜಾನನ ಅಂಡ್ ಗ್ಯಾಂಗ್' ಸಿನಿಮಾ ಮೇ ತಿಂಗಳಲ್ಲಿ ತೆರೆ ಕಾಣುವ ಸಾಧ್ಯತೆ ಇದೆ.

published on : 22nd February 2022

'ಕನ್ನಡತಿ' ಧಾರಾವಾಹಿ ನಟ ಕಿರಣ್ ರಾಜ್ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ: 'ಬಡ್ಡೀಸ್' ಸಿನಿಮಾ ಮೂಲಕ ಎಂಟ್ರಿ

ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಸಿರಿ ಪ್ರಹ್ಲಾದ್ ಅಭಿನಯಿಸುತ್ತಿದ್ದಾರೆ. ಮಂಗಳೂರು ಮೂಲದ ಭಾರತಿ ಶೆಟ್ಟಿ ಅವರು ತಮ್ಮ 'ಭಾರತಿ ಶೆಟ್ಟಿ ಫಿಲಂಸ್' ಬ್ಯಾನರ್ ಅಡಿ 'ಬಡ್ಡೀಸ್' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

published on : 21st February 2022

ಕವನ ಸುಂದರಿ: ಸಂಗೀತ ರವಿರಾಜ್, ಕೊಡಗು: ಅನಾವರಣ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ  

published on : 20th February 2022
 < 5 6 7 8 910 11 12 13 14 15 > 

ರಾಶಿ ಭವಿಷ್ಯ