- Tag results for kannada
![]() | 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿಯಲ್ಲಿ ಚಾಲನೆ, ಅಕ್ಷರ ಜಾತ್ರೆ ಆರಂಭ: ಕಲಾ ತಂಡಗಳ ಮೆರುಗುಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಶುಕ್ರವಾರ ಕನ್ನಡ ತಾಯಿ ಭುವನೇಶ್ವರಿಯ ಆರಾಧನೆ ಕನ್ನಡ ಅಕ್ಷರ ಜಾತ್ರೆ ಆರಂಭವಾಗಿದೆ. ಹಾವೇರಿಯಲ್ಲಿ ಇಂದು ಬೆಳಗ್ಗೆ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದ್ದು ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು. |
![]() | ಅಖಿಲ ಭಾರತ 86ನೇ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿ ಸಜ್ಜು: ಸರ್ವಜ್ಞನ ನಾಡಿನಲ್ಲಿ 3 ದಿನ ಕನ್ನಡ ಹಬ್ಬದ ಸಂಭ್ರಮಅಖಿಲ ಭಾರತ 86ನೇ ಸಾಹಿತ್ಯ ಸಮ್ಮೇಳನ ಸರ್ವಜ್ಞನ ನಾಡು ಹಾವೇರಿ ಜಿಲ್ಲೆಯಲ್ಲಿ ಶುಕ್ರವಾರ ಆರಂಭವಾಗಲಿದೆ. ಮೂರು ದಿನಗಳ ಕಾಲ ನಡೆಯುವ ಸಮ್ಮೇಳನಕ್ಕೆ ಇಡೀ ನಗರ ಕನ್ನಡ ಬಾವುಟ ಹಾಗೂ ಸಾಹಿತಿಗಳು, ಮಹಾಪುರುಷರ ಕಟೌಟ್‍ಗಳಿಂದ ರಾರಾಜಿಸುತ್ತಿದೆ. |
![]() | 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ನಮ್ಮ ಇಂಡಸ್ಟ್ರಿ ಹೆಮ್ಮೆ ಪಡುವಂತೆ ಮಾಡುತ್ತದೆ: ರಕ್ಷಿತ್ ಶೆಟ್ಟಿನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ತನ್ನ ಶೀರ್ಷಿಕೆ ಕಾರಣದಿಂದಲೇ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಚಿತ್ರವು ನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಗಮನ ಸೆಳೆದಿದೆ. ಅವರು ತಮ್ಮ ಪರಂವಃ ಸ್ಟುಡಿಯೋಸ್‌ನಡಿ ಚಿತ್ರವನ್ನು ಪ್ರಸ್ತುತಪಡಿಸಲು ಸಿದ್ಧರಾಗಿದ್ದಾರೆ. |
![]() | ಕನ್ನಡ ಶಿಕ್ಷಕಿಯಾಗಿ ನಟಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ: ಪ್ರಿಯಾಂಕಾ ಉಪೇಂದ್ರಯಾವುದೇ ಚಿತ್ರರಂಗವಿರಲಿ ನಟಿಯರು ದೀರ್ಘಕಾಲ ನಾಯಕಿಯಾಗಿಯೇ ನಟಿಸುವುದು ಸಾಧ್ಯವಿಲ್ಲ ಎಂಬುದು ತಿಳಿದಿರುವ ವಿಚಾರವೇ ಸರಿ. ಕನ್ನಡ ಚಿತ್ರರಂಗದಲ್ಲಿ ಈ ಹಿಂದೆ ಮಾಲಾಶ್ರೀ ಇದಕ್ಕೆ ವಿರುದ್ಧವಾಗಿದ್ದರು. ಇದೀಗ ಅದೇ ಹಾದಿಯಲ್ಲಿ ಪ್ರಿಯಾಂಕಾ ಉಪೇಂದ್ರ ಕೂಡ ಇದ್ದಾರೆ. |
![]() | ಉತ್ತರ ಕನ್ನಡ: ದೇವಸ್ಥಾನಕ್ಕೆ ಭೂಮಿ ದಾನ ಮಾಡದ ಕುಟುಂಬಕ್ಕೆ ಬಹಿಷ್ಕಾರ; ಆರ್ ದೇಶಪಾಂಡೆ ಕ್ಷೇತ್ರದಲ್ಲಿ ಹೀನ ಕೃತ್ಯ!ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು ತಮ್ಮ ಒಂದು ಎಕರೆ ಜಮೀನನ್ನು ಸ್ಥಳೀಯ ದೇವಸ್ಥಾನಕ್ಕೆ 'ದಾನ' ನೀಡಲು ನಿರಾಕರಿಸಿದ್ದಕ್ಕೆ ಭಾರೀ ಬೆಲೆ ತೆತ್ತಿದೆ. |
![]() | ಸಮಸ್ಯೆಗಳ ಮಹಾಪೂರದಿಂದ ನಲುಗಿಹೋಗುತ್ತಿವೆ ರಾಜ್ಯದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು!ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳ ಗುಣಮಟ್ಟವನ್ನು ಸುಧಾರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದರೂ, ವಾಸ್ತವ ಪರಿಸ್ಥಿತಿ ಮಾತ್ರ ಬೇರೆಯದೇ ಇದೆ. ಸೌಲಭ್ಯಗಳ ಕೊರತೆ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಕೊರತೆಯಲ್ಲಿ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳು ಇತರ ಸರ್ಕಾರಿ ಶಾಲೆಗಳಿಗಿಂತ ಭಿನ್ನವಾಗಿಲ್ಲ. |
![]() | ಅಂಕೋಲಾ ಬಳಿ ಭೀಕರ ಅಪಘಾತ; ಸಾರಿಗೆ ಬಸ್‍ಗೆ ಕಾರು ಡಿಕ್ಕಿ, ತಮಿಳುನಾಡಿನ ನಾಲ್ವರ ಸಾವುಹೊಸ ವರ್ಷಾಚರಣೆ ಸಂಭ್ರಮಾಚರಣೆಯ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್‍ಗೆ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. |
![]() | ನಟ ರೂಪೇಶ್ ಶೆಟ್ಟಿ ಮುಡಿಗೇರಿದ ಬಿಗ್ ಬಾಸ್ ಸೀಸನ್ 9 ಕಿರೀಟ; ರಾಕೇಶ್ ಅಡಿಗ ರನ್ನರ್ ಅಪ್ರಿಯಾಲಿಟಿ ಶೋ ಬಿಗ್ ಬಾಸ್ 9 ರ ವಿಜೇತ ಘೋಷಣೆಯಾಗಿದ್ದು, ಬಿಗ್ ಬಾಸ್ ವಿಜೇತನ ಕಿರೀಟ ನಟ ರೂಪೇಶ್ ಶೆಟ್ಟಿ ಮುಡಿಗೇರಿದೆ. |
![]() | ಕಾಕ್‌ಟೈಲ್ ಮೂಲಕ ವೀರೇನ್ ಕೇಶವ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆಕಾಕ್ಟೈಲ್ ಚಿತ್ರದ ಮೂಲಕ ನಟ ವೀರೇನ್ ಕೇಶವ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದು, ಆ್ಯಕ್ಷನ್, ಕ್ರೈಂ, ಸೆಂಟಿಮೆಂಟ್, ಲವ್, ಸಸ್ಪೆನ್ಸ್ ಥ್ರಿಲ್ ಅಂಶಗಳನ್ನು ಒಳಗೊಂಡಿರುವ ಶ್ರೀರಾಮ್ ನಿರ್ದೇಶನದ ಚಿತ್ರ ಇದೇ ಜನವರಿ 6ರಂದು ಬಿಡುಗಡೆಯಾಗುತ್ತಿದೆ. |
![]() | ಹಿನ್ನೋಟ 2022: ಸ್ಯಾಂಡಲ್ವುಡ್ನಲ್ಲಿ ಬೆಳಕಿಗೆ ಬಂದ ಪ್ರತಿಭೆಗಳು!ದಕ್ಷಿಣ ಭಾರತ ಚಿತ್ರರಂಗದಿಂದ ಅನೇಕ ವರ್ಷಗಳ ಕಾಲ ಒಂದು ಉದ್ಯಮವಾಗಿ ಹೊರಗುಳಿದ ನಂತರ, ಕಳೆದ ಕೆಲವು ವರ್ಷಗಳಲ್ಲಿ ವಿಶೇಷವಾಗಿ ಕೆಜಿಎಫ್ ನ ಬ್ಲಾಕ್ ಬಸ್ಟರ್ ಯಶಸ್ವಿನ ನಂತರ ಇಡೀ ಭಾರತೀಯ ಚಿತ್ರರಂಗವೇ ಸ್ಯಾಂಡಲ್ ವುಡ್ ನತ್ತ ತಿರುಗಿದೆ. |
![]() | ನಾಡಧ್ವಜ ರೂಪಿಸಿದ ರಾಮಮೂರ್ತಿಯವರ ಪತ್ನಿಗೆ ಪಿಂಚಣಿ ನಿರಾಕರಣೆ60ರ ದಶಕದ ಆರಂಭದಲ್ಲಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕೆಂಪು-ಹಳದಿ ಕನ್ನಡ ಧ್ವಜವನ್ನು ವಿನ್ಯಾಸಗೊಳಿಸಿ ಅದನ್ನು ಹಾರಿಸಿದ್ದ ಮಾ ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ (95) ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವೃದ್ಧಾಪ್ಯ ವೇತನವನ್ನು ನಿರಾಕರಿಸಿದೆ ಎಂದು ತಿಳಿದುಬಂದಿದೆ. |
![]() | ಶೀಘ್ರವೇ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ: ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಟಾಂಗ್ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು. |
![]() | ಹಿನ್ನೋಟ 2022: ದಕ್ಷಿಣ ಭಾರತದ ಟಾಪ್ 10 ಆಕ್ಷನ್ ಹೀರೋಗಳು ಇವರು, ಅಗ್ರಸ್ಥಾನದಲ್ಲಿ ಯಶ್ಕಳೆದ ದಶಕದಿಂದೀಚೆಗೆ ದಕ್ಷಿಣ ಭಾರತದ ಚತ್ರರಂಗ ತುಂಬಾ ಬೆಳೆದಿದೆ ಮತ್ತು ಹೆಚ್ಚಿನ ಬಜೆಟ್‌ನ ಆಕ್ಷನ್-ಪ್ಯಾಕ್ಡ್ ಚಲನಚಿತ್ರಗಳನ್ನು ನೀಡಿದೆ. ಉತ್ತಮ ಕಥಾಹಂದರ, ಛಾಯಾಗ್ರಹಣ ಮತ್ತು ನಿರ್ದೇಶನವನ್ನು ಹೊಂದಿರುವ ದಕ್ಷಿಣ ಭಾರತದ ಚಲನಚಿತ್ರಗಳು ನಟರ ಅಭಿನಯಗಳು ಪ್ರೇಕ್ಷಕರನ್ನು ಸೆಳೆದಿವೆ. |
![]() | ಹಿನ್ನೋಟ 2022: ಕೆಜಿಎಫ್ 2 ನಿಂದ ಕಾಂತಾರ- 2022 ರಲ್ಲಿ 100 ಕೋಟಿ ಕ್ಲಬ್ ಸೇರಿದ ಸಿನಿಮಾಗಳಿವುವಿಮರ್ಶಕರು, ಪ್ರೇಕ್ಷಕರು ಮತ್ತು ಸಿನಿಮಾ ಪಂಡಿತರು ಒಟ್ಟಾಗಿ 2022 ಸ್ಯಾಂಡಲ್‌ವುಡ್‌ಗೆ ಸುವರ್ಣ ಯುಗದ ಆರಂಭ ಎಂದು ಕರೆದಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕನ್ನಡ ಚಿತ್ರಗಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಮಾನ್ಯತೆ ಸಿಕ್ಕಿದೆ. |
![]() | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರ ನಿರ್ಲಕ್ಷ್ಯ, ಪರ್ಯಾಯ ಸಮಾವೇಶ ಆಯೋಜಿಸಲು ಯೋಜನೆಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಶಿಸುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಬಂಡಾಯವೆದ್ದಿರುವ ಕನ್ನಡದ ಕೆಲವು ಹಿರಿಯ ಸಾಹಿತಿಗಳು ಜನವರಿ 8ರಂದು ಬೆಂಗಳೂರಿನಲ್ಲಿ ಜನ ಸಾಹಿತ್ಯ ಸಮ್ಮೇಳನ ಎಂಬ ಪರ್ಯಾಯ ಸಮಾವೇಶವನ್ನು ಆಯೋಜಿಸಲು ಮುಂದಾಗಿದ್ದಾರೆ. |