• Tag results for kannada cinema

ಚೆನ್ನೈ: ಕನ್ನಡದಲ್ಲೇ ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ರಜನಿಕಾಂತ್

ಸೂಪರ್‌ಸ್ಟಾರ್‌ ರಜನಿಕಾಂತ್ ಅವರು ನಟ ಯಶ್ ಅಭಿನಯದ ಕೆಜಿಎಫ್‌ ಚಾಪ್ಟರ್‌–2 ಚಿತ್ರವನ್ನು ವೀಕ್ಷಿಸಿದ್ದು, ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

published on : 17th April 2022

'ಬಾಂಡ್ ರವಿ' ಅವತಾರದಲ್ಲಿ ಬರ್ತಿದ್ದಾರೆ ಉಡಾಳ್ ಬಾಬು ಪ್ರಮೋದ್!

ಗೀತಾ ಬ್ಯಾಂಗಲ್ ಸ್ಟೋರ್' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕ ನಟನಾಗಿ ಎಂಟ್ರಿ ಕೊಟ್ಟ ನಟ ಪ್ರಮೋದ್  'ಮತ್ತೆ ಉದ್ಭವ', 'ಪ್ರೀಮಿಯರ್‌ ಪದ್ಮಿನಿ' ಚಿತ್ರಗಳಲ್ಲಿ ಚುರುಕಾಗಿ ನಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.

published on : 7th April 2022

ಸ್ಯಾಂಡಲ್ ವುಡ್ ನಲ್ಲೂ ಬಪ್ಪಿ ಲಹಿರಿ ಸಂಗೀತಸುಧೆ: ಮ್ಯೂಸಿಕ್ ಮಾಂತ್ರಿಕನನ್ನು ಕನ್ನಡಕ್ಕೆ ಕರೆತಂದದ್ದು ದ್ವಾರಕೀಶ್!

ಸಂಗೀತ ಮಾಂತ್ರಿಕ ಬಪ್ಪಿ ಲಹಿರಿ ಕನ್ನಡದಲ್ಲಿಯೂ ಕೆಲ ಹಾಡುಗಳನ್ನು ಹಾಡಿ ಮ್ಯಾಜಿಕ್ ಮಾಡಿದ್ದರು.  ಅವರನ್ನು ಮುಂಬಯಿಯಿಂದ ಬೆಂಗಳೂರಿಗೆ ಕರೆತಂದ ಶ್ರೇಯಸ್ಸು ಹಿರಿಯ ನಟ ದ್ವಾರಕೀಶ್‌ಗೆ ಸಲ್ಲುತ್ತದೆ.

published on : 17th February 2022

'ಜ್ಯೂಲಿಯೆಟ್ 2' ಸಿನಿಮಾದಲ್ಲಿ ಪ್ರೇಮಂ ಪೂಜ್ಯಂ ಬೆಡಗಿ ಬೃಂದಾ ಆಚಾರ್ಯ

ನಟ ಪ್ರೇಮ್ ಅವರ 25 ನೇ ಚಿತ್ರ, ಪ್ರೇಮಂ ಪೂಜ್ಯಂನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಬೃಂದಾ ಆಚಾರ್ಯ ಮೊಟ್ಟ ಮೊದಲ ಬಾರಿಗೆ ಮಹಿಳಾ ಕೇಂದ್ರಿತ ಕಥೆಯುಳ್ಳ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

published on : 15th February 2022

ಕೊನೆಗೂ ಹೇರ್ ಕಟ್ ಮಾಡಿಸಿದ ಪ್ರಜ್ವಲ್ ದೇವರಾಜ್‌: ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ 'ಡೈನಾಮಿಕ್ ಪ್ರಿನ್ಸ್'

ಕಳೆದ ಎರಡು ವರ್ಷಗಳಿಂದ ಹೇರ್ ಕಟ್ ಮಾಡಿಸಿರದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕೊನೆಗೂ ಹೇರ್ ಕಟ್ ಮಾಡಿಸಿದ್ದಾರೆ.

published on : 1st December 2021

ದಿವಂಗತ ರಾಷ್ಟ್ರಪತಿ ಅಬ್ದುಲ್ ಕಲಾಂ ಆಡಿದ ಮಾತುಗಳೇ "ಓರಿಯೋ" ಸಿನಿಮಾಗೆ ಸ್ಫೂರ್ತಿ: ನಿರ್ದೇಶಕ ನಂದನ್ ಪ್ರಭು

ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ "ಓರಿಯೋ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

published on : 30th November 2021

ಕನ್ನಡ ಸಿನಿಮಾದ ಯುವ ಪ್ರತಿಭೆಗಳಿಗೆ ಭರವಸೆಯಾಗಿದ್ದ 'ಅಪ್ಪು' ವನ್ನು ಕಸಿದುಕೊಂಡ ಸಾವೇ... ನೀ ಹೆಮ್ಮೆಪಡಬೇಡ!

ನಟ ಪುನೀತ್ ರಾಜಕುಮಾರ್ ಅಕಾಲಿಕ ಮರಣ ಇಡೀ ಕರ್ನಾಟಕವನ್ನೇ ದುಃಖ ಸಾಗರದಲ್ಲಿ ಮುಳುಗುವಂತೆ ಮಾಡಿದೆ, ಈ ಹಿನ್ನೆಲೆಯಲ್ಲಿ ಹಿರಿಯ ನಟ ಪ್ರಕಾಶ್ ಬೆಳವಾಡಿ ತಮ್ಮ ಅನಿಸಿಕೆಯನ್ನು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ

published on : 30th October 2021

ಡಾರ್ಲಿಂಗ್ ಕೃಷ್ಣ ಮುಂದಿನ ಸಿನಿಮಾ ಟೈಟಲ್ ಫಿಕ್ಸ್: 'ದಿಲ್ ಪಸಂದ್' ಲಾಂಚ್ ಮಾಡಿದ ರವಿ ಚನ್ನಣ್ಣನವರ್!

ಡಾರ್ಲಿಂಗ್ ಕೃಷ್ಣ ಸಿನಿಮಾಗೆ ‘ದಿಲ್ ಪಸಂದ್’ ಎಂದು ಶೀರ್ಷಿಕೆ ಇಡಲಾಗಿದೆ. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಟೈಟಲ್ ಅನಾವರಣಗೊಂಡಿದೆ.

published on : 28th September 2021

ಇನ್ ಸ್ಟಾಗ್ರಾಂ ಅಕೌಂಟ್ ತೆರೆದ ಲೇಖಕ ಪೂರ್ಣಚಂದ್ರ ತೇಜಸ್ವಿ ಕಥೆಯ ಪಾತ್ರಗಳು: ಡೇರ್ ಡೆವಿಲ್ ಮುಸ್ತಾಫಾ ವಿನೂತನ ಸಿನಿಮಾ ಟೀಸರ್

'ಡೇರ್ ಡೆವಿಲ್ ಮುಸ್ತಾಫಾ' ಕನ್ನಡ ಚಿತ್ರತಂಡ ಅಪ್ಪಟ ಕನ್ನಡಿಗರು ನೋಡಬೇಕಾದ ಅದ್ಭುತವಾದ ಟೀಸರ್ ಬಿಡುಗಡೆಗೊಳಿಸಿದೆ. ರೆಟ್ರೊಗ್ರಾಂ ಎನ್ನುವ ಪರಿಕಲ್ಪನೆಯಾಧರಿಸಿ ಈ ಟೀಸರ್ ಅನ್ನು ನಿರ್ಮಿಸಲಾಗಿದೆ. 

published on : 8th September 2021

ಸ್ಯಾಂಡಲ್ ವುಡ್ ಗೆ 'ಹೀರೋ ನಂಬರ್ 1' ಎಂಟ್ರಿ: ಪ್ರಜ್ವಲ್ ದೇವರಾಜ್ ಸಿನಿಮಾದಲ್ಲಿ ಗೋವಿಂದ!

ಪ್ರಜ್ವಲ್ ದೇವರಾಜ್ ನಟನೆಯ ಇನ್ನೂ ಟೈಟಲ್ ಫಿಕ್ಸ್ ಮಾಡದ ಥ್ರಿಲ್ಲರ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕಿರಣ್ ವಿಶ್ವನಾಥ್ ನಿರ್ದೇಶನದ ಸಿನಿಮಾದಲ್ಲಿ ಗೋವಿಂದ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. 

published on : 4th September 2021

ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ 'ಆವರ್ತ' ಮೂಲಕ ಕನ್ನಡಕ್ಕೆ ಧನ್ವಿತ್ ಎಂಟ್ರಿ

ಯುವ ಉದ್ಯಮಿ ಧನ್ವಿತ್ ಸಿನಿಮಾಗಳಲ್ಲಿ ನಟಿಸಬೇಕು ಎಂಬ ತಮ್ಮ ಬಾಲ್ಯದ ಕನಸು ನನಸು ಮಾಡಿಕೊಂಡಿದ್ದಾರೆ. ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

published on : 25th August 2021

ಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆ: ಡಿಸಿಎಂ ಅಶ್ವಥ ನಾರಾಯಣ

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

published on : 24th May 2021

'ರಿವೈಂಡ್' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಮರಳುತ್ತಿದ್ದಾರೆ ನಟ ತೇಜ್!

ಬಾಲನಟನಾಗಿ ಕನ್ನಡ ಚಿತ್ರೋದ್ಯಮ ಪ್ರವೇಶಿಸಿದ್ದ  ನಟ ತೇಜ್ ಹಲವು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಮರಳಿದ್ದಾರೆ.

published on : 15th April 2021

ಸ್ಯಾಂಡಲ್ ವುಡ್ ಗೆ ಮತ್ತೆ ಬಂದ 'ಮಾದಕ' ಚೆಲುವೆ: ಕನ್ನಡ ಸಿನಿಮಾ ಹಾಡಿಗೆ 'ಸನ್ನಿ' ಹೆಜ್ಜೆ!

ನಟಿ ಸನ್ನಿ ಲಿಯೋನ್ ಕನ್ನಡ ಸಿನಿಮಾಕ್ಕೆ ಮರಳಿದ್ದಾರೆ. ಈ ಮೊದಲು 'ಲವ್ ಯೂ ಆಲಿಯಾ', 'ಡಿ.ಕೆ' ಸಿನಿಮಾಗಳಲ್ಲಿ ವಿಶೇಷ ಹಾಡಿಗೆ ಸೊಂಟ ಕುಣಿಸಿದ್ದ ಸನ್ನಿ ಲಿಯೋನ್ ಈಗ ಕನ್ನಡದ ಮತ್ತೊಂದು ಸಿನಿಮಾದಲ್ಲಿ ಮಾದಕ ನೃತ್ಯ ಮಾಡುತ್ತಿದ್ದಾರೆ

published on : 25th March 2021

ಸಂಕ್ರಾಂತಿಗೆ 'ಕಬ್ಜ' ತಂಡದಿಂದ ಸರ್ ಪ್ರೈಸ್!

ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ' ತಂಡ ಸಂಕ್ರಾತಿಯಂದು ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿದೆಯಂತೆ.

published on : 12th January 2021
1 2 > 

ರಾಶಿ ಭವಿಷ್ಯ