social_icon
  • Tag results for kannadiga

ಮಾತಲ್ಲೇ ಮಂಡಕ್ಕಿ ತಿನ್ನಿಸುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಭಂಡ ಸರ್ಕಾರದ ಒಣ ರಾಜಕೀಯವನ್ನು ಕನ್ನಡಿಗರು ಕ್ಷಮಿಸಲ್ಲ ಸ್ವಾಮಿ!

ಕರ್ನಾಟಕದಲ್ಲಿ ದುರಾದೃಷ್ಟವಶಾತ್ 10 ವರ್ಷದ ಬಳಿಕ ಮತ್ತೆ ಬರದ ಛಾಯೆ ಆವರಿಸಿದೆ. ಮುಂಗಾರಿನಲ್ಲಿ ಬಂದ ಅಲ್ಪ ಮಳೆಯನ್ನೇ ನಂಬಿ ಕಾವೇರಿ ಒಡಲಿನ ಎರಡೂ ಮಡಿಲುಗಳಲ್ಲಿ ರೈತರು ಬಿತ್ತನೆ ಮಾಡಿ ಬೆಳೆಗಾಗಿ ಕಾಯುತ್ತಿದ್ದಾರೆ. 

published on : 23rd August 2023

ವಿದೇಶಗಳಲ್ಲಿರುವ ಕನ್ನಡಿಗರ ಬಗ್ಗೆ ವಿಪತ್ತು ನಿರ್ವಹಣಾ ಕಚೇರಿಯಲ್ಲಿ ದಾಖಲೆಗಳೇ ಇಲ್ಲ: ರಕ್ಷಣೆ ಕಾರ್ಯಾಚರಣೆ ಸಮಯದಲ್ಲಿ ಸಮಸ್ಯೆ!

ಇತ್ತೀಚೆಗೆ ಯುದ್ಧ ಪೀಡಿತ ಸೂಡಾನ್ ನಿಂದ ಕನ್ನಡಿಗರನ್ನು ರಕ್ಷಿಸಿ ತಾಯ್ನಾಡಿಗೆ ಅವರನ್ನು ಕರೆದುಕೊಂಡು ಬರುವುದು ಸರ್ಕಾರಕ್ಕೆ ಸವಾಲಾಗಿತ್ತು.

published on : 11th July 2023

ಅಮರನಾಥ ಯಾತ್ರೆ: ಸಂಕಷ್ಟಕ್ಕೆ ಸಿಲುಕಿದ್ದ 300 ಕನ್ನಡಿಗರು ಸುರಕ್ಷಿತ, ಶೀಘ್ರದಲ್ಲೇ ತವರಿಗೆ ವಾಪಸ್

ಅಮರನಾಥ ಯಾತ್ರೆಗೆ ತೆರಳಿ ಭಾರೀ ಮಳೆ, ಭೂಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 300 ಮಂದಿ ಕನ್ನಡಿಗರು ಸುರಕ್ಷಿತರಾಗಿದ್ದು, ಶೀಘ್ರದಲ್ಲೇ ತವರಿಗೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ.

published on : 10th July 2023

ಅಮರನಾಥ ಯಾತ್ರೆ ವೇಳೆ ಭೂಕುಸಿತ: ಅತಂತ್ರದಲ್ಲಿ 83 ಮಂದಿ ಕನ್ನಡಿಗರು, ರಕ್ಷಣೆಗೆ ರಾಜ್ಯ ಸರ್ಕಾರದಿಂದ ತಂಡ ರವಾನೆ

ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕದ 83 ಮಂದಿ ಯಾತ್ರಾರ್ಥಿಗಳೆ ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ.

published on : 9th July 2023

ಅಮೆರಿಕದಲ್ಲಿ ರಿಷಬ್ ಶೆಟ್ಟಿಗೆ 'ವಿಶ್ವ ಶ್ರೇಷ್ಠ ಕನ್ನಡಿಗ' 2023 ಪ್ರಶಸ್ತಿ: ವಿದೇಶದಲ್ಲೂ ಬಿಳಿ ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು!

ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’(Kantara) ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ(Rishab Shetty) ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು.

published on : 28th June 2023

ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

published on : 3rd June 2023

'ಜೆಡಿಎಸ್‌ಗೆ ಮತ ಹಾಕಿದರೆ ಕನ್ನಡಿಗರಿಗೆ ಮತ ಹಾಕಿದಂತೆ': ಪ್ರಧಾನಿ ಮೋದಿಗೆ ದಳಪತಿಗಳ ಕೌಂಟರ್

ಜೆಡಿಎಸ್ ಪಕ್ಷ  ಕಾಂಗ್ರೆಸ್‌ನ ‘ಬಿ’ ಟೀಮ್ ಎಂದು ಪ್ರಧಾನಿ ನರೇಂದ್ರ ಮೋದಿಯವರ ಗೇಲಿ ಮಾಡಿದ ಬೆನ್ನಲ್ಲೇ ಜೆಡಿಎಸ್ ನಾಯಕರು ಹೊಸ ಅಭಿಯಾನ ಆರಂಭಿಸಿದ್ದಾರೆ.

published on : 2nd May 2023

ಆಪರೇಷನ್ ಕಾವೇರಿ: ಯುದ್ಧ ಪೀಡಿತ ಸುಡಾನ್​ನಿಂದ 362 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಆಗಮನ

ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. 

published on : 28th April 2023

ಕನ್ನಡಿಗರನ್ನು ನಿಂದಿಸಿ ವಿಡಿಯೋ, ಬಿಹಾರದ ಯುವಕನ ವಿರುದ್ಧ ದೂರು ದಾಖಲಿಸಿದ ರೂಪೇಶ್ ರಾಜಣ್ಣ

ಕನ್ನಡಿಗರನ್ನು ನಿಂದಿಸಿ ವಿಡಿಯೋ ಮಾಡಿದ್ದ ಬಿಹಾರ ಮೂಲದ ಯುವಕನ ವಿರುದ್ಧ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

published on : 14th April 2023

ಅಮುಲ್ ಉತ್ಪನ್ನ ಖರೀದಿಸದಿರಲು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು- ಸಿದ್ದರಾಮಯ್ಯ

ಐಸ್ ಕ್ರೀಮ್ ಸೇರಿದಂತೆ ಹಲವು ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಮುಲ್ , ಈಗ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಂದಾಗಿದೆ. ಕ್ಲಿಕ್ ಕಾರ್ಮಸ್ ಪ್ಲಾಟ್ ಫಾರ್ಮ್ ಮೂಲಕ ಮನೆಗಳಿಗೆ ತಲುಪಿಸಲು ಹೊರಟಿದೆ.

published on : 7th April 2023

ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ಆರ್‌ಸಿಬಿಗೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಎಲ್ಲಾ ರಾಜಕೀಯ ನಾಯಕರು ಬಿಡುವಿಲ್ಲದ ಕಸರತ್ತಿನಲ್ಲಿ ತೊಡಿಗಿದ್ದಾರೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. 

published on : 3rd April 2023

ತಮಿಳುಗರ ಎತ್ತಿಕಟ್ಟಲು ಸಚಿವ ಯತ್ನ; ಮುನಿರತ್ನ ಬಂಧಿಸುವಂತೆ ಸರ್ಕಾರಕ್ಕೆ ಡಿ.ಕೆ.ಸುರೇಶ್ ಆಗ್ರಹ

ಬೆಂಗಳೂರಿನ ಆರ್‌ಆರ್‌ನಗರ ಕ್ಷೇತ್ರದಲ್ಲಿ ನೆಲೆಸಿರುವ ತಮಿಳುಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಲು ಯತ್ನಿಸಿದ ಸಚಿವ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಬೇಕೆಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.

published on : 1st April 2023

ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡಿಗರೇ: ಸಿಎಂ ಬೊಮ್ಮಾಯಿ

ಕರ್ನಾಟಕವು ಎಲ್ಲಾ ವರ್ಗಗಳು, ಭಾಷಾಶಾಸ್ತ್ರಜ್ಞರು ಮತ್ತು ಸಮುದಾಯಗಳನ್ನು ಸಮಾನವಾಗಿ ಕಾಣುವ ಶ್ರೀಮಂತ ಸಂಸ್ಕೃತಿಯನ್ನು ಹೊಂದಿದೆ, ಆದರೆ ಕನ್ನಡಿಗರು ಯಾವಾಗಲೂ ಅಗ್ರಸ್ಥಾನದಲ್ಲಿರುತ್ತಾರೆಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.

published on : 20th February 2023

8 ಕನ್ನಡಿಗರಿಗೆ ಪದ್ಮ ಪ್ರಶಸ್ತಿಯು ಕರ್ನಾಟಕದಲ್ಲಿನ ಅಪಾರ ಪ್ರತಿಭೆಯನ್ನು ತೋರಿಸುತ್ತದೆ: ಬಸವರಾಜ ಬೊಮ್ಮಾಯಿ

ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಗುರುವಾರ ಹೇಳಿದ್ದಾರೆ.

published on : 26th January 2023

ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ದೊರೆಯಲು ತರಬೇತಿ: ಸಚಿವ ಅಶ್ವಥ್ ನಾರಾಯಣ

ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕನ್ನಡಿಗರ ನೇಮಕಾತಿ ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.

published on : 20th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9