• Tag results for kannadathi

'ಕನ್ನಡತಿ' ಧಾರಾವಾಹಿ ನಟ ಕಿರಣ್ ರಾಜ್ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ: 'ಬಡ್ಡೀಸ್' ಸಿನಿಮಾ ಮೂಲಕ ಎಂಟ್ರಿ

ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಸಿರಿ ಪ್ರಹ್ಲಾದ್ ಅಭಿನಯಿಸುತ್ತಿದ್ದಾರೆ. ಮಂಗಳೂರು ಮೂಲದ ಭಾರತಿ ಶೆಟ್ಟಿ ಅವರು ತಮ್ಮ 'ಭಾರತಿ ಶೆಟ್ಟಿ ಫಿಲಂಸ್' ಬ್ಯಾನರ್ ಅಡಿ 'ಬಡ್ಡೀಸ್' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

published on : 21st February 2022

ಮಂಗಳಮುಖಿಯರ ಮೊಗದಲ್ಲಿ ಮಂದಹಾಸ ಮೂಡಿಸಿದ 'ಕನ್ನಡತಿ' ಧಾರಾವಾಹಿಯ ಹರ್ಷ: ಮನತುಂಬಿ ಹಾರೈಸಿದ ಮಂಗಳಮುಖಿಯರು

ನಾವು‌ ದುಡಿದಿದ್ದರಲ್ಲಿ ತಮ್ಮ ಜೀವನಕ್ಕೆ ಬೇಕದಷ್ಟನ್ನು ಮಾತ್ರ ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕು ಎನ್ನುವುದು ಕಿರಣ್ ರಾಜ್ ತತ್ವ. ಅವರ ಬಹು ನಿರೀಕ್ಷಿತ 'ಭರ್ಜರಿ ಗಂಡು' ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದೆ.

published on : 15th February 2022

'ಕನ್ನಡತಿ' ಧಾರಾವಾಹಿಗೆ ರಮೋಲಾ ಗುಡ್ ಬೈ!: ಸಾನಿಯಾ ಪಾತ್ರಕ್ಕೆ ಮತ್ತೊಬ್ಬ ನಟಿ

ಕನ್ನಡತಿ' ಧಾರಾವಾಹಿಯಲ್ಲಿ ಹರ್ಷ, ಭುವನೇಶ್ವರಿಗೆ ಕೆಟ್ಟದು ಮಾಡುತ್ತ, ರತ್ನಮಾಲಾ ಆಸ್ತಿಯನ್ನು ಕೊಳ್ಳೆ ಹೊಡೆಯುವಲ್ಲಿ ಸದಾ ಯೋಜನೆ ಹಾಕುವ ಪಾತ್ರದಲ್ಲಿ ನಟಿಸುತ್ತಿದ್ದ ರಮೋಲಾ ಸೀರಿಯಲ್ ಗೆ ಗುಡ್ ಬೈ ಹೇಳಿದ್ದಾರೆ.

published on : 26th December 2021

ರಾಶಿ ಭವಿಷ್ಯ