- Tag results for kannasa film industry
![]() | 'ನಾನು ಕುಡಿದು ಮಾತಾಡ್ತಾ ಇದ್ದೀನಿ ಅನ್ಕೊಂಡ್ರೇನೋ? ಚಿತ್ರರಂಗ ನನ್ನ ಸ್ವತ್ತಲ್ಲ, ಕೆಸಿಸಿಗೆ ಎಲ್ಲರಿಗೂ ಆಹ್ವಾನವಿದೆ; ಇಷ್ಟ ಇರುವವರು ಆಡಲು ಬರ್ತಾರೆ'ಕೆಸಿಸಿಯಲ್ಲಿ ಭಾಗವಹಿಸಲು ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ. ಚಿತ್ರರಂಗ ನನ್ನ ಸ್ವತ್ತಲ್ಲ. |